ನಿತ್ಯ ಭವಿಷ್ಯ
ಈ ರಾಶಿಯವರಿಗೆ ಸರ್ಕಾರಿ ಕೆಲಸಕಾರ್ಯಗಳಲ್ಲಿ ಪ್ರಗತಿ! ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭ! ಶುಭಮಂಗಲ ಕಾರ್ಯ ಸಫಲ! ಪ್ರೇಮಿಗಳ ಮದುವೆ ನಿರಾಸಕ್ತಿ!’ಗುರುವಾರ ರಾಶಿ ಭವಿಷ್ಯ-ಸೆಪ್ಟೆಂಬರ್-23,2021′
ಸೂರ್ಯೋದಯ: 06:07 AM, ಸೂರ್ಯಸ್ತ: 06:14 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಭಾದ್ರಪದ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,
ತಿಥಿ: ಬಿದಿಗೆ ( 06:54 )
ನಕ್ಷತ್ರ: ರೇವತಿ ( 06:43 )
ಯೋಗ: ಧ್ರುವ ( 13:47 )
ಕರಣ: ಗರಜ ( 06:54 )
ವಣಿಜ ( 19:37 )
ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಮೇಷ ರಾಶಿ:
“ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು” ಎಂಬ ನಾಣ್ನುಡಿಯಂತೆ ಯುವಕರು ಕೃಷಿಕ್ಷೇತ್ರ ಅಳವಡಿಸಿಕೊಂಡರೆ ಉತ್ತಮ. ಹೈನುಗಾರಿಕೆ ಉದ್ಯಮ ಪ್ರಗತಿ.ಆಸ್ತಿ ಮಾರಾಟ ವಿಳಂಬ.
ಸಾಲ ತೀರಿಸಲು ಕೂಡಿಟ್ಟಿರುವ ಹಣ ಹಠಾತ್ ಖರ್ಚಾಗುವ ಸಂಭವ.
ಸಾಲದ ಋಣಭಾರದಿಂದ ಚಿಂತೆಯಾಗಬಹುದು. ಆಸ್ತಿ ಕಳೆದುಕೊಳ್ಳುವ ಭೀತಿ. ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ ಆತಂಕಬೇಡ. ಹಿತೈಷಿಗಳಿಂದ ಹಣಕಾಸಿನಲ್ಲಿ ನಷ್ಟವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಾನದ ಸಿಹಿ ಸುದ್ದಿ ಕೇಳಿ ಸಂತೋಷ. ಮಂಗಳ ಕಾರ್ಯಕ್ಕೆ ಅಡಚಣೆ ಉಂಟಾಗಬಹುದು. ಆರೋಗ್ಯದಲ್ಲಿ ಚೇತರಿಕೆ. ವೈದ್ಯಕೀಯ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ವರ್ಗದವರಿಗೆ ಮನಸ್ತಾಪ, ಮೇಲಾಧಿಕಾರಿಗಳ ಒತ್ತಡ, ಅತಿಯಾದ ಕೆಲಸದ ಒತ್ತಡ. ಶಿಕ್ಷಕರಿಗೆ ಸಹೋದ್ಯೋಗಿಗಳಿಂದ ಮತ್ತು ಆಡಳಿತ ವರ್ಗದಿಂದ ಮನಸ್ತಾಪ ಸಂಭವ. ಪ್ರತಿಭಾನ್ವಿತ ಲೇಖಕರಿಗೆ ಪ್ರತಿಭಾ ಪುರಸ್ಕಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಕೆಲಸದ ಸಂದರ್ಶನಕ್ಕಾಗಿ ಕಾಯುವವರಿಗೆ ಶುಭ ಸುದ್ದಿ .ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ ಸಿಗಲಿದೆ. ಉದ್ಯೋಗ ಬದಲಾವಣೆ. ಸರಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಕಿರಿಕಿರಿ ಸಾಧ್ಯತೆ. ಮಕ್ಕಳಿಗೆ ಶುಭಕಾರ್ಯಗಳಿಗೆ ವಿಘ್ನ ಉಂಟಾಗಬಹುದು. ಅಕ್ಕಪಕ್ಕದ ಜನರಿಂದ ಮನಸ್ಸಿನಲ್ಲಿ ಭಯ ಆವರಿಸುತ್ತದೆ. ಕೆಲವರು ಮನೆ ಬದಲಾವಣೆ ಮಾಡಬಹುದು. ಪ್ರಯಾಣದಲ್ಲಿ ತೊಂದರೆ. ಹೊಸ ಉದ್ಯಮ ಪ್ರಾರಂಭ ತೊಂದರೆ ಉಂಟಾಗಬಹುದು. ಹಿತೈಷಿಗಳ ಬಗ್ಗೆ ಎಚ್ಚರಿಕೆ ಇರಲಿ. ವ್ಯಾಪಾರ ಉದ್ಯೋಗದಲ್ಲಿ ನಷ್ಟ ಸಂಭವ. ಆತ್ಮೀಯ ಬಂಧು-ಬಳಗ ಅಥವಾ ಸ್ನೇಹಿತರಿಂದ ವಂಚನೆಯಾಗಬಹುದು. ಹೊಸ ಉದ್ಯೋಗದಲ್ಲಿ ಏರಿಳಿತ. ಕೃಷಿಯಲ್ಲಿ ಉತ್ತಮ ಬೆಳೆ ನಷ್ಟವಾಗಬಹುದು. ಆರೋಗ್ಯದಲ್ಲಿ ಮಂದಹಾಸ ಕಾಣುವಿರಿ. ಬಹುವರ್ಷಗಳಿಂದ ಪ್ರೀತಿಸುವ ಪ್ರೇಮಿಗಳ ಮದುವೆ ಚಾಲನೆ ಸಿಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಪತಿ-ಪತ್ನಿ ಭಿನ್ನಾಭಿಪ್ರಾಯ ಶಮನ. ಪ್ರೇಮಿಗಳು ಮರಳಿ ಒಂದಾಗಿವಿರಿ. ಬಂಗಾರ, ಬೆಳ್ಳಿ,ವಜ್ರ ವ್ಯಾಪಾರ-ವ್ಯವಹಾರಗಳು ಅಧಿಕ ಲಾಭಗಳಿಸುವಿರಿ. ಮಕ್ಕಳ ಮದುವೆಗೆ ಚಿನ್ನ ಖರೀದಿ. ಕೃಷಿ ಜಮೀನು ಖರೀದಿ ಆಸಕ್ತಿ ಉಂಟಾಗುವುದು. ಮಕ್ಕಳ ನಡತೆ ಕಡೆ ಹೆಚ್ಚು ಗಮನವಿರಲಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಗಳಿಸುವಿರಿ.ಕೈಗಾರಿಕೋದ್ಯಮಗಳಿಗೆ ನಿಧಾನ ಲಾಭ. ನಿಮಗೆ ಮಾಸಿಕ ವೇತನ ಕಡಿಮೆಯಾಗಲಿದೆ. ಈ ಸಂಜೆ ವೇಳೆಗೆ ಒಳ್ಳೆಯ ಸುದ್ದಿ ಮನಸ್ಸಿಗೆ ತೃಪ್ತಿಯನ್ನು ನೀಡುತ್ತದೆ. ಪ್ರಿಯತಮನ ಆಗಮನದಿಂದ ಮನಸ್ಸಿಗೆ ಹಿತ. ಅಪಾರ್ಟ್ಮೆಂಟ್ನಲ್ಲಿ ನಿವೇಶನ ಖರೀದಿ ಸಾಧ್ಯತೆ. ಬ್ಯಾಂಕ್ ವ್ಯವಹಾರ ಸುಗಮವಾಗಲಿದೆ. ಪಿತ್ರಾರ್ಜಿತ ಆಸ್ತಿ ಗೊಂದಲ ನಿವಾರಣೆಯಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ: ಅತ್ತೆ ಮಾವನವರ ಆಸ್ತಿ ಗೊಂದಲ ನಿವಾರಣೆ, ಆಸ್ತಿ ಭಾಗ್ಯ ಸಿಗಲಿದೆ.