ರಾಜಕೀಯ

ಶಹಾಪುರ : ಕಾಂಗ್ರೆಸ್ ಕಾರ್ಯಕರ್ತರ ಸಭೆ

Published

on

ಸುದ್ದಿದಿನ,ಶಹಾಪುರ: 2019ರ ಲೋಕಸಭಾ ಚುನಾವಣೆಯ ನಿಮಿತ್ತ ರಾಯಚೂರು ಹಾಗೂ ಯಾದಗಿರಿ ಲೋಕಸಭಾ ಕ್ಷೇತ್ರದ, ಶಹಾಪುರ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಂದು ಶ್ರೀ ಸಂಗಮೇಶ್ವರ ಕಲ್ಯಾಣ ಮಂಟಪ ದಿಗ್ಗಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಬಿ.ವಿ ನಾಯಕ ಅವರು ಹಾಗೂ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ ಅವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಪಾಟೀಲ ಇಟಗಿ, ಶರಣಪ್ಪ ಮಟ್ಟೂರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಹುಲಕಲ್, ಶಹಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಆರಬೋಳ, ಕೆಂಭಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಎಸ್ ಪಾಟೀಲ ಚಿಂಚೋಳಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೌನೇಶ್ ನಾಟೆಕಾರ್ ಶಿವು ಆಂದೋಲಾ ಮುಖಂಡರು, ಪಧಾದಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version