Connect with us

ನಿತ್ಯ ಭವಿಷ್ಯ

ಪ್ರಸ್ತುತ ಈ ಶಿಶಿರ ಋತುವಿನಲ್ಲಿ ಈ ರಾಶಿಯವರು ಮುಟ್ಟಿದ್ದೆಲ್ಲ ಚಿನ್ನ! ಪ್ರಯತ್ನಿಸಿದ ಎಲ್ಲಾ ಕಾರ್ಯಗಳು ಯಶಸ್ಸು! ಗುರುವಾರ- ರಾಶಿ ಭವಿಷ್ಯ ಫೆಬ್ರವರಿ-10,2022

Published

on

ಸೂರ್ಯೋದಯ: 06:45am, ಸೂರ್ಯಸ್ತ: 06:16pm

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ನವಮೀ 11:08am ವರೆಗೂ, ನಂತರ ದಶಮೀ
ನಕ್ಷತ್ರ: ರೋಹಿಣಿ 03:32am , ನಂತರ ಮಾರ್ಗಶಿರ,
ಯೋಗ: ಇಂದ್ರ 06:50pm ವರೆಗೂ ,ಧೃತಿ
ಕರಣ: ಕೌಲವ 11:08am ವರೆಗೂ , ತೈತಲೆ 12:30am , ಬವ

ರಾಹು ಕಾಲ: 01:30 ನಿಂದ 03:00 ವರೆಗೂ
ಯಮಗಂಡ:06:00 ನಿಂದ 07:30 ವರೆಗೂ
ಗುಳಿಕ ಕಾಲ: 09:00 ನಿಂದ 10:30 ವರೆಗೂ

ಅಮೃತಕಾಲ: 11:55pm ನಿಂದ 01:43am, ಫೆಬ್ರವರಿ 11 ವರೆಗೂ
ಅಭಿಜಿತ್ ಮುಹುರ್ತ: 12:07pm ನಿಂದ 12:54pm ವರೆಗೂ

ಮೇಷ ರಾಶಿ: ರಸಗೊಬ್ಬರ ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ವೈದ್ಯಕೀಯ ಕ್ಷೇತ್ರದ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ ಕಾಣುವಿರಿ, ನಿಮ್ಮ ಪ್ರಯತ್ನದಲ್ಲಿ ಧನಲಾಭವಾಗುವ ಸಾಧ್ಯತೆ, ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ಗೃಹನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ ಸಂಭವ, ಹೊಸ ಉದ್ಯಮ ಸ್ಥಾಪನೆ ಕುರಿತು ಚಿಂತನೆ ನಡೆಸಲಿದ್ದೀರಿ, ವಿಶ್ರಾಂತಿ ರಹಿತ ಕೆಲಸಗಳಿಂದ ದೇಹಾಲಸ್ಯ ದೊಂದಿಗೆ ಬೇಸರ ಉಂಟಾಗುವ ಸಾಧ್ಯತೆ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ನೇತ್ರ ದೃಷ್ಟಿ ಕಾಡಲಿದೆ, ವಿಲಾಸ ಜೀವನ ಹಾಗೂ ಜೂಜಾಟಗಳಿಂದ ಧನಹಾನಿ, ವಿವಾದ ವಾಗ್ವಾದಗಳಿಂದ ತೊಂದರೆ ಎದುರಿಸಲಿದ್ದೀರಿ, ರೈತಾಪಿ ವರ್ಗದವರಿಗೆ ಸಂತಸದ ದಿನ, ನೌಕರರಿಗೆ ಪ್ರಮೋಷನ್ ಸಂಭವ, ದಿನಗೂಲಿ ನೌಕರರಿಗೆ ಸಿಹಿ ಸುದ್ದಿ ಕೇಳುವಿರಿ, ಮಿತ್ರರಿಂದ ಸಹಾಯ ಸಹಕಾರಗಳನ್ನು ಪಡೆಯಲಿದ್ದೀರಿ, ಕೋರ್ಟು ಕಚೇರಿ ಕೆಲಸಗಳಲ್ಲಿ ಯಶಸ್ಸು, ವಾಹನ ಸವಾರಿ ಮಾಡುವಾಗ ಕಿರಿಕಿರಿ ಉಂಟಾಗುವ ಸಾಧ್ಯತೆ, ಶುಭಮಂಗಳ ಕಾರ್ಯ ಚರ್ಚೆ ನಡೆಯಲಿದೆ, ಲೇವಾದೇವಿ ಮತ್ತು ಧಾನ್ಯ ವ್ಯಾಪಾರಿಗಳಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಕೈಗೊಂಡ ಕಾರ್ಯಸಾಧನೆ ಖಚಿತ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಧನಲಾಭ, ಕೋರ್ಟು-ಕಚೇರಿ ಅಡಚಣೆ ಎದುರಿಸಲಿದ್ದೀರಿ, ಸ್ಟೇಷನರಿ,ಬ್ಯೂಟಿ ಪಾರ್ಲರ್, ಕಿರಾಣಿ, ವಸ್ತ್ರ ,ಹಾರ್ಡ್ವೇರ್ ವ್ಯವಹಾರದಲ್ಲಿ ವಿಶೇಷ ಧನಲಾಭ ಪ್ರಾಪ್ತಿ, ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ, ಉದ್ಯೋಗಿಗೆ ಮೇಲಾಧಿಕಾರಿಯ ನೆರವು ಸಿಗಲಿದೆ, ಗುಪ್ತ ಶತ್ರುಗಳಿಂದ ನಿಮ್ಮ ವ್ಯವಹಾರಗಳಲ್ಲಿ ತೊಡಕು ಸಂಭವ, ಭೂ ವ್ಯವಹಾರಗಳಲ್ಲಿ ಯಶಸ್ಸಿನೊಂದಿಗೆ ಹಣಕಾಸಿನ ಅನುಕೂಲ, ಸಂಗಾತಿಯೊಂದಿಗೆ ತಾಳ್ಮೆಯಿಂದ ಇರುವುದು ಉತ್ತಮ, ತಾಂತ್ರಿಕ ಪದವಿ ಹೊಂದಿದವರಿಗೆ ವಿದೇಶದೊಂದಿಗೆ ವ್ಯವಹರಿಸುವ ಅವಕಾಶಗಳು ಕೂಡಿ ಬರಲಿವೆ, ಕ್ರೀಡಾಪಟು ವಿಜ್ಞಾನಿ ಹಾಗೂ ಸಂಶೋಧಕರಿಗೆ ಸ್ಥಾನಮಾನ ಗೌರವ ಪ್ರಾಪ್ತಿ, ಮಿತ್ರನಿಂದ ಉದ್ಯೋಗ ಸಿಗುವ ಸಾಧ್ಯತೆ, ಸಂತಾನ ಫಲದ ನಿರೀಕ್ಷಣೆ, ನಿವೇಶನ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಉದ್ಯೋಗಿಗಳ ವೇತನ ಪರಿಷ್ಕರಣೆ ಅಡತಡೆ ಸಂಭವ, ವರ್ಗಾವಣೆ ಬಯಸಿದವರಿಗೆ ಸಿಹಿಸುದ್ದಿ, ನಿಮ್ಮ ಪ್ರಾಮಾಣಿಕ ಪ್ರಯತ್ನದಿಂದಾಗಿ ಉನ್ನತಿ ನಿಮ್ಮ ಪಾಲಿಗೆ ಒದಗಿಬರಲಿದೆ, ರಾಜಕಾರಣಿಗಳಿಗೆ ನಿಮ್ಮ ನೆಚ್ಚಿನ ಕ್ಷೇತ್ರಗಳಲ್ಲಿ ಅಭೂತಪೂರ್ವ ಸ್ಪರ್ಧೆಗಳನ್ನು ಎದುರಿಸುವಿರಿ, ಕಾಲ ಸನ್ನಿಹಿತವಾಗಿದೆ, ಲೋಹದ ಉದ್ಯಮಗಳಿಗೆ ಆರ್ಥಿಕ ಚೇತರಿಕೆ, ನಿಮ್ಮ ಒಳ್ಳೆಯ ಕನಸುಗಳು ನನಸಾಗುವ ದಿನ, ಮನೆ ನಿರ್ಮಾಣ ಆಸ್ತಿ ಖರೀದಿ ಮುಂತಾದವು ಕೂಡಿ ಬರಲಿದೆ, ಉತ್ತಮವಾದ ಕೆಲಸ ಸಿಗಲಿದೆ,ತಂತ್ರಜ್ಞಾನ ಪದವಿ ಹೊಂದಿದವರಿಗೆ ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಬರುವ ಸಾಧ್ಯತೆ, ಮದುವೆ ಕಾರ್ಯಗಳಲ್ಲಿ ಆತುರತೆ ಬೇಡ, ಸಮಾಧಾನದಿಂದ ಕೆಲಸಗಳಲ್ಲಿ ಯಶಸ್ಸು ಕಾಣುವಿರಿ,
ನಿಮ್ಮ ಕಾರ್ಯಾನುಭವ ಮತ್ತು ದಕ್ಷತೆಯಿಂದಾಗಿ ಉತ್ತಮ ಕಾರ್ಯ ನಿರ್ವಹಿಸುವ ಅಧಿಕಾರಿಯಾಗಿ ಬಡ್ತಿ ಭಾಗ್ಯ, ಪ್ರೇಮಿಗಳ ಮದುವೆ ನಿರ್ಧಾರ ಎರಡು ಕುಟುಂಬದ ಸಾಧಕ-ಬಾಧಕ ಪರೀಕ್ಷಿಸುವುದು ಉತ್ತಮ, ಮಕ್ಕಳಿಗೆ ಸರಕಾರಿ ಉದ್ಯೋಗ ಸಿಗುವ ಸಾಧ್ಯತೆ, ಮಂಗಳ ಕಾರ್ಯ ಕೂಡಿ ಬರುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಸಂಗಾತಿಯೊಂದಿಗೆ ಮಧುರ ಬಾಂಧವ್ಯ ,ಒತ್ತಡದ ಜೀವನದಿಂದ ಹೊರ ಬಂದು ನಿಮ್ಮ ಹುಟ್ಟೂರಿಗೆ ಹೋಗುವ ಸಾಧ್ಯತೆ, ಕುಟುಂಬ ಸದಸ್ಯರ ಅನಿರೀಕ್ಷಿತ ಆಗಮನದಿಂದ ಮನಸ್ಸಿಗೆ ನೆಮ್ಮದಿ, ಸಂತಾನ ಸುದ್ದಿಯಿಂದ ಕುಟುಂಬದಲ್ಲಿ ಸಂತಸ, ಪತ್ನಿಯ ಸಲಹೆಗಳನ್ನು ಪಾಲಿಸುವುದು, ಉದ್ಯಮ ಕೈಗೊಳ್ಳಲು ಸಕಾಲ, ಔತಣಕೂಟದಲ್ಲಿ ಪಾಲ್ಗೊಳ್ಳುವಿರಿ, ಆಸ್ತಿ ವಿಚಾರದಲ್ಲಿ ಹಿರಿಯ ಸಹೋದರರಿಂದ ಕಿರಿಕಿರಿ ಸಂಭವ, ಮಕ್ಕಳ ಆರೋಗ್ಯದ ಕಡೆ ಎಚ್ಚರ ಇರಲಿ, ಪ್ರೇಮಿಯೂ ಸಮೀಪವೇ ಇದ್ದು ಮನದಿಚ್ಛೆಯನ್ನು ಪೂರೈಸಿಕೊಳ್ಳುವ ದಿನ, ನಿಮ್ಮ ಇಚ್ಚೆಗೆ ಸಹಕಾರ ಸಿಗಲಿದೆ, ಮದುವೆಯೇಕೆ ವಿಳಂಬವಾಗುತ್ತಿದೆ ಎಂಬ ಪ್ರಶ್ನೆ ಕಾಡುತ್ತಿದೆ, ಕೆಲವರಿಗೆ ಪುತ್ರಸಂತಾನದ ಆಸೆ ಈಡೇರಲಿದೆ, ನವದಂಪತಿಗಳಿಗೆ ಉತ್ತಮ ಸಂಸಾರಿಕ ಜೀವನ ಒದಗಿಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಶುಭಮಂಗಳ ಕಾರ್ಯಾಚರಿಸುವ ಸಾಧ್ಯತೆ ಇದೆ, ನಗರದಲ್ಲಿ ನಿವೇಶನ ಖರೀದಿಸುವ ಪ್ರಯತ್ನದಲ್ಲಿದ್ದೀರಿ, ಉದ್ಯೋಗದಲ್ಲಿ ತೊಂದರೆ ಇದ್ದರೂ ಸಹೋದ್ಯೋಗಿಗಳ ಸಹಕಾರದಿಂದ ಸುಗಮವಾಗಲಿದೆ, ಮೇಲಾಧಿಕಾರಿಗಳಿಗೆ ವರ್ಗದವರಿಗೆ ಭಯದ ವಾತಾವರಣ ಸಂಭವ, ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ನಿಮ್ಮ ಮೇಲೆ ಹೆಚ್ಚಾಗಲಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಕ್ಷೇತ್ರದಲ್ಲಿ ಪ್ರೀತಿ-ವಿಶ್ವಾಸದಿಂದ ಎಲ್ಲರನ್ನು ಗೆಲ್ಲುವ ಅವಕಾಶ ನಿಮ್ಮ ಪಾಲಿಗೆ ಸಿಗಲಿದೆ, ಪುಸ್ತಕ ಅಂಗಡಿ ಮಾಲಕರಿಗೆ ನಿಧಾನಗತಿ ಆರ್ಥಿಕ ಚೇತರಿಕೆ, ದ್ರವ್ಯ ಮತ್ತು ಲೋಹ ಉದ್ಯಮದಾರರಿಗೆ ಲಾಭ ಉತ್ತಮವಾಗಿದೆ, ಆತ್ಮೀಯ ಸ್ನೇಹಿತರಲ್ಲಿ ಹಣಕಾಸಿನ ವಿಚಾರಕ್ಕಾಗಿ ಭಿನ್ನಾಭಿಪ್ರಾಯ, ಕಲಾವಿದರಿಗೆ ಬೇಡಿಕೆ ಸಿಗಲಿದೆ, ಪ್ರೇಮಿಗಳಲ್ಲಿ ಮನಸ್ತಾಪ ಸಂಭವ, ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ, ಆಸ್ತಿ ಮಾರಾಟದವರಿಗೆ ವಿಳಂಬ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸ ಕಾರ್ಯಕ್ಕೆ ಕೈ ಹಾಕುವಿರಿ,ಶುಭ ಮಂಗಳಕಾರ್ಯ ಭರವಸೆ, ನಿಮ್ಮ ನೆಚ್ಚಿನ ಉದ್ಯೋಗದ ಹುಡುಕಾಟದಲ್ಲಿದ್ದೀರಿ, ಒಂದೇ ಒಂದು ಸಣ್ಣ ತಪ್ಪಿನಿಂದ ಪ್ರೇಮಿಗಳಲ್ಲಿ ಮನಸ್ತಾಪ, ದಂಪತಿ ವೈದ್ಯರ ಭೇಟಿ ಸಂಭವ, ಲೇವಾದೇವಿ ವ್ಯವಹಾರಸ್ಥರಿಗೆ ದುಡ್ಡು ವಸೂಲಾತಿಯಲ್ಲಿ ಕಿರಿಕಿರಿ ಸಂಭವ, ಮಕ್ಕಳಿಂದ ವಿರೋಧ ಎದುರಿಸಲಿದ್ದೀರಿ, ಆಸ್ತಿ ವಿಚಾರಕ್ಕಾಗಿ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ನೇತ್ರ, ಎದೆ, ಉದರ ದೋಷದಿಂದ ನರಳುವ ಸಾಧ್ಯತೆ, ಅನುಮಾನಗಳಿಂದ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಂಭವ, ವ್ಯಾಪಾರಸ್ಥರಿಗೆ ಧನ ಲಾಭವಿದ್ದು ಉಳಿತಾಯದಲ್ಲಿ ಶೂನ್ಯ ಪ್ರಾಪ್ತಿ, ಇದು ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ, ಹಿತೈಷಿಗಳ ಬಗ್ಗೆ ಜಾಗೃತಿ ವಹಿಸಿ, ವಾಹನ ಚಾಲನೆ ಮಾಡುವಾಗ ಎಚ್ಚರಿಕೆವಹಿಸಿ ಮತ್ತು ಶಿರಸ್ತ್ರಾಣ ಧರಿಸಿ, ಮಗಳ ಕುಟುಂಬದಲ್ಲಿ ಸಮಸ್ಯೆ ಕಾಣಲಿದೆ,
