ನಿತ್ಯ ಭವಿಷ್ಯ
ಶನಿವಾರ ರಾಶಿ ಭವಿಷ್ಯ-ಮೇ-28,2022 : ಈ ರಾಶಿಯವರು ಮದುವೆಯಾದ ಪ್ರಾರಂಭದ ದಿನಗಳಲ್ಲಿ ಸಂತೋಷ ಅನುಭವಿಸಿ,ಆದರೆ ಈಗ ಕಷ್ಟಗಳ ಮೇಲೆ ಕಷ್ಟ!
ಈ ರಾಶಿಯವರು ಮದುವೆಯಾದ ಪ್ರಾರಂಭದ ದಿನಗಳಲ್ಲಿ ಸಂತೋಷ ಅನುಭವಿಸಿ,ಆದರೆ ಈಗ ಕಷ್ಟಗಳ ಮೇಲೆ ಕಷ್ಟ!
ಶನಿವಾರ ರಾಶಿ ಭವಿಷ್ಯ-ಮೇ-28,2022
ಸೂರ್ಯೋದಯ: 05:41 ಏ ಎಂ, ಸೂರ್ಯಸ್ತ: 06:46 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ,
ತಿಥಿ: ತ್ರಯೋದಶೀ 01:09 ಪಿಎಂ ವರೆಗೂ, ನಂತರ ಚತುರ್ದಶೀ
ನಕ್ಷತ್ರ: ಭರಣಿ 04:39 ಏಎಂ ,
ಯೋಗ: ಶೋಭಾನ 10:23 ಪಿಎಂ ವರೆಗೂ , ಅತಿಗಂಡ
ಕರಣ: ವಣಿಜ 01:09 ಪಿಎಂ ವರೆಗೂ , ವಿಷ್ಟಿ 01:59 ಏಎಂ ,
ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ
ಮೇಷ ರಾಶಿ: ರಾಶಿಯವರಿಗೆ ಮಗಳು ಒಳ್ಳೆಯ ಸ್ನೇಹಿತೆ, ವಿದೇಶದಲ್ಲಿ ನೆಲೆಸಿರುವ ನಿಮ್ಮ ಕುಟುಂಬ ಸದಸ್ಯರಿಂದ ಶುಭಸಮಾಚಾರ ಕೇಳುವಿರಿ, ಉದ್ಯೋಗದಲ್ಲಿ ಅಪಕೀರ್ತಿ, ಕೆಲಸದಲ್ಲಿ ಅಧಿಕ ಒತ್ತಡ, ಸ್ಟೇಷನರಿ ವ್ಯಾಪಾರಿಗಳಿಗೆ ಧನಲಾಭ,ಅಧಿಕಾರಿಗಳಿಗೆ ಗೌರವ ಮತ್ತು ಧನಲಾಭ,ಹಳೆಯ ಸಾಲ ಮರುಪಾವತಿ,ಕಷ್ಟಕಾಲದಲ್ಲಿ ಪಿತೃವರ್ಗ ದಿಂದ ಸಹಾಯ, ಪಿತ್ರಾರ್ಜಿತ ಆಸ್ತಿ ದೊರೆಯುವುದು, ಭೂಮಿ ವಿಷಯದಲ್ಲಿ ವಾಗ್ವಾದ ಎದುರಿಸುವಿರಿ, ದ್ವಿಚಕ್ರವಾಹನ ಖರೀದಿ, ಉದ್ಯೋಗದಲ್ಲಿ ಬೇರೆ ಸ್ಥಳಕ್ಕೆ ವರ್ಗಾವಣೆ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಹೊಂದಾಣಿಕೆ ಕಷ್ಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಈ ರಾಶಿಯವರಿಗೆ ಮಗನೇ ಆಧಾರಸ್ತಂಭ,ಕುಟುಂಬ ಸದಸ್ಯರಲ್ಲಿ ಕಂಕಣಬಲ ಕೂಡಿ ಬರಲಿದೆ, ಚಿನ್ನ ಖರೀದಿ, ವ್ಯಾಪಾರಿಗಳಿಗೆ ಲಾಭದ ಜೊತೆಗೆ ಬೇರೆ ಅವಕಾಶ ದೊರೆಯುವುದು, ಭೂ ಸಂಬಂಧಿಸಿದ ಕಾರ್ಯಗಳಿಗೆ ಆರ್ಥಿಕ ಚೇತರಿಕೆ, ಉದ್ಯೋಗದಲ್ಲಿ ಅಧಿಕ ಒತ್ತಡ ಜೀವನ ಜಿಗುಪ್ಸೆ, ಕುಟುಂಬ ಸದಸ್ಯರೊಂದಿಗೆ ಕಲಹ, ಕೋರ್ಟ್ ಕಚೇರಿ ಕೆಲಸಗಳಲ್ಲಿ ಜಯ, ಪತಿ-ಪತ್ನಿ ಮನಸ್ತಾಪದಲ್ಲಿ ಜಯ, ಕೆಲಸ ಸಿಗುವ ಸಾಧ್ಯತೆ ಹೆಚ್ಚಿದೆ, ಮನೆ ಕಟ್ಟಡ ಪ್ರಾರಂಭದ ಯೋಚನೆ, ಪರಸ್ತ್ರೀ ಸಂಗದಿಂದ ಕುಟುಂಬದಲ್ಲಿ ಕಲಹ, ಮಕ್ಕಳಿಂದ ಅಪಮಾನ, ಪ್ರೇಮಿಗಳ ಜಗಳ ವಿಕೋಪಕ್ಕೆ ತಿರುವು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಈ ರಾಶಿಯವರಿಗೆ ಸೊಸೆ ಆಧಾರಸ್ತಂಭ, ಅದೃಷ್ಟದ ದಿನಗಳು ಮುಂದುವರೆಯಲಿದೆ,
ಮದುವೆ ಯೋಗ,ಮನೆ ಖರೀದಿ,ಕುಟುಂಬದಲ್ಲಿ ನೆಮ್ಮದಿ, ಹೊಸ ಆದಾಯದ ಮೂಲ ಹುಡುಕುವಿರಿ, ಉದ್ಯೋಗ ಬದಲಾವಣೆ ಬೇಡ, ಲೇವಾದೇವಿಗಾರರ ಲಾಭ, ಸಾಲಗಾರರಿಂದ ಕಿರಿಕಿರಿ,
ಆರೋಗ್ಯದಲ್ಲಿ ಸುಧಾರಣೆ ಆಗುತ್ತದೆ, ವ್ಯಾಪಾರದಲ್ಲಿ ಅಭಿವೃದ್ಧಿ, ಹಿರಿಯ ಅಧಿಕಾರಿಗಳ ಕಿರಿಕಿರಿಯಿಂದ ಸ್ಥಾನ ಬದಲಾವಣೆ, ಪ್ರೇಮಿಗಳಲ್ಲಿ ಬಿನ್ನಾಭಿಪ್ರಾಯ, ವಾಹನ ಖರೀದಿ, ಪತ್ನಿ ಬಂಧುವರ್ಗದವರಿಂದ ಆರ್ಥಿಕ ಸಹಕಾರ,ಶತ್ರುಗಳ ಬಗ್ಗೆ ಎಚ್ಚರ, ರಿಯಲ್ ಎಸ್ಟೇಟ್ ಉದ್ಯಮ ಸಾಮಾನ್ಯ ಪ್ರಗತಿ, ಜನಪ್ರತಿನಿಧಿಗಳಿಗೆ ಹಿನ್ನಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಈ ರಾಶಿಯವರಿಗೆ ಸೊಸೆಯು ಮಗಳ ಸ್ವರೂಪಿ ಯಾಗುವಳು, ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಸೊಸೆ ಬಂದ ಕಾಲ್ಗುಣದಿಂದ ಸಕಲ ಐಶ್ವರ್ಯ ಪ್ರಾಪ್ತಿ ,ವಾಹನ ಅಪಘಾತದಿಂದ ಅಂಗಾಂಗಗಳಿಗೆ ಗಾಯ, ಶುಭ ಮಂಗಳ ಕಾರ್ಯದ ಮಾನಸಿಕ ಚಿಂತೆ, ಅನಾರೋಗ್ಯದಿಂದ ಆಸ್ಪತ್ರೆ ಅಲೆದಾಟ, ದೂರದ ಊರಿನಿಂದ ಅಶುಭ ಸಮಾಚಾರ, ಪತಿ-ಪತ್ನಿಯಲ್ಲಿ ವಿರಸ ಹೆಚ್ಚಾಗುತ್ತದೆ, ಪ್ರೇಮಿಗಳಿಗೆ ಮನಸ್ತಾಪ, ವ್ಯಾಪಾರದಲ್ಲಿ ನಷ್ಟ ಹೆಚ್ಚಾಗಲಿದೆ,ಹಣಕಾಸಿನಿಂದಾಗಿ ಒತ್ತಡದ ಪರಿಸ್ಥಿತಿ ಎದುರಿಸುವಿರಿ, ಶತ್ರುಗಳ ಭಯ ಹೆಚ್ಚಾಗಲಿದೆ ಇದಕ್ಕೆ ಕಡಿವಾಣ ಮುಖ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ನವದಂಪತಿಗಳಿಗೆ ಪುತ್ರ ಜನನ,ಮನೆಗಾಗಿ ಐಷಾರಾಮದ ವಸ್ತುಗಳ ಖರೀದಿ, ಗಂಡ ಹೆಂಡತಿ ವಿಚ್ಛೇದನ ಚಿಂತೆ, ಭೂಮಿಗೆ ಸಂಬಂಧಪಟ್ಟ ವ್ಯವಹಾರದ ಕದನ, ಲೋಹ- ಮರ- ಕಟ್ಟಡ ವ್ಯಾಪಾರಿಗಳಿಗೆ ಲಾಭ, ಮಕ್ಕಳ ಸ್ವಯಂಕೃತಾಪರಾಧದಿಂದ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಬೇರೆಯವರು ಮಾಡಿರುವ ಅಪರಾಧಕ್ಕೆ ತಾವು ಬಲಿಪಶುವಾಗುವ ಸಾಧ್ಯತೆ, ಸೋದರಮಾವನಲ್ಲಿ ಹಣ ಕಾಸಿನ ಬೇಡಿಕೆ, ಅತ್ತೆ-ಮಾವನ ಆಸ್ತಿಗಾಗಿ ಹೋರಾಟ, ಹಣಕಾಸಿನ ಜಾಮೀನಿಗಾಗಿ ತೊಂದರೆ ಎದುರಿಸುವಿರಿ, ರಿಯಲ್ ಎಸ್ಟೇಟ್ ವ್ಯವಹಾರ ಕಾರ್ಯಗಳು ಕುಂಠಿತ, ಕೆಲಸದಲ್ಲಿ ಅಧಿಕಾರಿಯಿಂದ ಗಿರಿಗಿರಿ, ಪ್ರೇಮಿಗಳಿಗೆ ಮದುವೆಗೆ ಸೂಕ್ತ ಕಾಲವಲ್ಲ, ಹಳೆಯ ಸಾಲ ಮರುಪಾವತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ರಾಶಿಯವರು ಮಕ್ಕಳ ಭವಿಷ್ಯದ ಬಗ್ಗೆ ತುಂಬಾ ಚಿಂತನೆ ಮಾಡುವರು,ನಂಬಿದ ವ್ಯಕ್ತಿಗಳಿಂದ ಮನಸ್ಸಿಗೆ ನೆಮ್ಮದಿ, ಆಸ್ತಿ ವಿವಾದ ಕಂಡುಬರಲಿದೆ, ಅರ್ಧಕ್ಕೆ ನಿಂತ ಮನೆ ಕಟ್ಟಡ ಪೂರ್ಣವಾಗಲಿದೆ, ಅರ್ಚಕರಿಗೆ ಮತ್ತು ವೇದಾಂತ ಪಂಡಿತರಿಗೆ ಧನಲಾಭ, ನಿಂತ ಮದುವೆ ಕಾರ್ಯ ಪೂರ್ಣ, ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭದ ಕಡೆಗೆ ಸಾಗುವಿರಿ, ಲೇವಾದೇವಿಗಾರರರಿಗೆ ಹಣಕಾಸು ಸ್ಥಗಿತ, ಪ್ರೇಮಿಗಳಿಗೆ ಅದೃಷ್ಟದ ದಿನಗಳು ಪ್ರಾರಂಭವಾಗಲಿದೆ, ವಜಾಗೊಂಡ ಕೆಲಸ ಮತ್ತೆ ಸಿಗಲಿದೆ, ವಿದೇಶದಲ್ಲಿ ನೆಲಸಿರುವ ನಿಮ್ಮ ಕುಟುಂಬ ಸದಸ್ಯರಿಂದ ಶುಭ ಸಂದೇಶ, ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಮಕ್ಕಳ ದುಶ್ಚಟಗಳಿಂದ ಮಾನಸಿಕ ವೇದನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಈ ರಾಶಿಯವರು ಎಷ್ಟು ದುಡಿದರೂ ಸಾಲ ಕೇಳುವುದು ತಪ್ಪಿದ್ದಲ್ಲ ,ಹೊಸ ವ್ಯಾಪಾರ ಒಪ್ಪಂದಗಳಿಗೆ ಅಂಗೀಕಾರ, ಹೊಸ ಆದಾಯದ ಮೂಲ ಗೋಚರವಾಗಲಿದೆ, ಕಾನೂನು ಸಮರ ನಿಮ್ಮ ಪರವಾಗಿಲಿವೆ, ಪ್ರೇಮಿಗಳ ಮದುವೆ ಕಾರ್ಯ ಯಶಸ್ಸು, ಜನಪ್ರತಿನಿಧಿಗಳಿಗೆ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ, ನೀವು ಕಷ್ಟದಲ್ಲಿ ದ್ದೀರಿ ಬಂಧುಗಳು ಬಂದು ಸಹಾಯ ಮಾಡುವವರು, ಮರು ವಿವಾಹ ಕಾರ್ಯ ಪ್ರಯತ್ನಿಸುವವರಿಗೆ ಜಯ, ಭೂಮಿ ಆಸ್ತಿ ವಿಷಯದಲ್ಲಿ ಸಮಸ್ಯೆ ನಿವಾರಣೆ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಸಾಧ್ಯತೆ, ಪುಸ್ತಕ- ಕಂಪ್ಯೂಟರ್ -ದಿನಬಳಕೆವಸ್ತು- ತಂತ್ರಜ್ಞಾನ -ವ್ಯಾಪಾರಿಗಳಿಗೆ ಆರ್ಥಿಕ ಚೇತರಿಕೆ, ಕೆಲವರು ಪತ್ನಿಯೊಂದಿಗೆ ವಿರಸ, ಹಿತೈಷಿಗಳಿಂದ ಧನಹಾನಿ ಸಂಭವ, ಸಾಹಸ ಕಾರ್ಯಗಳಲ್ಲಿ ಸಾಧನೆ, ದಂಪತಿ ವರ್ಗದವರಿಗೆ ಸಂತಾನದ ಫಲಶ್ರುತಿ, ವಿವಾಹ ಕಾರ್ಯಗಳಲ್ಲಿ ಅನುಕೂಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ರಾಶಿಯವರು ಹಣ ಉಳಿತಾಯದ ಕಡೆ ಗಮನ ಕೊಡುವುದು ಉತ್ತಮ, ಸರಕಾರಿ ಮಟ್ಟದ ಕೆಲಸ ಮತ್ತು ಕಾನೂನು ಸಂಬಂಧಿಸಿದ ಕೆಲಸ ಯಶಸ್ವಿ. ಸ್ವಂತ ಉದ್ಯೋಗ ಪ್ರಾರಂಭಿಸುವುದು ಒಳಿತು. ಆಮದು ಮತ್ತು ರಫ್ತು ಸಂಬಂಧಿಸಿದಚಟುವಟಿಕೆಗಳು ಲಾಭದ ಕಡೆಗೆ. ತಕರಾರಿನಲ್ಲಿರುವ ಭೂಮಿಯ ವಿಚಾರಗಳಲ್ಲಿ ದಿಡೀರನೆ ಸಂಧಾನ ಬರುವ ಸಾಧ್ಯತೆ. ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಸಿಹಿ ಸಂತೋಷ. ಬೆಳ್ಳಿ, ಬಂಗಾರ,ಆಭರಣ ವೃತ್ತಿ ವ್ಯಾಪಾರಿಗಳಿಗೆ ನಷ್ಟದ ಚಿಂತನೆ. ಸರಕಾರಿ ಇಲಾಖೆಯ ಎಲ್ಲಾ ಉದ್ಯೋಗಿಗಳಿಗೆ ಲಾಭದಾಯಕ. ಕುಟುಂಬ ಸದಸ್ಯರ ಮದುವೆ ಭಾಗ್ಯ.ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆದರೂ ಆತಂಕ ತಪ್ಪಿದ್ದಲ್ಲ. ಲೇವಾದೇವಿ ವ್ಯವಹಾರದಲ್ಲಿ ಆದಾಯ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ನಿಂತಿದ್ದ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ. ಪ್ರೇಮಿಗಳು ಮಾನಸಿಕ ಒತ್ತಡದಿಂದ ಬಳಲುವಿರಿ. ಜನಪ್ರತಿನಿಧಿಗಳು ನಿಮ್ಮ ಗೌರವ ಘನತೆ ಕುಂದು ಬರುವ ಯಾವುದೇ ಕೆಲಸಗಳನ್ನು ಮಾಡಬೇಡಿ. ಗಂಡ ಹೆಂಡತಿ ಸಿಡುಕುತನ ಬಿಡಿ. ಮಹಿಳೆಯರಿಗೆ ಹಾರ್ಮೋನಿನ ತೊಂದರೆ ಮತ್ತು ರಕ್ತದ ಒತ್ತಡ ಸಮಸ್ತೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಇಂದಿನಿಂದಲೇ ಪೋಸ್ಟಲ್ ಆರ್ ಡಿ ಖಾತೆಯಲ್ಲಿ ಹಣ ಉಳಿಸುವುದು ಉತ್ತಮ, ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ, ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ,ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ, ಉತ್ತಮ ಲಾಭ ಗಳಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಶೇರು ಮಾರುಕಟ್ಟೆಯಲ್ಲಿ ನಿಮ್ಮ ಹಣ ನಷ್ಟ ಸಂಭವ,ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನೀವು ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಕಮಿಷನ್ ಏಜೆಂಟ್ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕಸಾಮಾನ್ಯವಾಗಿದೆ,
ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮದುವೆ ಅಡತಡೆ ಎದುರಿಸಬೇಕಾದೀತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ನಿಮ್ಮೆಲ್ಲಾ ಕುಟುಂಬ ಸದಸ್ಯರ ಜೀವನ ಪಾಲಿಸಿ ಮಾಡಿಸುವುದು ಉತ್ತಮ, ಭೋಜನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ಕುಟುಂಬದಲ್ಲಿ ಹೆಣ್ಣುಮಕ್ಕಳ ಕಡೆಯಿಂದ ಗಲಾಟೆ ಸಂಭವ, ಅಣ್ಣ ತಮ್ಮಂದಿರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಆಸ್ತಿ ಪಾಲು ಮಾಡುವ ವಿಚಾರ ಬೇಡಿಕೆ ಸಾಧ್ಯತೆ, ಅಚಾನಕ ಉದ್ಯೋಗ ವರ್ಗಾವಣೆ, ನಂಬಿದ ಸ್ತ್ರೀಯಿಂದ ಆತಂಕ ಸೃಷ್ಟಿ, ಉದ್ಯೋಗ ಸ್ಥಳದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ, ಅಧಿಕಾರಿ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಯ ಕೆಟ್ಟ ದೃಷ್ಟಿ, ವಿವಾಹ ಕಾರ್ಯ ಚರ್ಚೆ ಸಂಭವ,
