ರಾಜಕೀಯ
ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆ
ಸುದ್ದಿದಿನ ಡೆಸ್ಕ್ : ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಸಮಾಜವಾದಿ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಇಂದು ಲಖನೌದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಅವರು ನಾಮಪತ್ರ ಸಲ್ಲಿಕೆ ಮಾಡಿದರು.
Lucknow | I had tendered my resignation from the Congress party on 16th May: Kapil Sibal after filing a nomination for Rajya Sabha elections, with the support of SP pic.twitter.com/yS05HSFWIK
— ANI UP/Uttarakhand (@ANINewsUP) May 25, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243