ದಿನದ ಸುದ್ದಿ
ಮಂಡಗದ್ದೆ ಜಲಾವೃತ ತೋಟದ ಮನೆ | ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ
ಸುದ್ದಿದಿನ, ಶಿವಮೊಗ್ಗ | ಮಂಡಗದ್ದೆ ಬಳಿ ತೋಟದ ಮನೆ ಜಲಾವೃತವಾಗಿರುವ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿಗಳವರಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಯಿತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ರವರೊಂದಿಗೆ ಸಮಾಲೋಚನೆ ನಡೆಸಿ ರಸ್ತೆಯಲ್ಲಿ ಮಣ್ಣು ಕುಸಿಯುವುದು ಅಥವಾ ಇನ್ನಿತರೆ ಅವಘಡಗಳು ಕಂಡುಬಂದಲ್ಲಿ ಶೀಘ್ರವೇ ಕ್ರಮ ವಹಿಸುವಂತೆ ಸೂಚಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9986715401