ಪತ್ನಿಯು ದೂರದಲ್ಲಿ ಇರುವ ಪತಿಯ ಆರೋಗ್ಯ ಯೋಗಕ್ಷೇಮ ಕೇಳುವಿರಿ, ಬರುವ ದಾರಿ ಕಾಯುತ್ತಿರುವಿರಿ. ಮಾತಾಪಿತೃ ಅಥವಾ ಮಕ್ಕಳ ಅನಾರೋಗ್ಯ ಕಾಡಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಲಾಭ ಪಡೆಯುವಿರಿ. ಸರ್ಕಾರಿ ವ್ಯವಹಾರಗಳಲ್ಲಿ ಹೆಚ್ಚು ಅಡಚಣೆ ಕಂಡುಬರುವುದು. ಸಹೋದ್ಯೋಗಿಗಳಿಂದ ಕೆಲಸದಲ್ಲಿ ತೊಂದರೆ, ಮೇಲಧಿಕಾರಿಗಳಿಂದ ಕಿರುಕುಳವಾಗಬಹುದು. ಈ ದಿನ ರಜದಲ್ಲಿ ಇದ್ದರೆ ಒಳಿತು. ರಾಜಕಾರಣಿಗಳು ನಿಮ್ಮ ಅನುಯಾಯಿಗಳ ಬಗ್ಗೆ ಸ್ವಲ್ಪ ಹೆಚ್ಚಿನ ಗಮನ ಹರಿಸಿದರೆ ಉತ್ತಮ ಫಲ ಸಿಗಲಿದೆ. ಮಕ್ಕಳ ವಿದೇಶ ವಿದ್ಯಾಭ್ಯಾಸ ಸದ್ಯಕ್ಕೆ ಬೇಡ. ಆರೋಗ್ಯದಲ್ಲಿ ಪ್ರಗತಿ ಕಾಣುವಿರಿ. ಪ್ರೇಮಿಗಳ ಮದುವೆ ಹಿರಿಯರ ಕಡೆಯಿಂದ ಅನುಮೋದನೆ ಸಿಗಲಿದೆ. ಎರಡನೇ ವಿವಾಹ ಮಾಡಲಿಚ್ಛಿಸುವವರ ಚರ್ಚೆ ನಡೆಯಲಿದೆ. ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ : ಅನಾಥಾಲಯಕ್ಕೆ ಸಹಾಯ ಮಾಡುವಿರಿ. ಬಡ ಮಕ್ಕಳ ಶಿಕ್ಷಣ ಕ್ಷೇಮಾಭಿವೃದ್ಧಿಗಾಗಿ ಧನಸಹಾಯ ಮಾಡುವ ಸಾಧ್ಯತೆ. ಬಂಧುಗಳಲ್ಲಿ ಆಸ್ತಿಗೆ ಸಂಬಂಧಿಸಿದ ಕಲಹವಾಗಬಹುದು. ಸರ್ಕಾರಿ ಉದ್ಯೋಗಕ್ಕಾಗಿ ವಿಘ್ನವುಂಟಾಗುವುದು. ಮನಸ್ಸಿಗೆ ಸದಾ ಸಾಲದ ಚಿಂತೆ ಆವರಿಸಬಹುದು. ಉದ್ಯೋಗಕ್ಕಾಗಿ ಅಧಿಕ ತಿರುಗಾಟ ನಡೆಸಬೇಕಾಗುವುದು. ತಿಂಗಳ ವೇತನ ಸಮಸ್ತೆ ಕಾಡಲಿದೆ. ಮಾತಾಪಿತೃಗಳಿಂದ ಅಥವಾ ಮಕ್ಕಳ ಆರೋಗ್ಯಕ್ಕಾಗಿ ಧನವ್ಯಯವಾಗುವುದು. ದಿನಸಿ, ಬಟ್ಟೆ, ಹೋಟೆಲ್ ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ಕಾಣುವಿರಿ. ಕೋರ್ಟು ವ್ಯವಹಾರಗಳಲ್ಲಿ ಜಯ ಪ್ರಾಪ್ತಿ. ಕುಟುಂಬದಲ್ಲಿ ಮಂಗಳ ಕಾರ್ಯಗಳು ನಡೆಯಲಿವೆ. ಆಡಳಿತವರ್ಗದ ಜೊತೆ ಸಂಬಳ ಹೆಚ್ಚಿಸುವ ಕುರಿತು ವಿನಂತಿ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ತುಂಬಾ ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದು ವೇತನ ಏರಿಕೆ ಮಾಡುತ್ತಿಲ್ಲ ಎಂಬ ಚಿಂತನೆ ಮಾಡುವಿರಿ. ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತದೆ. ಕುಟುಂಬದಲ್ಲಿ ಏಕೋ ಮನೋಭಾವನೆ ಇದರಿಂದ ಆಸ್ತಿ ಪಾಲು ಸರಳ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ಸೌಖ್ಯ. ಉದ್ಯೋಗಕ್ಕಾಗಿ ಪ್ರಯತ್ನ ಮಾಡಿರುವ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ರಾಜಕಾರಣಿಗಳಿಗೆ ಮತ್ತು ಯುವ ರಾಜಕಾರಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಗೌರವ ಪ್ರಾಪ್ತಿ. ಇಂದು ಶುಭಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಯೋಜನೆ ಯಶಸ್ಸು. ವ್ಯಾಪಾರ ವ್ಯವಹಾರಗಳಲ್ಲಿಅಭಿವೃದ್ಧಿ. ಶತ್ರುಗಳು ಮಿತ್ರರಾಗಿ ಕಂಡುಬರಲಿವೆ. ಹಿರಿಯರ ಮಾರ್ಗದರ್ಶನದ ಶಕ್ತಿಯಿಂದಾಗಿ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಂಗಾತಿಯ ಸಹಕಾರದಿಂದ ಯಾವುದೇ ಕಷ್ಟಕರವಾದ ಸಮಸ್ಯೆಯೂ ಕೂಡಾ ಬಗೆಹರಿಯುತ್ತದೆ. ಸಂಗಾತಿಗಾಗಿ ನೆನಪಿನ ಕಾಣಿಕೆ ಕೊಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಸರ್ಕಾರಿ ಉದ್ಯೋಗ ಪಡೆಯಲು ಅದೃಷ್ಟ ಕೂಡಿಬಂದಿದೆ. ಸಂಗಾತಿಯ ಸ್ಫೂರ್ತಿಯ ಮಾತು ನಿಮಗೆ ಮೇಲು ಬರಲು ಸಾಧ್ಯ, ಅವರ ಸಹಾಯ ಪಡೆದು ಹೊಸ ಉದ್ಯಮ ಪ್ರಾರಂಭದ ಚಿಂತನೆ ಮಾಡುವಿರಿ. ವಿನಾಕಾರಣ ಸಾಲಭಾದೆ. ಏಕಾಂಗಿ ಇದ್ದಾಗ ಮನಸ್ಸಿಗೆ ನಾನಾ ಚಿಂತೆ ಕಾಣಿಸಿಕೊಳ್ಳುತ್ತದೆ. ಕೈ ಹಾಕಿದ ಕೆಲಸ ಹತ್ತಿರ ಬಂದು ಕೈತಪ್ಪಿ ಹೋಗುವುದು. ಸಂಗಾತಿಯ ಜೊತೆ ಮದುವೆ ಮಾಡಿಕೊಳ್ಳಲು ಯಶಸ್ಸು ಪಡೆಯುವಿರಿ. ಕುಟುಂಬದಲ್ಲಿ ಸೌಖ್ಯವಿದೆ. ಕುಟುಂಬದಲ್ಲಿ ಶುಭ ಕಾರ್ಯಗಳೂ ನಡೆಯುವ ಯೋಗ ಇದೆ. ಭೂ ಖರೀದಿ ಅಡಚಣೆ. ಕೃಷಿಯಲ್ಲಿ ಹೊಸ ಆಧುನೀಕರಣದಿಂದ ಪ್ರಗತಿ ಕಾಣುತ್ತೀರಿ. ಸ್ವಲ್ಪ ಮಟ್ಟಿನ ಸಾಲ ನಿವಾರಣೆಯಾಗುತ್ತದೆ. ಸಾಲ ತೀರಿಸುವವರೆಗೂ ಮನೆ ಕಟ್ಟಡ ಬೇಡ. ವಿರೋಧಿಗಳ ಜೊತೆ ವಾಗ್ವಾದ ಬೇಡ. ಅಣ್ಣ-ತಮ್ಮಂದಿರ ಮನಸ್ತಾಪ ಮುಂದುವರೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಆರೋಗ್ಯದಲ್ಲಿ ಸುಧಾರಣೆ, ಬಹುದಿನದಿಂದ ಅನಾರೋಗ್ಯ ಬಾಧೆ ಶಸ್ತ್ರಚಿಕಿತ್ಸೆ ಮೂಲಕ ಪರಿಹಾರ. ನಿಮ್ಮ ಪ್ರಯತ್ನ ವ್ಯರ್ಥವಾಗಬಹುದು. ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ಮಕ್ಕಳ ಮಂಗಳ ಕಾರ್ಯ ಜರಗುವವು. ಪ್ರಯತ್ನ ತಕ್ಕಂತೆ ಅಲ್ಪ ಪ್ರಗತಿ. ದಂಪತಿಗಳಿಗೆ ಸಂತಾನವೃದ್ಧಿ. ಸರ್ಕಾರಿ ಕೆಲಸಗಳು ಸರಾಗವಾಗುವುದು. ಹೈನುಗಾರಿಕೆ, ಕೋಳಿ ಫಾರಂ ಉದ್ಯಮ ಅಭಿವೃದ್ಧಿ ಕಂಡು ಬರುವುವು. ಇಂದು ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಕೆಲವು ಹೊಸ ಜವಾಬ್ದಾರಿಗಳನ್ನು ನೀಡಬಹುದು ಮತ್ತು ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ. ಸ್ತ್ರೀ-ಪುರುಷ ರಿಂದ ತೊಂದರೆ ಕಾಡಲಿದೆ. ಪ್ರೇಮಿಗಳ ವಿವಾಹದಲ್ಲಿ ಮನಸ್ತಾಪ. ಮನೆಗಾಗಿ ಯಂತ್ರೋಪಕರಣಗಳ ಖರೀದಿ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನುಸ್ಸು ರಾಶಿ: ಕೆಲವರಿಗೆ ಜಿಗುಪ್ಸೆ ಆಲಸ್ಯದಿಂದ ಋಣಾತ್ಮಕ ಚಿಂತನೆ, ಅವರಲ್ಲಿ ಸದಾ ದರಿದ್ರ ಕಾಡುವುದು.ಸಂಗಾತಿಯ ಮನಸ್ಸು ಚಂಚಲ. ಆರೋಗ್ಯಕ್ಕಾಗಿ ಅಧಿಕ ಖರ್ಚು. ಹಣದ ಅವಶ್ಯಕತೆ ಇದೆ ಆತ್ಮೀಯರ ಹತ್ತಿರ ಕೇಳಿ ಪಡೆದು ಸಮಸ್ಯೆ ಬಗೆಹರಿಸಿಕೊಳ್ಳಿ. ವೇತನದಲ್ಲಿ ನಿರಾಶೆ ಉಂಟಾಗಬಹುದು. ಬಂಧು ಮಿತ್ರರಲ್ಲಿ ಹಿತೈಷಿಗಳಿಂದ ಮನಸ್ತಾಪ. ಕುಟುಂಬದಲ್ಲಿ ಆರೋಗ್ಯ ನೆಮ್ಮದಿ ಇಲ್ಲವಾಗುವುದು. ಸೋಮಾರಿತನ ಜಿಗುಪ್ಸೆ ದೇಹಾಲಸ್ಯ ಉಂಟಾಗಬಹುದು. ಉದ್ಯೋಗಕ್ಕಾಗಿ ವಿಘ್ನ ಕಂಡುಬಂದು ಮನೋವ್ಯಥೆ ಕಾಡುವುದು. ಸರ್ಕಾರಿ ಕಚೇರಿ ವ್ಯವಹಾರಗಳಲ್ಲಿ ಅಥವಾ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ವಿಳಂಬವಾಗಲಿದೆ. ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ವಿದ್ಯುತ್ತು ಸ್ವಯಂ ಚಾಲಿತ ಯಂತ್ರ ಗಳಿಂದ ಅಪಾಯಕಾರಿ ದೂರವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಸೂರ್ಯೋದಯ ಕಾಲಕ್ಕೆ ಸ್ನಾನ ಮಾಡಿ ಪೂಜೆ ಮುಗಿಸಿ ಮನೆದೇವರ ಪ್ರಾರ್ಥನೆ ಮಾಡುತ್ತ ಕೆಲಸ ಪ್ರಾರಂಭಿಸಿ, ಕುಟುಂಬದಲ್ಲಿ ಶುಭ ಕಾರ್ಯ. ಮಕ್ಕಳ ಸಂತಾನದ ಸಿಹಿಸುದ್ದಿ. ಹಣಕಾಸು ವ್ಯವಹಾರಗಳಲ್ಲಿ ಕಿರಿಕಿರಿ ಮಾಯವಾಗುವುದು. ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಕಾಣುವಿರಿ. ಬಂಧು ಮಿತ್ರರಿಂದ ಸಹಾಯಸ್ತ. ಸಂಗಾತಿಯಿಂದ ಸಾಲ ಪಡೆಯುವಿರಿ. ಬೃಹತ್ ಕೈಗಾರಿಕೆ ಉದ್ಯಮ , ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು. ರಾಜಕಾರಣಿಗಳು ಆರೋಗ್ಯದಲ್ಲಿ ಎಚ್ಚರವಹಿಸಿ. ಯುವ ರಾಜಕಾರಣಿಗಳಿಗೆ ಕ್ಷೇತ್ರದಲ್ಲಿ ಶುಭಫಲ. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು ಅನವಶ್ಯಕವಾಗಿ ತಿರುಗಾಟ ಬೇಡ. ಸರಕಾರಿ ಕೆಲಸ ಪಡೆಯುವಿರಿ. ಸಂಗಾತಿಯ ಪಾಲಕರ ಜೊತೆ ಮದುವೆ ಚರ್ಚೆ ಯಶಸ್ಸು ದೊರೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಬಾಡಿಗೆದಾರರು ಮನೆ ಬದಲಾವಣೆ ಮಾಡುವ ಚಿಂತನೆ. ಉದ್ಯೋಗದ ಬದಲಾವಣೆ ಸದ್ಯಕ್ಕೆ ಬೇಡ. ಗೃಹದಲ್ಲಿ ವಾಸ್ತು ದೋಷದಿಂದ ಮನೆಯಲ್ಲಿ ಅಶಾಂತಿ, ಅನಾರೋಗ್ಯ, ಕಲಹ, ಚಿಂತೆ, ತೊಂದರೆ, ಧನವ್ಯಯ ಉಂಟಾಗುತ್ತಿವೆ. ದಾಂಪತ್ಯದಲ್ಲಿ ವಿರಸ. ಸಂಗಾತಿಯ ಸುಖ. ದಂಪತಿಗಳಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. ಶತ್ರುಗಳ ಮೇಲೆ ಎಚ್ಚರವಿರಲಿ. ಮಕ್ಕಳ ವಿವಾಹ ಸುದ್ದಿ ಕೇಳಿ ಸಂತೋಷ. ಪತ್ನಿ ಆಸ್ತಿಯಿಂದ ಲಾಭ ಸಿಗಲಿದೆ. ನಿಮ್ಮ ರಾಶಿಯ ಅಧಿಪತಿ ಸೂರ್ಯ ಕೆಂಪು