ಕ್ರೀಡೆ

28 ವರ್ಷ ಚಿಕ್ಕವಳ ಜತೆ ಟೀಂ ಇಂಡಿಯಾ ಕ್ರಿಕೆಟರ್ ಮದುವೆ..!

Published

on

ಸುದ್ದಿದಿನ ಡೆಸ್ಕ್ : ಭಾರತದ ಮಾಜಿ ಕ್ರಿಕೆಟರ್ ಅರುಣ್ ಲಾಲ್ ತನಗಿಂತ 28 ವರ್ಷ ಚಿಕ್ಕವಳಾಗಿರುವ ಶಿಕ್ಷಕಿಯನ್ನು ಮದುವೆಯಾಗಿದ್ದಾರೆ. ಕೋಲ್ಕತ್ತಾದಲ್ಲಿ ಬುಲ್ ಬುಲ್ ಶಾ ಅವರನ್ನು ಅರುಣ್ ಲಾಲ್ ಕೈಹಿಡಿದಿದ್ದಾರೆ.

ತನ್ನ ಮದುವೆಗೆ ಮೊದಲನೇ ಪತಿ ಸಮ್ಮತಿ ನೀಡಿದ್ದು, ಇದೀಗ ನವದಂಪತಿ ಕೇಕ್ ಕಟ್ ಮಾಡಿದ್ದಾರೆ. ಇತ್ತ ಬುಲ್ ಬುಲ್ ಅವರು ಕೈಗೆ ಮೆಹಂದಿ ಹಾಕಿ ಫೋಟೋ ತೆಗೆಸಿಕೊಂಡಿದ್ದಾರೆ. ಇದೀಗ ಅವರ ಮೆಹಂದಿ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version