ನಿತ್ಯ ಭವಿಷ್ಯ
ಈ ರಾಶಿಯವರಿಗೆ ಶುಭಮಂಗಳ ಕಾರ್ಯದ ಚಿಂತನೆ! ಬಾಡಿಗೆದಾರರು ಮನೆಗೆ ಬರುತ್ತಿಲ್ಲ ಎಂಬ ಟೆನ್ಶನ್! ವ್ಯಾಪಾರ ವ್ಯವಹಾರಗಳಲ್ಲಿ ಲಾಭ! ಈ ರಾಶಿಯವರು ತುಂಬ ರೂಪವಂತರು ಜನ ಆಕರ್ಷಣೆ ಹೆಚ್ಚು! ಶುಕ್ರವಾರ ರಾಶಿ ಭವಿಷ್ಯ-ಸೆಪ್ಟೆಂಬರ್-10,2021
ಗಣೇಶ ಚತುರ್ಥಿ
ಸೂರ್ಯೋದಯ: 06:07 AM, ಸೂರ್ಯಸ್ತ: 06:23 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಭಾದ್ರಪದ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಶುಕ್ಲ ಪಕ್ಷ,
ತಿಥಿ: ಚೌತಿ ( 21:58 )
ನಕ್ಷತ್ರ: ಚಿತ್ರ ( 12:57 )
ಯೋಗ: ಬ್ರಹ್ಮ ( 17:41 )
ಕರಣ: ವಣಿಜ ( 11:08 )
ವಿಷ್ಟಿ ( 21:58 )
ರಾಹು ಕಾಲ: 10:30 – 12:00
ಯಮಗಂಡ: 03:00 – 04:30
ಮೇಷ ರಾಶಿ: ವ್ಯಾಪಾರ ವ್ಯವಹಾರಗಳು ಲಾಭದಾಯಕ, ವಿದೇಶ ಪ್ರವಾಸ ಯಶಸ್ಸು, ಸಂಗಾತಿ ಭೇಟಿಯಿಂದ ಸಮಾಧಾನ, ರಾಜಕಾರಣಿಗಳಿಗೆ ಯಶಸ್ಸು, ಪ್ರಯತ್ನಿಸಿದ ಕೆಲಸಕಾರ್ಯಗಳು ಸಾಧಿಸುವಿರಿ, ಸಂಸಾರಿಕ ತೃಪ್ತಿ ಇದ್ದರೂ ಸಮಾಧಾನವಿಲ್ಲ, ನಿಮಗೆ ಹಿತಶತ್ರುಗಳು ಅನೇಕ ರೀತಿಯ ಕಿರುಕುಳ ನೀಡಬಹುದು, ರಿಯಲ್ ಎಸ್ಟೇಟ್ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ಲಾಭವಿದೆ,ವೃತ್ತಿ ಕ್ಷೇತ್ರದಲ್ಲಿ ಹೊಸ ಜನರು ನಿಮ್ಮನ್ನು ಸಕಾರಾತ್ಮಕವಾಗಿ ಸ್ಪಂದಿಸುವರು, ನಿಮ್ಮ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆ ಕಂಡು ಬರಲಿದೆ, ವಾಹನ ವ್ಯವಹಾರಗಳಲ್ಲಿ ಲಾಭ ಪಡೆಯಲಿದ್ದೀರಿ, ವಿವಾಹ ಸಂಬಂಧಿ ಮಾತುಕತೆಗಳು ಬರಲಿವೆ, ಕಲಾವಿದರಿಗೆ ಹೆಚ್ಚಿನ ಸ್ಥಾನಮಾನ ಲಭ್ಯ, ಆಸ್ತಿ ಖರೀದಿಯ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ, ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ನಿಮಗೆ ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ನಿಮಗೆ ಹಿತಶತ್ರುಗಳು ಅನೇಕರೀತಿಯಲ್ಲಿ ಕಿರುಕುಳ ಕೊಡುವ ಸಂಭವ, ಮೇಲಧಿಕಾರಿಯಿಂದ ಉತ್ತಮ ಪ್ರಶಂಸೆ, ಅವರ ಕೃಪೆಯಿಂದ ಉದ್ಯೋಗದಲ್ಲಿ ಬಡ್ತಿ ಸಂಭವ, ವಾಹನ ಭೂಮಿ ಕಟ್ಟಡ ವ್ಯಾಪಾರಿಗಳಿಗೆ ಉತ್ತಮ ಕಾಲ, ಕೋರ್ಟು-ಕಚೇರಿ ವ್ಯಾಜ್ಯಗಳಲ್ಲಿ ಹಿನ್ನಡೆ, ಪ್ರೇಮಿಗಳ ವಿರಹ, ವಿದ್ಯಾರ್ಥಿಗಳು ವಿದ್ಯೆಯಲ್ಲಿ ನಿರಾಸಕ್ತಿ, ವ್ಯಾಪಾರ ವರ್ಗದವರಿಗೆ ಧನಹಾನಿ, ಮೂಲಗಳಿಂದ ಉತ್ತಮ ಸಾಲ ಪಡೆಯುತ್ತೀರಿ, ಆಕಸ್ಮಿಕ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ, ಬೇರೆ ಊರಿನಲ್ಲಿವ್ಯಾಪಾರ ಪ್ರಾರಂಭ ಮಾಡುವ ಚಿಂತನೆ, ಪಿತ್ರಾಜಿತ ಆಸ್ತಿ ಲಾಭ,
