ನಿತ್ಯ ಭವಿಷ್ಯ
ಶನಿವಾರ ರಾಶಿ ಭವಿಷ್ಯ -ಜನವರಿ-21,2023 : ಈ ರಾಶಿಯವರಿಗೆ ಶುಭ ಘಳಿಗೆ ಪ್ರಾರಂಭ
ಈ ರಾಶಿಯವರಿಗೆ ಶುಭ ಘಳಿಗೆ ಪ್ರಾರಂಭ
ಶನಿವಾರ ರಾಶಿ ಭವಿಷ್ಯ -ಜನವರಿ-21,2023
ಅಮವಾಸೆ
ಸೂರ್ಯೋದಯ: 06.46 AM, ಸೂರ್ಯಾಸ್ತ : 06.15 PM
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಉತ್ತರಾಯಣ
ತಿಥಿ: ಇವತ್ತು ಚತುರ್ದಶಿ 06:17 AM ತನಕ ನಂತರ ಅಮವಾಸ್ಯೆ
ನಕ್ಷತ್ರ: ಇವತ್ತು ಆಷಾಢ 09:40 AM ತನಕ ನಂತರ ಉತ್ತರ ಆಷಾಢ
ಯೋಗ: ಇವತ್ತು ಹರ್ಷಣ 02:35 PM ತನಕ ನಂತರ ವಜ್ರ
ಕರಣ: ಇವತ್ತು ಶಕುನಿ 06:17 AM ತನಕ ನಂತರ ಚತುಷ್ಪಾದ 04:20 PM ತನಕ ನಂತರ ನಾಗವ
ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ
ಅಮೃತಕಾಲ: 05.28 AM to 06.52 AM
ಅಭಿಜಿತ್ ಮುಹುರ್ತ: ಮ.12:04 ನಿಂದ ಮ.12:49 ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಹೊಸ ವ್ಯಾಪಾರ ಪ್ರಾರಂಭ,ಟ್ರಾವೆಲ್ ಏಜೆನ್ಸಿ ಅವರಿಗೆ ಆದಾಯ ಹೆಚ್ಚಾಗಲಿದೆ, ಉದ್ಯೋಗದಲ್ಲಿ ಪ್ರೊಮೋಷನ್ ಜೊತೆ ವರ್ಗಾವಣೆ, ಶುಭಮಂಗಳ ಕಾರ್ಯ,ಕಷ್ಟಗಳ ನಡುವೆ ಉತ್ಸಾಹದಿಂದ ಕೆಲಸ ನಿರ್ವಹಣೆ, ಬಂಧುಗಳ ಸಹಾಯ-ಸಹಕಾರ ಮುಂದುವರೆಯುತ್ತದೆ, ಸಂಪಾದನೆ ಉತ್ತಮ, ಸಂತಾನದ ಶುಭ ಸಮಾಚಾರ, ಭೂ ವ್ಯವಹಾರಗಳಲ್ಲಿ ಮೋಸ ಸಂಭವ, ಉದ್ಯೋಗ ಸ್ಥಾನದಲ್ಲಿ ಪ್ರಭಾವಿ ವ್ಯಕ್ತಿಯಿಂದ ಕಿರಿಕಿರಿ, ಈಜುಕೊಳ ಸಂಸ್ಥೆ ಅವರಿಗೆ ಆದಾಯ, ಯೋಗ ಪ್ರಾಣಾಯಾಮ ದಂತ ತರಬೇತಿದಾರರಿಗೆ ಲಾಭ ಪಡೆಯಲಿದ್ದೀರಿ, ದಿನಸಿ ಪದಾರ್ಥಗಳ ವ್ಯಾಪಾರದಲ್ಲಿ ಅಧಿಕ ಲಾಭ, ಲೇವಾದೇವಿ ವಿಷಯದಲ್ಲಿ ಜಗಳ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಲೇಖಕರಿಗೆ ಗೌರವಪ್ರಾಪ್ತಿ,,ಕಲಾವಿದರಿಗೆ ಅವಕಾಶ, ಬೇಕರಿ ವ್ಯಾಪಾರದಲ್ಲಿ ಸಾಧಾರಣ ಧನ ಲಾಭ, ದೇವಾದೇವಿ ನಷ್ಟ, ದಾಂಪತ್ಯದಲ್ಲಿ ವೈಮನಸ್ಸು, ಭೂಮಿ ವಿವಾದದಲ್ಲಿ ಜಯ, ಷೇರು ಮಾರುಕಟ್ಟೆಯಲ್ಲಿ ಆದಾಯ, ಸಹೋದ್ಯೋಗಿಗಳಿಂದ ತೊಂದರೆ, ರಾಜಕಾರಣಿಗಳಿಗೆ ಅಶುಭ,ಮಕ್ಕಳ ದುರ್ಜನರ ಸಹವಾಸ,ಕೌಟುಂಬಿಕ ಕಲಹ, ಭೂ ಮನೆ ಖರೀದಿ ಚಿಂತನೆ, ಭೂಮಿ- ಕಟ್ಟಡ- ಲೋಹ- ಇಟ್ಟಿಗೆ ವ್ಯಾಪಾರಿಗಳಿಗೆ ಅಧಿಕ ಲಾಭ, ಪಿತ್ರಾರ್ಜಿತ ಆಸ್ತಿ ಲಾಭ, ಉದ್ಯೋಗದಲ್ಲಿ ಬಡ್ತಿ ಯೋಗ, ಶತ್ರು ನಿಗ್ರಹ, ಸಂಗಾತಿಯೊಂದಿಗೆ ಸಾಮರಸ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಅನಾರೋಗ್ಯ ಸಮಸ್ಯೆ ಕಾಡಲಿದೆ,ವಾಸ ಸ್ಥಳದ ಬದಲಾವಣೆ ಸಾಧ್ಯತೆ, ಬಂಧುಗಳೊಂದಿಗೆ ಹಣಕಾಸಿನ ವಿಚಾರಕ್ಕಾಗಿ ನಿಷ್ಠುರತೆ, ವಾಹನ ಕೊಳ್ಳಲು ಸೂಕ್ತ ಸಮಯವಲ್ಲ, ವ್ಯಾಪಾರದಲ್ಲಿ ಆರ್ಥಿಕತೆ ತೊಂದರೆ, ಆಹಾರ ಸರಬರಾಜು ವೃತ್ತಿಯಲ್ಲಿ ಆದಾಯ,ರಾಜಕೀಯ ಪ್ರವೇಶಿಸಲು ಪ್ರಯತ್ನ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ನಿಮಿತ್ತ ಪ್ರಯಾಣ,ರಿಯಲ್ ಎಸ್ಟೇಟ್ ಉದ್ಯಮ ಉತ್ತಮವಾಗಿ ಮುಂದುವರೆಯಲಿದೆ, ವ್ಯಾಪಾರಸ್ಥರು ಅಭಿವೃದ್ಧಿಯಲ್ಲಿ ಚೇತರಿಕೆ, ಸರಕಾರಿ ನೌಕರರಿಗೆ ಧನಲಾಭ, ದ್ವಿಚಕ್ರ ಅಥವಾ ನಾಲ್ಕು ಚಕ್ರದ ವಾಹನ ಖರೀದಿ ಯೋಗ, ದಾಂಪತ್ಯ ನೆಮ್ಮದಿ, ಅವಿವಾಹಿತರಿಗೆ ಮದುವೆ ನಿಶ್ಚಯ, ಕೆಲವರಿಗೆ ಸಂತಾನ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಪ್ರೇಮಿಗಳು ಮದುವೆ ವಿಚಾರಕ್ಕಾಗಿ ಮಾನಸಿಕ ಒತ್ತಡ, ಸಂತಾನ ಆಕಾಂಕ್ಷಿಗಳಿಗೆ ಶುಭ ಸಂದೇಶ, ಯೋಗ ಸಂಸ್ಥೆಯವರಿಗೆ ಆದಾಯ, ಆರೋಗ್ಯದಲ್ಲಿ ಸುಧಾರಣೆ,ಮದುವೆಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಿ, ಹೂಡಿಕೆಯಲ್ಲಿ ಲಾಭ, ವಾಹನ ಸವಾರಿ ಜಾಗೃತಿ ಇರಲಿ, ಉದ್ಯೋಗದಲ್ಲಿ ಕಿರಿ-ಕಿರಿ, ಹಿರಿಯರೊಂದಿಗೆ ವಾದವಿವಾದ ಬೇಡ, ಪರಸ್ತ್ರೀ ಸಂಪರ್ಕದಿಂದ ಮನಸ್ತಾಪ, ವ್ಯಾಪಾರದಲ್ಲಿ ಹಾನಿ, ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಮದುವೆ ಕಾರ್ಯ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಯೋಗ ಮತ್ತು ವ್ಯಾಯಾಮ ಶಾಲೆ ತರಬೇತುದಾರರಿಗೆ ಧನ ಲಾಭ, ಬಂಧುಗಳಿಂದ ಧನಸಾಯ, ಆಭರಣ ವ್ಯಾಪಾರಸ್ಥರಿಗೆ ಲಾಭ, ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಮನೆ ಕಟ್ಟಡ ಪ್ರಾರಂಭ, ಕಂಕಣ ಬಲ ಯೋಗ ಕೂಡಿ ಬರಲಿದೆ, ವ್ಯಾಪಾರಸ್ಥರು ಉತ್ತಮ ಲಾಭ ಗಳಿಸುವಿರಿ, ನಿಮ್ಮ ದಾಂಪತ್ಯ ಸುಖಮಯ, ನ್ಯಾಯಾಲಯ ಪ್ರಕರಣಗಳಲ್ಲಿ ಯಶಸ್ಸು ಪಡೆಯುತ್ತಿರಿ, ಪಾಲುಗಾರಿಕೆಲ್ಲಿ ಮಾಡಿದ ಕೆಲಸವು ನಿಮಗೆ ಲಾಭ ಬರಲಿದೆ, ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳನ್ನು ಸೋಲಿಸಲು ಪ್ರಯತ್ನಿಸುವಿರಿ, ಉದ್ಯೋಗ ಕ್ಷೇತ್ರದಲ್ಲಿ ಹಣವನ್ನು ಪಡೆಯಲು ಅನೇಕ ಉತ್ತಮ ಅವಕಾಶಗಳು ಪಡೆಯುತ್ತಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ನಿಮ್ಮ ಸಂಗಾತಿಯು ಇಂದು ಇಡೀ ದಿನ ನಿಮ್ಮ ಬಳಿ ಇರುವಳು, ವಾಹನ ಖರೀದಿಯ ಯೋಚನೆ, ಆಸ್ತಿ ಮಾರಾಟದಿಂದ ಲಾಭ,ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ, ಸಹಉದ್ಯೋಗಿಗಳ ಜೊತೆ ಅನಾವಶ್ಯಕ ಜಗಳ, ಪತ್ನಿಯೊಂದಿಗೆ ವಿರಸ, ಸಾಲ ಬಾಧೆ,ವ್ಯಾಪಾರದಲ್ಲಿ ಅಪಾರ ಹಾನಿ, ಅತ್ತೆ ಸೊಸೆ ಜಗಳದಿಂದ ಮನಸ್ಸಾಪ, ಪ್ರಿಂಟಿಂಗ್ ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಉದ್ಯೋಗ ಸ್ಥಳಾಂತರ, ಅಧಿಕಾರಿಗಳಿಂದ ಸಮಸ್ಯೆ, ಬಂಧುವರ್ಗದವರಿಂದ ತೊಂದರೆ, ತಂತ್ರಜ್ಞಾನ ಕ್ಷೇತ್ರದವರಿಗೆ ಉತ್ತಮ ಸಮಯ, ತಂದೆಯಿಂದ ಧನಸಹಾಯ,ರಾಜಕೀಯ ವ್ಯಕ್ತಿಗಳಿಗೆ ಶುಭ,ಆಭರಣ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ ವಿರಸ, ನವದಂಪತಿಗಳಿಗೆ ವೈವಾಹಿಕ ಜೀವನದಲ್ಲಿ ತೊಂದರೆ, ಬೇಕರಿ ವ್ಯಾಪಾರಸ್ಥರಿಗೆ ಶುಭ ಪ್ರಾರಂಭ, ಲೆವಾದೇವಿ ವ್ಯವಹಾರದಲ್ಲಿ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ, ಕುಟುಂಬದಲ್ಲಿ ಅನಾವಶ್ಯಕ ಜಗಳ, ಸರ್ಕಾರಿ ಉದ್ಯೋಗಿಗಳಿಗೆ ಸಕಾಲದಲ್ಲಿ ಹಣ ಒದಗಿ ಬರಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು ರಾಶಿ: ನಿಷ್ಟುರತೆ ಮಾತಿನಿಂದ್ ತೊಂದರೆ, ಕೃಷಿಕರಿಗೆ ಲಾಭ, ರಕ್ಷಣಾ ಕ್ಷೇತ್ರದಲ್ಲಿ ಇರುವರಿಗೆ ಗೌರವ, ದೂರದ ಪ್ರಯಾಣ ಸಾಧ್ಯತೆ,ಮಕ್ಕಳಿಂದ ಸಂತೋಷ,ಹಿರಿಯರ ಆರೋಗ್ಯ ಗಮನಿಸಿ, ಮಂಗಳ ಕಾರ್ಯಕ್ಕೆ ಚಾಲನೆ, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಆಸ್ತಿ ವಿಚಾರಕ್ಕಾಗಿ ತಾಳ್ಮೆ ಅಗತ್ಯ, ಪತ್ರಕರ್ತರು ಕೀರ್ತಿ ಸಂಪಾದನೆ, ಜನ ಮನ್ನಣೆ,ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ, ಮಕ್ಕಳಿಂದ ಮನಸ್ತಾಪ,ಉದ್ಯೋಗದಲ್ಲಿ ಅಧಿಕ ಒತ್ತಡ,ಮಾನಸಿಕ ಅಶಾಂತಿ, ವ್ಯವಹಾರದಲ್ಲಿ ಮಿಶ್ರಫಲ,ಸ್ವಸಾಮರ್ಥ್ಯದಿಂದ ಧನಾಗಮನ, ದಾಂಪತ್ಯದಲ್ಲಿ ಅಸಮಾಧಾನ ಮುಂದುವರೆಯಲಿದೆ, ಹೂಡಿಕೆದಾರರು ಹಣಕಾಸಿನ ಕೊರತೆ ಎದುರಿಸುವಿರಿ, ಉದ್ಯೋಗ ಕ್ಷೇತ್ರದಲ್ಲಿ ಅಸಡ್ಡೆಯಿಂದ ಸಮಸ್ಯೆ ಎದುರಿಸಬೇಕಾಗುತ್ತದೆ, ಸಾವಯವ ಕೃಷಿಕರಿಗೆ ಬೇಡಿಕೆ ಹೆಚ್ಚಾಗಲಿದೆ, ಆರ್ಥಿಕ ಸ್ಥಿರತೆ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಸಂಗಾತಿಯ ಸಲಹೆಗಳು ಸ್ವೀಕರಿಸಿ, ಮಾತಿನಲ್ಲಿ ಎಚ್ಚರ,ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮತ್ತು ಕೀರ್ತಿ, ಕಲಾವಿದರಿಗೆ ಬೇಡಿಕೆ ಅದರ ಜೊತೆಗೆ ಧನ ಲಾಭ, ವ್ಯಾಪಾರ ಮತ್ತು ಉದ್ಯೋಗಕ್ಕಾಗಿ ಅಧಿಕ ಹೋರಾಟ, ಕೌಟುಂಬಿಕ ಕಲಹದಿಂದ ಮುಕ್ತಿ, ಅಧಿಕಾರಿಗಳಿಗೆ ಒತ್ತಡ ಜಾಸ್ತಿ, ಪ್ರೇಮಿಗಳಲ್ಲಿ ಬಿನ್ನಾಭಿಪ್ರಾಯ, ವಿವಾಹ ವಿಚಾರದಲ್ಲಿ ಅಡತಡೆ, ಉದ್ಯೋಗದಲ್ಲಿ ಅನಾನುಕೂಲ, ಕೆಲವರಿಗೆ ಮುಂಬಡ್ತಿ ಯೋಗ, ಹೈನುಗಾರಿಕೆ ಲಾಭ, ಕಟ್ಟಡ ಕಾರ್ಮಿಕರಿಗೆ ಧನ ಲಾಭ, ಸಿದ್ದ ಉಡುಪು ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ ವಹಿಸಬೇಕು, ಹಣಕಾಸಿನ ವಿಚಾರಕ್ಕಾಗಿ ಮಾತಿನ ಚಕಮಕಿ, ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನ ಆಗಮನ, ಸಮಾಜ ಸೇವಕರಿಗೆ ಯಾರ ಎಂಬುದು ಗುರುತಿಸಲು ಸೂಕ್ತ ಸಮಯ, ಆಸ್ತಿ ವಿವಾದದಲ್ಲಿ ಜಯ, ಗೃಹ ನಿರ್ಮಾಣ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭ ವಾರ್ತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ ರಾಶಿ: ಸಹೋದರಿಯಿಂದ ಭಿನ್ನಾಭಿಪ್ರಾಯ, ಭೂ ವ್ಯವಾರದಲ್ಲಿ ಆದಾಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ಮದುವೆಯ ಶುಭ ವಾರ್ತೆಯಿಂದ ನೆಮ್ಮದಿ, ಆಕಸ್ಮಿಕ ಧನಲಾಭ, ಬೀಗರ ಕಡೆಯಿಂದ ಧನಸಹಾಯ, ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಧನಲಾಭ, ಪ್ರೇಮಿಗಳ ಮನಸ್ಸು ಉಲ್ಲಾಸಭರಿತ, ನಿಂತ ಕಾರ್ಯ ಪ್ರಾರಂಭ, ಸ್ತ್ರೀ ಸಂಘಗಳಿಗೆ ಧನಲಾಭ,ಕೈಗಾರಿಕೋದ್ಯೋಮಿಗಳು ಆರ್ಥಿಕ ಸಂಕಷ್ಟ ಪರಿಸ್ಥಿತಿ ಎದುರಿಸುವಿರಿ, ವಕೀಲರ ಕೀರ್ತಿ ಹೆಚ್ಚಾಗಲಿದೆ, ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಅಭಿವೃದ್ಧಿ, ಪರ್ಸೆಂಟೇಜ್ ಏಜೆಂಟರಿಗೆ ಆದಾಯ, ಮನರಂಜನ ಕಲೆಗಾರರಿಗೆ ಬೇಡಿಕೆ, ವೈಜ್ಞಾನಿಕ ಸಂಶೋಧನೆಗಾರರಿಗೆ ಯಶಸ್ಸು, ಶ್ರಮಕ್ಕೆ ತಕ್ಕ ಫಲ, ವರ್ಗಾವಣೆ ನಿರೀಕ್ಷಿಸಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
Get All Updates of DINA BHAVISHYA in daily

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ5 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