ಆತ್ಮೀಯರಿಂದ ಶುಭ ಸಂದೇಶ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಪತ್ರಿಕೋದ್ಯಮಿಗಳಿಗೆ ಹೊಸ ಅವಕಾಶ ಸಿಗಲಿದೆ, ವಿದೇಶಕ್ಕೆ ಹೋಗುವ ಇಚ್ಛೆಯುಳ್ಳವರು ಕನಸು ನನಸಾಗಲಿದೆ, ನುರಿತ ತಂತ್ರಜ್ಞಾನಿಗಳು ಹೊಸ ಉದ್ಯಮ ಪ್ರಾರಂಭಿಸುವ ಚಿಂತನೆ, ಕೃಷಿ ಭೂಮಿ, ನಿವೇಶನ ಖರೀದಿಸುವಿರಿ, ಸಾಲ ಪಡೆಯಲು ಪ್ರಯತ್ನಿಸಿ ದವರಿಗೆ ಸಾಲ ಸಿಗಲಿದೆ, ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟದವರಿಗೆ ಆರ್ಥಿಕ ಚೇತರಿಕೆ ಮೂಡಲಿದೆ, ಉದ್ಯೋಗದ ವಿಚಾರಕ್ಕಾಗಿ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ಅರೆಕಾಲಿಕ ಮತ್ತು ಗುತ್ತಿಗೆದಾರರ ಉದ್ಯೋಗಿಗಳು ಅಲ್ಲಿಯೇ ಮುಂದುವರೆಯಿರಿ ಮುಂದಿನ ದಿನ ನಿಮಗೆ ಒಳಿತು, ಉದ್ಯೋಗಿಗಳಿಗೆ ಪ್ರಮೋಷನ್ ಸಾಧ್ಯತೆ, ಹೆಚ್ಚಿನ ವೇತನ ಪಡೆಯಲು ಬೇಡಿಕೆ ಸಲ್ಲಿಸುವಿರಿ, ಬಹು ದಿನದ ಕನಸು ನನಸಾಗುವ ದಿನ ಹತ್ತಿರದಲ್ಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಆರೋಗ್ಯದಲ್ಲಿ ಏರುಪೇರು ಸಂಭವ ಜಾಗ್ರತೆ ವಹಿಸಿ, ನಕಾರಾತ್ಮಕ ಚಿಂತನೆ ಮಾಡಬೇಡಿ, ಹೊಸ ಉದ್ಯಮ ಪ್ರಾರಂಭಿಸಲು ಸೂಕ್ತ ಸಮಯವಲ್ಲ, ದೂರದ ಪ್ರಯಾಣ ಬೇಡವೇ ಬೇಡ, ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ವ್ಯಾಪಾರ ವಹಿವಾಟಿನಲ್ಲಿ ಮಧ್ಯಮ ಲಾಭದಾಯಕ, ಉದ್ಯಮ ದಾರರಿಗೆ ಕೊಂಚ ನೆಮ್ಮದಿ, ಕೆಲವರು ಸಾಲದ ಸುಳಿಯಲ್ಲಿ ಸಿಲುಕುವಿರಿ, ಮದುವೆ ಕಾರ್ಯ ಅಡತಡೆ ಸಂಭವ, ಆಸ್ತಿ ಖರೀದಿ ಮುಂದೂಡುವುದು ಒಳಿತು, ಉದ್ಯೋಗ ಕ್ಷೇತ್ರದಲ್ಲಿ ನೆಮ್ಮದಿ ನಷ್ಟ, ಸಂತಾನದ ಭಾಗ್ಯ ಸಿಗಲಿದೆ, ಯಾವುದೇ ಶಿಕ್ಷಣದ ಪದವಿ ಪಡೆದವರಿಗೆ ಉದ್ಯೋಗದ ಭಾಗ್ಯ, ಬೇಕರಿ, ಹೋಟೆಲ್, ಸ್ವೀಟ್ ಮಾರ್ಟ್ ವ್ಯಾಪಾರಸ್ಥರಿಗೆ ಧನಲಾಭ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಅಲ್ಪ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ನಿಮ್ಮ ಕೆಲಸ ಕಾರ್ಯಗಳನ್ನು ಆತ್ಮವಿಶ್ವಾಸದಿಂದ ಪ್ರಾರಂಭಿಸಿ, ನಿಮ್ಮ ಶತ್ರುಗಳು ಪೈಪೋಟಿ ಮಾಡಲಿದ್ದಾರೆ, ವ್ಯಾಪಾರದಲ್ಲಿ ನಷ್ಟ ಕಂಡುಬರಲಿದೆ, ಮಿತ್ರನ ಧನ ಸಹಾಯದಿಂದ ಮುನ್ನಡೆ ಸಾಧಿಸುವಿರಿ, ನಿವೇಶನ ಖರೀದಿಗಾಗಿ ಹಣ ಖರ್ಚು ಸಂಭವ, ನಿಮ್ಮ ಪ್ರತಿಭೆಗೆ ತಕ್ಕ ಬೆಲೆ ಸಿಗಲಿದೆ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ನಿಮ್ಮ ಆಸೆ ಎಲ್ಲವೂ ನೆರವೇರಲಿದೆ, ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ, ಹೊಟ್ಟೆಗೆ ಸಂಬಂಧಿಸಿದ ನೋವು ದೂರವಾಗುವುದು, ವ್ಯವಹಾರದಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ, ಪ್ರೇಮಿಗಳ ಸಂಬಂಧ ಚೆನ್ನಾಗಿರುತ್ತದೆ,ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಆರ್ಥಿಕ ನಷ್ಟವಾದರೂ ನಂತರ ವ್ಯವಹಾರದಲ್ಲಿ ಯಶಸ್ಸು ಬರುವುದು, ಉದ್ಯೋಗ ಅಥವಾ ವ್ಯವಹಾರ ಬದಲಾವಣೆ ಸದ್ಯಕ್ಕೆ ಬೇಡ, ಕಾರ್ಯಕ್ಷೇತ್ರದಲ್ಲಿ ಯಶಸ್ವಿಯಾಗಿ ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬರಲಿದೆ,
ಮನೆ ಬಾಗಿಲಿಗೆ ಮದುವೆ ಚರ್ಚೆ ಬರಲಿದೆ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಗುತ್ತಿಗೆದಾರರಿಗೆ ಹೊಸ ಟೆಂಡರ್ ಅವಕಾಶ, ಧನಲಾಭವಿದೆ, ಬಹುದಿನಗಳಿಂದ ಸತಾಯಿಸುತ್ತಿದ್ದ ಸಾಲ ಮರುಪಾವತಿ,ಪ್ಲಿವುಡ್, ಹಾರ್ಡ್ವೇರ್, ಸ್ಟೇಷನರಿ, ದ್ರವ್ಯ ,ಲೋಹ ವ್ಯಾಪಾರಸ್ಥರಿಗೆ ಆರ್ಥಿಕ ವೃದ್ಧಿ, ವ್ಯಾಪಾರಸ್ಥರಿಗೆ ಧನಲಾಭವಿದೆ, ಉದ್ಯೋಗ ಬದಲಾವಣೆ ಬೇಡ ,ಆರೋಗ್ಯದಲ್ಲಿ ಸುಧಾರಣೆ, ಶತ್ರು ಮಿತ್ರರಾಗುವರು, ಆಸ್ತಿ ಮಾರಾಟ ಗೊಂದಲ ನಿವಾರಣೆ, ದಂಪತಿ ವರ್ಗದವರಿಗೆ ಸಂತಾನ ಫಲಶ್ರುತಿ, ಪ್ರೇಮಿಗಳ ಮಂಗಳಕಾರ್ಯ ಹಿರಿಯರ ಅನುಮೋದನೆ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ನಿಮ್ಮ ಸ್ವಂತ ಬಲದಿಂದ ಉದ್ಯೋಗ ಪ್ರಾಪ್ತಿ, ಗೃಹ ಕಟ್ಟಡ ಪ್ರಾರಂಭಿಸುವ ಚಿಂತನೆ, ಶುಭ ಮಂಗಳ ಕಾರ್ಯ ಬರದಿಂದ ಚರ್ಚೆ, ಸಹೋದರ-ಸಹೋದರಿಯರ ಬಾಂಧವ್ಯ ವೃದ್ಧಿ, ಆಸ್ತಿ ಪಾಲುದಾರಿಕೆ ಇತ್ಯಾರ್ಥ, ರಾಜಕಾರಣಿಗಳಿಗೆ ಉನ್ನತ ಪದವಿ ಸಿಗುವ ಸಾಧ್ಯತೆ, ಹೊಸ ಉದ್ಯಮ ಪ್ರಾರಂಭಿಸುವ ಸಕಾಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending