ದಿನದ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Published

on

ಸುದ್ದಿದಿನ,ಮಂಗಳೂರು : ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್ 30 ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ಮೌಲನಾ ಅಝಾದ್ ಭವನ, ಓಲ್ಡ್‍ಕೆಂಟ್‍ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version