ಶ್ರಮಕ್ಕೆ ತಕ್ಕಂತೆ ಬಡ್ತಿ ,ಸಂಗಾತಿ ಇಂದ ಮದುವೆ ನಿರುತ್ಸಾಹ, ಪಿತ್ರಾರ್ಜಿತ ಆಸ್ತಿ ಲಭ್ಯ, ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ನಗರ ಪ್ರದೇಶದಲ್ಲಿ ಗೃಹ ಕಟ್ಟಡ ಚಾಲನೆ, ಮದುವೆ ಸಿಹಿ ಸುದ್ದಿ ಕೇಳುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಮದುವೆಯ ಚಿಂತನೆ, ಮನೆಗಳಿಗೆ ಬಾಡಿಗೆದಾರರು ಬರುತ್ತಿಲ್ಲ ಎಂಬ ಚಿಂತನೆ, ವ್ಯಾಪಾರ ವಹಿವಾಟುಗಳಲ್ಲಿ ಮಂದಗತಿಯ ಚೇತರಿಕೆ, ಈ ರಾಶಿಯವರಿಗೆ ಅದೃಷ್ಟದ ಸಮಯ ಬಂದಿದೆ, ಕಲಾವಿದರಿಗೆ ಹೆಚ್ಚಿನ ಬೇಡಿಕೆ ಸಾಧ್ಯತೆ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ, ಸ್ಥಾನದ ಬದಲಾವಣೆ ಸಾಧ್ಯತೆ, ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ, ಶತ್ರುಗಳಿಗೆ ಸೋಲು ಖಚಿತ, ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಸಹಕಾರ, ರಾಜಕಾರಣಿಗಳಿಗೆ ಸಮಾಜದಲ್ಲಿ ಗೌರವ ದೊರೆಯುವ ದಿನ, ಮಾನಸಿಕವಾಗಿ ಉತ್ಸಾಹಿತರಾಗಿ, ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳ ಮಾನಸಿಕ ನೆಮ್ಮದಿ, ಸಹೋದರನಿಂದ ಸಹೋದರಿಗೆ ಧನಾಗಮನ, ಭೂಮಿ ಮನೆಯ ವಿಷಯದಲ್ಲಿ ಸಮಸ್ಯೆ ಪರಿಹಾರ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಸ್ತ್ರೀ ವರ್ಗದಿಂದ ಅಪಮಾನ ಸಾಧ್ಯತೆ,ಆಸ್ತಿ ವಿವಾದ ಕಂಡುಬಂದರೂ ಪರಿಹಾರವಾಗುವುದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ನಿಮ್ಮ ಮನೆಗಳಿಗೆ ಬಾಡಿಗೆದಾರರು ಬರುವ ಸಂಭವ, ಈ ರಾಶಿಯವರಿಗೆ ಯಾವುದೇ ಋಣಾತ್ಮಕ ಎಫೆಕ್ಟಿವ್ ಆಗುವುದಿಲ್ಲ, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ, ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ನಿಮ್ಮ ಮನೆಗಳಿಗೆ ಬಾಡಿಗೆದಾರರು ಬರುವ ಸಂಭವ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ :ನಿಮ್ಮ ಸೋಮಾರಿತನ ಆಲಸ್ಯದಿಂದ ತುಂಬಾ ಕಳೆದುಕೊಳ್ಳುವಿರಿ, ಆರೋಗ್ಯದಲ್ಲಿ ಸಮಸ್ಯೆ ಕಾಡಲಿದೆ, ಆಸ್ತಿಗಾಗಿ ಸಂಬಂಧಿಕರಿಂದ ಸಮಸ್ಯೆಯಾಗುವ ಸಾಧ್ಯತೆ, ದೂರದ ಪ್ರವಾಸ ಬೇಡ, ಪ್ರೇಮಿಗಳ ಮದುವೆಗೆ ಸುದಿನ, ತೋಟಗಾರಿಕೆ ವೃತ್ತಿಯಲ್ಲಿ ಪ್ರಗತಿ, ಹಣಕಾಸಿನ ವಿಚಾರಕ್ಕಾಗಿ ಮನಸ್ತಾಪ, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಂಗಾತಿಯ ಮಾರ್ಗದರ್ಶನ ಪಡೆಯಿರಿ, ಪ್ರತಿನಿಧಿಗಳಿಗೆ ಸಾರ್ವಜನಿಕ ರಂಗದಲ್ಲಿ ಪ್ರಶಂಸೆ, ಗಾಯಕರಿಗೆ ಬೇಡಿಕೆ ಸಿಗಲಿದೆ, ಉನ್ನತ ಶಿಕ್ಷಣ ಯಶಸ್ಸು, ಸರ್ಕಾರಿ ಕ್ಷೇತ್ರದ ಉದ್ಯೋಗಿಗಳಿಗೆ ಧನಲಾಭ, ಆರೋಗ್ಯದಲ್ಲಿ ