ದಿನದ ಸುದ್ದಿ
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್: 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಆಸಕ್ತ ಪರಿಶಿಷ್ಟ ಜಾತಿಯ ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ https://swdservices.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243