ದಿನದ ಸುದ್ದಿ

ಷೇರುಮಾರುಕಟ್ಟೆ

Published

on

ಸುದ್ದಿದಿನ ಡೆಸ್ಕ್ : ಮುಂಬೈ ಷೇರುಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 785 ಅಂಕ ಕುಸಿತ ಕಂಡು 56 ಸಾವಿರದ 402ಅಂಕಗಳೊಂದಿಗೆ ವಹಿವಾಟು ಆರಂಭಿಸಿದೆ. ಹಾಗೆಯೇ ರಾಷ್ಟ್ರೀಯ ಸಂವೇದಿ ಸೂಚ್ಯಂಕ ನಿಫ್ಟಿ ಸಹ 243ಅಂಕ ಇಳಿಕೆ ಕಂಡು 16 ಸಾವಿರದ 929ಅಂಕಗಳೊಂದಿಗೆ ವಹಿವಾಟು ನಡೆಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version