ದಿನದ ಸುದ್ದಿ
SC-ST | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243