Connect with us

ನಿತ್ಯ ಭವಿಷ್ಯ

ಈ ರಾಶಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು! ನವದಂಪತಿಗಳಿಗೆ ಸಂತಾನ ಸಿಹಿಸುದ್ದಿ!ಗುರುವಾರ ರಾಶಿ ಭವಿಷ್ಯ-ಏಪ್ರಿಲ್-29,2021

Published

on

ಸೂರ್ಯೋದಯ: 05:58 AM, ಸೂರ್ಯಸ್ತ: 06:32 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ತದಿಗೆ ( 22:09 )
ನಕ್ಷತ್ರ: ಅನುರಾಧಾ ( 14:29 )
ಯೋಗ: ವರಿಯಾನ್ ( 11:47 )
ಕರಣ: ವಣಿಜ ( 11:49 )
ವಿಷ್ಟಿ ( 22:09 )

ರಾಹು ಕಾಲ: 01:30 – 03:00
ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಹಠಾತ್ ಆರೋಗ್ಯದಲ್ಲಿ ಏರುಪೇರು ಸಂಭವ, ಜಾಗೃತಿ ವಹಿಸುವುದು ಉತ್ತಮ, ಅನಗತ್ಯ ಓಡಾಟ ತೊಂದರೆ ಅನುಭವಿಸುವಿರಿ, ಕೆಲಸದ ಒತ್ತಡ, ವ್ಯಾಪಾರದಲ್ಲಿ ನಷ್ಟ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಿನ್ನಡೆ, ಜೂಜಾಟ ಹಣಕಾಸು ನಷ್ಟ, ನೇತ್ರ, ಹೊಟ್ಟೆಗೆ ಸಂಬಂಧಿಸಿದ ಗಂಭೀರ ಕಾಯಿಲೆ ನೋವು ಅನುಭವಿಸುವಿರಿ, ಉದ್ಯೋಗಕ್ಕಾಗಿ ತುಂಬಾ ಶ್ರಮ, ನೀವು ದೈಹಿಕವಾಗಿ ದುರ್ಬಲರು ಶತ್ರುಗಳ ಜೊತೆ ಹೊಡೆದಾಟ ಬೇಡ, ಮದುವೆ ಕಾರ್ಯ ನಿಲ್ಲಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ನಿಮ್ಮ ಕೆಲಸ ವೇಗವಾಗಿ ಪೂರ್ಣಗೊಳಿಸಲು ಪ್ರಯತ್ನಿಸುವಿರಿ, ಉತ್ತಮ ಫಲಗಳ ನಿರೀಕ್ಷೆ, ಜನಸಮೂಹದಿಂದ ದೂರ ಇರಿ, ಆರೋಗ್ಯದಲ್ಲಿ ಭಯದ ವಾತಾವರಣ, ಹಣಕಾಸು ಆದಾಯದಲ್ಲಿ ಕೊರತೆ ಇಲ್ಲ, ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಸಂಭವ, ರಾಜಕಾರಣಿಗೆ ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಎದುರುತ್ತರ ನೀಡುವಿರಿ.

ಸ್ತ್ರೀಯರು ಹೆಚ್ಚಿನ ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ, ವಾಹನ ಚಲಿಸುವಾಗ ನಿಧಾನವೇ ಪ್ರಧಾನ ವಾಗಿರಲಿ, ಮದುವೆ ವಿಚಾರದಲ್ಲಿ ಆತುರ ಬೇಡ, ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ, ನಿಮಗೆ ಸಹಾಯ ಮಾಡಿದವರ ಬಗ್ಗೆ ಅನುಕಂಪ ಇರಲಿ, ವ್ಯಾಪಾರದಲ್ಲಿ ನಷ್ಟ ಸಂಭವ, ಸಂಗಾತಿಯ ಕುಟುಂಬ ಕಡೆಯಿಂದ ಮದುವೆಗೆ ಸಹಕಾರ, ಸಂತಾನ ಯಶಸ್ವಿ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ಆರೋಗ್ಯದಲ್ಲಿ ಚೇತರಿಕೆ ಮನಸ್ಸಿಗೆ ಸಮಾಧಾನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಶುಭಮಂಗಲ ಕಾರ್ಯಗಳ ವಿಘ್ನ, ಮಕ್ಕಳಿಂದ ಧನ ನಷ್ಟ, ಕೃಷಿಕರಿಗೆ ಅನುಕೂಲ, ವಿದೇಶ ಪ್ರವಾಸ ತೊಡಕು, ಜೀವವಿಮೆ ವ್ಯವಹಾರ ಕಣ್ಣೀರು ಒರೆಸುವುದು, ಸಂಗಾತಿಯ ಪ್ರೀತಿ-ಪ್ರೇಮ ಉತ್ತಮವಾಗಿದೆ, ಕುಟುಂಬದ ಖರ್ಚುವೆಚ್ಚ ಹೆಚ್ಚಾಗಲಿದೆ, ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ, ಹೆಣ್ಣುಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ಅಲೆಮಾರಿ ವ್ಯಾಪಾರಿಗಳು ಹೆಚ್ಚಿನ ಸಂಚಾರ ಸಾಧ್ಯತೆ, ಅತಿಥಿಗಳ ಆಗಮನ ಸಾಧ್ಯತೆ, ಸಾಲದ ಒತ್ತಡಕ್ಕೆ ಒಳಗಾಗಿದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕಟಕ ರಾಶಿ

ಜನಪ್ರತಿನಿಧಿಗಳಿಗೆ ಒತ್ತಡ ಜೊತೆ ಲಾಭದಾಯಕ, ಹಿತೈಷಿಗಳಿಂದ ಮಾನ ಹಾನಿಯಾಗುವ ಸಾಧ್ಯತೆ, ಹಣಬೆ ಉದ್ಯಮಗಾರಿಕೆ ಧನಲಾಭ, ಆನ್ಲೈನ್ ಹಣ ವ್ಯವಹರಿಸುವಾಗ ಎಚ್ಚರ ಇರಲಿ, ಸಂಗಾತಿ ಆರೋಗ್ಯದಲ್ಲಿ ತೊಂದರೆ, ಅಧಿಕಾರಿಗಳ ಜೊತೆ ವಾಗ್ವಾದ ಬೇಡ, ಅಮೂಲ್ಯ ವಸ್ತು ಕಳೆದುಕೊಳ್ಳುವ ಸಾಧ್ಯತೆ, ಮದುವೆ ಯೋಗ ಕೂಡಿ ಬರಲಿದೆ, ಸರ್ಕಾರಿ ಉದ್ಯೋಗ ಪಡೆಯಲು ಪ್ರತಿಸ್ಪರ್ಧಿಗಳಿಂದ ಹೆಚ್ಚಿನ ಸ್ಪರ್ಧೆ ಎದುರಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ

ಆಸ್ತಿ ತೊಂದರೆ ನಿವಾರಣೆ, ಗೊಂದಲಗಳಿಗೆ ಶಾಶ್ವತ ಪರಿಹಾರ ಸಿಗಲಿದೆ, ಪ್ರೇಮಿಗಳಿಂದ ಉಡುಗೊರೆ ನಿರೀಕ್ಷೆ, ನೌಕರಿಯಲ್ಲಿ ಬಡ್ತಿ ಸಾಧ್ಯತೆ, ಅತಿಯಾದ ಬಿಸಿನೆಸ್ ಟ್ರಿಪ್ ನಿಂದ ಆರೋಗ್ಯದಲ್ಲಿ ತೊಂದರೆ, ಕೌಶಲ್ಯ ತರಬೇತಿ ಪಡೆದವರು ಉದ್ಯೋಗ ಸಿಗಲಿದೆ, ಪಿತ್ರಾರ್ಜಿತ ಆಸ್ತಿ ಸಹೋದರಿಯರಿಂದ ಬೇಡಿಕೆ, ಯೋಜಿತ ಯೋಜನೆಗಳು ನೆರವೇರಲಿದೆ.

ಕೆಲಸಗಳು ಪ್ರಾರಂಭ ಮಾಡುವ ಮುನ್ನ ಸಂಗಾತಿಯ ಸಲಹೆ ಪಡೆದುಕೊಳ್ಳಿ, ಹಣಹೂಡಿಕೆ ತಜ್ಞರ ಸಲಹೆ ಪಡೆಯಿರಿ, ಬಟ್ಟೆ, ದಿನಸಿ, ಹಾರ್ಡ್ವೇರ್ ,ಸ್ಟೇಷನರಿ ವ್ಯಾಪಾರದಲ್ಲಿ ಉತ್ತಮ ಲಾಭ, ಸಂಗಾತಿಯ ಜೊತೆ ಆನಂದದ ಕ್ಷಣ ಕಳೆಯುವಿರಿ, ಸಂಗಾತಿಯಿಂದ ಆರ್ಥಿಕ ಸಹಕಾರ, ಹೊಸ ಕೆಲಸ ಪ್ರಾರಂಭಿಸಲು ಉತ್ತಮ ದಿನ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ

ಅಜಾಗರೂಕತೆ ರಸ್ತೆ ಅಪಘಾತ ಸಂಭವ, ವಿವಾಹ ಭಾಗ್ಯ ಚರ್ಚೆ ಸಂಭವ, ಮನೆಯಲ್ಲಿ ಕುಟುಂಬ ಸದಸ್ಯರಿಂದ ಕಿರಿಕಿರಿ ಯಾಗಲಿದೆ, ವಿದೇಶ ಪ್ರವಾಸಕ್ಕೆ ಒಳ್ಳೆಯ ದಿನವಲ್ಲ, ಸಂಬಂಧಿಕರ ಸಹಾಯದಿಂದ ಕಾರ್ಯಸಿದ್ಧಿ, ವಧು ಅಥವಾ ವರ ಅನ್ವೇಷಣೆಯಲ್ಲಿ ಇದ್ದವರಿಗೆ ಸಿಹಿಸುದ್ದಿ.

ವಿವಾಹದ ಅಡತಡೆಗಳು ನಿವಾರಣೆ, ಮಕ್ಕಳ ಏಳಿಗೆ ಪೋಷಕರಲ್ಲಿ ನೆಮ್ಮದಿ, ಗುತ್ತಿಗೆದಾರರ ನೆನಗುದಿಗೆ ಬಿದ್ದ ಕಾರ್ಯ ಈಡೇರಲಿದೆ, ಇದು ನಿಮಗೆ ಲಾಭದ ದಿನ ವಾಹನ ಖರೀದಿ ಯೋಗ, ಸಾಕುಪ್ರಾಣಿಗಳ ಅಕಾಲಿಕ ಮರಣದಿಂದ ಬೇಸರ, ಹಣಕಾಸು ವಿಚಾರಕ್ಕಾಗಿ ಕುಟುಂಬದಲ್ಲಿ ಕಿರಿಕಿರಿಯಾಗುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ

ದಾಂಪತ್ಯದಲ್ಲಿ ಹಠಮಾರಿತನ ಧೋರಣೆಯಿಂದ ವೈಮನಸ್ಸು, ಬೆಲೆಬಾಳುವ ವಸ್ತು ಕಳೆದುಕೊಳ್ಳುವ ಸಾಧ್ಯತೆ, ಸ್ವಯಂ ಉದ್ಯೋಗ ಪ್ರಯತ್ನಿಸಿ ಉತ್ತಮ ದಿನ, ಮಕ್ಕಳ ಅಗಲುವಿಕೆಯಿಂದ ಬೇಸರ, ಮನೆ ಕಟ್ಟುವ ವಿಚಾರ, ಸಾಲಗಾರರಿಂದ ಕಿರಿಕಿರಿ ಸಾಧ್ಯತೆ, ಮಾತಾಪಿತೃ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪ್ರತಿನಿಧಿಗಳಿಗೆ ಸಮಾಜಸೇವೆಯಿಂದ ಉತ್ತಮ ಹೆಸರು, ಆರ್ಥಿಕ ವ್ಯವಹಾರದಲ್ಲಿ ಸಾಕಷ್ಟು ಲಾಭ.

ಲೇವಾದೇವಿಗಾರರ ರಿಗೆ ಹಣದ ಒಳಹರಿವು ಉತ್ತಮ, ದೂರದ ಪ್ರವಾಸ ಬೇಡ, ಹೊಸ ಮನೆ ಖರೀದಿ ಯೋಗ ಸಾಧ್ಯತೆ ಕೃಷಿ ಭೂಮಿಯಲ್ಲಿ ಸಾಕಷ್ಟು ಲಾಭ, ವೈದ್ಯಕೀಯ ರಂಗದವರಿಗೆ ಲಾಭ, ಆರೋಗ್ಯದ ಮೇಲೆ ನಿಗಾ ಇರಲಿ, ರಸ್ತೆ ಸಂಚಾರ ಎಚ್ಚರಿಕೆ, ಸಾಲಕ್ಕಾಗಿ ಹಣಕಾಸಿನ ಮಾತುಕತೆ ಯಶಸ್ವಿಯಾಗಲಿದೆ, ಮದುವೆ ಪ್ರಸ್ತಾಪ ಬರಲಿದೆ,

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ

ಉತ್ತಮ ಫಲಗಳ ಅಪೇಕ್ಷೆ, ಆತಂಕ ಬೇಡ, ದಾಂಪತ್ಯದಲ್ಲಿ ಕೊಂಚ ಸಮಾಧಾನ, ಸಹೋದರ ಜಗಳ ಸಂಭವ, ನಿಮ್ಮ ಪರಿಶ್ರಮಕ್ಕೆ ಸರಿಯಾದ ಫಲ, ಗೆಳೆಯರಿಂದ ಮೋಸ ಸಂಭವ, ಹಿತಶತ್ರುಗಳಿಂದ ಕಾದಾಟ, ಬರಬೇಕಾಗಿದ್ದ ಹಣದ ವಿಷಯದಲ್ಲಿ ನಿರಾಸೆ.

ಸಂಗೀತಗಾರರಿಗೆ ಚಲನಚಿತ್ರ ಕಲಾವಿದರಿಗೆ ಧನಲಾಭ, ರಾಜಕಾರಣಿಗೆ ಸಮಾಜದಲ್ಲಿ ಕಿರಿಕಿರಿ, ನಿಮಗೆ ಸಂಬಂಧವಲ್ಲದ ವಿಷಯದ ಬಗ್ಗೆ ದೂರ ಇರಿ, ವಿಶೇಷ ಉದ್ದೆಮೆ ಪ್ರಾರಂಭ ನಿರ್ಧಾರ, ಮಕ್ಕಳ ಮದುವೆ ಮುಹೂರ್ತ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು ರಾಶಿ

ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ.

ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರುಪರಂಪರಿತಾಜ್ಯೋತಿಷ್ಯರು”ಸೋಮಶೇಖರ್ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ

ಹೆಣ್ಣುಮಕ್ಕಳಿಗೆ ವಿವಾಹ ಕೂಡಿಬರಲಿದೆ, ಉದ್ಯೋಗಿಗಳು ಮಾತಿನಲ್ಲಿ ಹಿಡಿತವಿರಲಿ, ಸ್ವಂತ ಪರಿಶ್ರಮದಿಂದ ಉದ್ಯಮ ಪ್ರಾರಂಭ ಮತ್ತು ಅಭಿವೃದ್ಧಿ ಕಾಣುವಿರಿ, ವಸ್ತ್ರಾಭರಣ ಖರೀದಿ ಸಾಧ್ಯತೆ, ವಿದೇಶ ಪ್ರವಾಸ ತಾಂತ್ರಿಕ ದೋಷ ಪರಿಹಾರ, ನ್ಯಾಯಾಲಯದ ತೀರ್ಪು ವಿಳಂಬ ಸಾಧ್ಯತೆ, ಗಂಡ-ಹೆಂಡತಿ ಮಧ್ಯೆ ಸಣ್ಣ ವಿಚಾರಗಳಿಂದ ಮನಸ್ತಾಪ.