ಬಟ್ಟೆ, ದಿನಸಿ, ಹಾರ್ಡ್ವೇರ್, ಸಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಸ್ಟೇಷನರಿ, ಕಾಂಡಿಮೆಂಟ್ಸ್ ವಹಿವಾಟ ನಡೆಸುವವರಿಗೆ ಉತ್ತಮ ಧನಲಾಭ ಇದೆ, ರೈತಾಪಿ ವರ್ಗದವರಿಗೆ ಆಕಸ್ಮಿಕ ಧನಲಾಭ, ವಾಟರ್ ಬ್ರೇವರಿ ಉದ್ದಿಮೆದಾರರಿಗೆ ಆರ್ಥಿಕ ಚೇತರಿಕೆ, ಕಾರ್ಖಾನೆಯ ಉದ್ಯೋಗಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ, ತಂತ್ರಜ್ಞಾನಿಗಳು ನಿಮ್ಮ ಬುದ್ಧಿ ,ಮನೋಬಲ, ದೇಹಬಲ ,ಉದ್ಯೋಗ ಬಲ, ಚೆನ್ನಾಗಿದೆ ವಿದೇಶಕ್ಕೆ ಹೋಗುವ ಅವಕಾಶ ಶೀಘ್ರ ಪ್ರಾಪ್ತಿ, ಸ್ತ್ರೀಯರಿಗೆ ಲಾಭ, ಸಹೋದ್ಯೋಗಿಗಳೊಡನೆ ಎಚ್ಚರದಿಂದ ಇರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನಿತ್ಯ ಭವಿಷ್ಯ
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ..
ಸೋಮವಾರ- ರಾಶಿ ಭವಿಷ್ಯ ಜನವರಿ-23,2023
ಸೂರ್ಯೋದಯ: 06.46 AM, ಸೂರ್ಯಾಸ್ತ : 06.16 PM
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಇವತ್ತು ಬಿದಿಗೆ 06:43 PM ತನಕ ನಂತರ ತದಿಗೆ
ನಕ್ಷತ್ರ: ಇವತ್ತು ಶ್ರವಣ 03:21 AM ತನಕ ನಂತರ ಧನಿಷ್ಠ
ಯೋಗ: ಇವತ್ತು ಸಿದ್ಧಿ 05:41 AM ತನಕ ನಂತರ ವ್ಯತೀಪಾತ
ಕರಣ: ಇವತ್ತು ಬಾಲವ 08:33 AM ತನಕ ನಂತರ ಕೌಲವ 06:43 PM ತನಕ ನಂತರ ತೈತಲೆ
ರಾಹು ಕಾಲ:07:30 ನಿಂದ 09:00 ವರೆಗೂ
ಯಮಗಂಡ:10:30 ನಿಂದ 12:00 ವರೆಗೂ
ಗುಳಿಕ ಕಾಲ: 01:30 ನಿಂದ 03:00 ವರೆಗೂ
ಅಮೃತಕಾಲ: 03.18 PM to 04.42 PM
ಅಭಿಜಿತ್ ಮುಹುರ್ತ: ಮ.12:05 ನಿಂದ ಮ.12:50 ವರೆಗೂ
ಮೇಷ:
ಸಂಗಾತಿ ಜೊತೆ ಪುನರ್ಮಿಲನೆಯ ದಿನ,ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ, ಮದುವೆಗಾಗಿ ಕಲ್ಯಾಣ ಮಂಟಪ ಬುಕಿಂಗ್ ಮಾಡುವಿರಿ, ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ_ 3.
ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
ಶುಭ ವರ್ಣ_ ಕೆಂಪು, ಹಳದಿ ಕೇಸರಿ.
ಶುಭ ದಿಕ್ಕು_ ಪೂರ್ವ
ಶುಭ ವಾರ_ ಮಂಗಳವಾರ ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ:
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
ಅದೃಷ್ಟ ಸಂಖ್ಯೆ _7
ಶುಭ ರತ್ನಗಳು_ ವಜ್ರ ,ನೀಲ, ಮರಕತ.
ಶುಭ ದಿಕ್ಕು_ ಉತ್ತರ
ಶುಭವಾರಗಳು_ ಶುಕ್ರವಾರ ಶನಿವಾರ
ಶುಭ ವರ್ಣಗಳು_ ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ:
ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
ಅದೃಷ್ಟ ಸಂಖ್ಯೆ _6
ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
ಶುಭ ದಿಕ್ಕು _ಉತ್ತರ
ಶುಭವಾರ _ಬುಧವಾರ ಶುಕ್ರವಾರ
ಶುಭ ವರ್ಣಗಳು_ ಕೆಂಪು, ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ:
ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆ ಗೆ ನಿರೀಕ್ಷೆ ಹಣ ಬರಬಹುದು.
ಅದೃಷ್ಟ ಸಂಖ್ಯೆ _8
ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
ಶುಭ ದಿಕ್ಕು_ ವಾಯುವ್ಯ.
ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ:
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ. ನಿಮ್ಮ ಅದೃಷ್ಟ ಸಂಖ್ಯೆ_ 4
ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
ಶುಭ ದಿಕ್ಕು _ಪೂರ್ವ
ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ:
ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
ಅದೃಷ್ಟ ಸಂಖ್ಯೆ _2
ಶುಭವಾರ _ಬುಧವಾರ ಶುಕ್ರವಾರ
ರಾಶಿ ಹರಳು_ ಮಾಣಿಕ್ಯ, ಪಚ್ಚೆ
ಶುಭ ವರ್ಣಗಳು ಕೆಂಪು ,ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ:
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
ಅದೃಷ್ಟ ಸಂಖ್ಯೆ_ 9
ಶುಭ ರಾಶಿ ಹರಳು _ವಜ್ರ, ಮರಕತ, ನೀಲ
ಶುಭ ದಿಕ್ಕು_ ಆಗ್ನೇಯ
ಶುಭವಾರ_ ಬುಧವಾರ ಶುಕ್ರವಾರ ಶನಿವಾರ
ಶುಭ ವರ್ಣಗಳು _ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ:
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ 4.
ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
ಶುಭವಾರ _ಭಾನುವಾರ ಮಂಗಳವಾರ
ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು _ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು:
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ_ 6
ಶುಭ ದಿಕ್ಕು_ ಈಶಾನ್ಯ
ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ:
ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು. ಅದೃಷ್ಟ ಸಂಖ್ಯೆ 1
ಶುಭವಾರ _ಬುಧ ಶುಕ್ರ ಶನಿ
ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
ಶುಭ ದಿಕ್ಕು _ಪಶ್ಚಿಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ
ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ _9
ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
ಶುಭ ವರ್ಣಗಳು_
ಹಸಿರು ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ:
ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಮನೆಯಲ್ಲಿ ಅಕ್ಕಿ ಮತ್ತು ಒಂದು ಅಚ್ಚು ಬೆಲ್ಲ ತೆಗೆದುಕೊಂಡು ಗೋ ಮಾತೆಗೆ ಆಹಾರ ನೀಡಿರಿ. ಅದೃಷ್ಟ ಸಂಖ್ಯೆ 1.
ಶುಭ ದಿಕ್ಕು _ ಪಶ್ಚಿಮ ಶುಭವಾರ _ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು__ ವಜ್ರ, ಪಚ್ಚೆ ,ನೀಲ
ಶುಭ ವರ್ಣಗಳು_ ನೀಲ, ಹಸಿರು, ಹಳದಿ