ಹವಳ ಧರಿಸಿ ಕಷ್ಟದಿಂದ ಋಣ ಮುಕ್ತಿ. ಅನಿರೀಕ್ಷಿತ ಬಾಕಿ ವೇತನ ಸಿಗಲಿದೆ . ಆಸ್ತಿ ಮಾರಾಟದಿಂದ ದೊಡ್ಡ ಪ್ರಮಾಣದ ಲಾಭಗಳಿಸುವ ಮೂಲಕ ಸಂಪತ್ತು ಹೆಚ್ಚಾಗುತ್ತದೆ. ನಗರ ಪ್ರದೇಶದಲ್ಲಿ ನಿವೇಶನ ಖರೀದಿ. ಆಕಸ್ಮಿಕವಾಗಿ ಜಮೀನು ಖರೀದಿಸುವ ಶುಭಸೂಚನೆ ಕಾಣುವುದು. ಸಹೋದರಿ ಸಹಾಯ ಕೇಳಲು ಬರುವರು. ಸಂತಾನದ ಸಿಹಿಸುದ್ದಿ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ದಂಪತಿಗಳು ಕುಟುಂಬ ಯೋಜನೆ ಮಾಡದೇ ಇದ್ದವರಿಗೆ ಗಂಡು ಸಂತಾನದ ಪ್ರಾಪ್ತಿ. ನವದಂಪತಿಗಳಲ್ಲಿ ಭಿನ್ನಾಭಿಪ್ರಾಯ ” ತಾಳಿದವನು ಬಾಳಿಯಾನು” ಎಂಬ ನಾಣ್ನುಡಿಯಂತೆ
ಸಮಾಧಾನವಾಗಿರಿ. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಚಿಂತನೆ ಮಾಡುವಿರಿ. ಕೆಲಸದ ವಿಚಾರದಲ್ಲಿ ಬಡ್ತಿ ಸಂಭವ. ಸಮಾಜದಲ್ಲಿ ನಿಮ್ಮ ನಿಸ್ವಾರ್ಥ ಸೇವೆಗೆ ಗೌರವ ಜಯ ಸಿಗುವುದು. ಜ್ಞಾನದಿಂದ ಉದ್ಯೋಗ ಪಡೆಯುವಿರಿ. ವ್ಯಾಪಾರಸ್ಥರಿಗೆ ಮತ್ತು ಉದ್ಯಮದಾರರಿಗೆ ಅಭಿವೃದ್ಧಿ ಹೆಚ್ಚುವುದು. ಮಕ್ಕಳಿಂದ ಆಸ್ತಿ ಬೇಡಿಕೆ. ಆಸ್ತಿಗಾಗಿ ಕಲಹಗಳು ಹೆಚ್ಚುವುದು. ಪ್ರೇಮದಿಂದ ಸಮಸ್ಯೆ ಬಗೆಹರಿಸಿಕೊಳ್ಳಿ ಮುಂದಾಗುವ ತೊಂದರೆ ತಪ್ಪಿಸಿಕೊಳ್ಳಿ. ಪ್ರೇಮದ ಸಾಮರ್ಥ್ಯದಲ್ಲಿ ತೊಡಕು. ಪ್ರೇಮಿಗಳಿಗೆ ಕೊನೆಗೆ ಜಯ ಸಿಗಲಿದೆ. ಸಂಗಾತಿಯ ಮಿಲನದಿಂದ ಆತ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹೆಂಡತಿ ಮತ್ತು ಮಕ್ಕಳ ಆರೋಗ್ಯದಲ್ಲಿ ತೊಂದರೆ. ತವರು ಮನೆ ಕಡೆಯಿಂದ ತೃಪ್ತಿದಾಯಕ ಸುದ್ದಿ. ಪತ್ನಿಯ ಸಹಾಯದಿಂದ ಮನೆ ಕಟ್ಟುವ ವಿಚಾರ ಯಶಸ್ಸು. ಮಕ್ಕಳ ಮದುವೆ ಆತ್ಮೀಯರಿಂದ ಪ್ರಸ್ತಾಪ. ಸರ್ಕಾರಿ ಉದ್ಯೋಗ ಪಡೆಯಲು ಯಶಸ್ಸು ಪೂರ್ವ ತಯಾರಿ ಮಾಡಿಕೊಳ್ಳಿ. ಅರೆ ಕಾಲಿಕ, ಅತಿಥಿ ಉಪನ್ಯಾಸಕ ಶಿಕ್ಷಕ ವರ್ಗದವರಿಗೆ ಕಾಯಂ ಆಗುವ ಅವಕಾಶ ಬಂದಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್