ಪ್ರೇಮಿಗಳ ಮಧ್ಯೆ ಮಾತಿನ ಚಕಮಕಿ, ಕುಟುಂಬ ಸದಸ್ಯರ ಆರೋಗ್ಯದಲ್ಲಿ ಏರುಪೇರು ಸಂಭವ, ಸಾಲಬಾಧೆ ಚಿಂತೆ, ಹಿತಶತ್ರುಗಳ ಕಾಡಾಟದಿಂದ ನೋವು, ಆಪ್ತರೊಡನೆ ಕೆಲಸದ ಭಾಗ್ಯ, ಮಾತಾ ಪಿತೃಗಳಿಗೆ ನೇತ್ರ ಶಸ್ತ್ರಚಿಕಿತ್ಸೆ ಸಂಭವ, ನಂಬಿಕೆಯಿಂದ ಹಣ ಅಥವಾ ಆಸ್ತಿ ಕಳೆದುಕೊಳ್ಳುವ ಸಾಧ್ಯತೆ, ಕೃಷಿಕರಿಗೆ ಧನಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ಅನಿರೀಕ್ಷಿತ ಧನಲಾಭ, ಮೇಲಾಧಿಕಾರಿ ಬಗ್ಗೆ ಮೃದು ಧೋರಣೆ ಅನುಸರಿಸಿ, ಕೃಷಿಕರಿಗೆ ಲಾಭ, ಹೊಸ ಉದ್ಯಮ ಪ್ರಾರಂಭ ಮಾಡಲು ಪತ್ನಿಯ ಸಲಹೆ ಪಡೆದುಕೊಳ್ಳಿ, ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ಪರಿಹಾರ, ಚಲನಚಿತ್ರ ನಟ-ನಟಿಯರಿಗೆ ರಂಗಭೂಮಿ ಕಲಾವಿದರಿಗೆ ಹಿನ್ನೆಲೆ ಗಾಯಕರಿಗೆ ಸಂಗೀತ-ಸಾಹಿತ್ಯ ಬೇಡಿಕೆ ಹೆಚ್ಚಾಗಲಿದೆ ಇವರಿಗೆ ಒಳ್ಳೆಯ ಧನಲಾಭವಿದೆ.

ಆಸ್ತಿ ವಿಚಾರಕ್ಕಾಗಿ ಸಹೋದರರೊಂದಿಗೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ, ನೂತನ ವಾಹನ ಖರೀದಿಯ ಬಗ್ಗೆ ಚರ್ಚೆ, ಸಂಗಾತಿಯೊಂದಿಗೆ ಸಂಜೆ ವಾಯು ವಿಹಾರ, ದುಷ್ಟ ಜನರ ಸಹವಾಸದಿಂದ ಮಕ್ಕಳಿಗೆ ಸಮಸ್ಯೆ ಕಾಡಬಹುದು, ವ್ಯಾಪಾರಸ್ಥರು ಗ್ರಾಹಕರ ಮಧ್ಯ ವಾಗ್ವಾದ, ಶತ್ರುಗಳು ಶರಣ ಆಗುವ ಸಂಭವ, ಮದುವೆ ಅಡೆತಡೆ ನಿವಾರಣೆಯಾಗಲಿವೆ, ಸಂತಾನ ಸಮಸ್ಯೆ ಪರಿಹಾರ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ.

ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ.

ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending