ದಿನದ ಸುದ್ದಿ
ಶಿವಣ್ಣ ಜಿ. ಬಿ ಅವರಿಗೆ ಪಿಎಚ್ ಡಿ ಪದವಿ
ಸುದ್ದಿದಿನಡೆಸ್ಕ್:ದಾವಣಗೆರೆ ವಿಶ್ವವಿದ್ಯಾಲಯದ ಕನ್ನಡ ಅಧ್ಯಯ್ಯನ ವಿಭಾಗದ ಅಧ್ಯಕ್ಷರಾದ ಡಾ. ಜಯರಾಮಯ್ಯ ವಿ. ಅವರ ಮಾರ್ಗದರ್ಶನದಲ್ಲಿ “ನವ್ಯ ಕಾದಂಬರಿಗಳಲ್ಲಿ ವಾಸ್ತವತಾವಾದ “(ಆಯ್ದ ಕಾದಂಬರಿಕಾರರನ್ನು ಅನುಲಕ್ಷಿಸಿ ) ಎಂಬ ವಿಷಯ ಕುರಿತು ಸಲ್ಲಿಸಿದ ಸಂಶೋಧನಾ ಮಹಾಪ್ರಾಬಂಧಕ್ಕೆ ಶಿವಣ್ಣ ಜಿ. ಬಿ ಅವರು ಪಿಎಚ್ಡಿ ಪದವಿ ಪಡೆದಿದ್ದಾರೆ.
ಶಿವಣ್ಣ ಜಿ. ಬಿ ಅವರು ದಾವಣಗೆರೆ ಜಿಲ್ಲೆ ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದ ಗುಡಾಳ್ ಬಸಪ್ಪ ಮತ್ತು ಮಲ್ಲಮ್ಮ ಅವರ ಪುತ್ರರಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243