ಸುದ್ದಿದಿನಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243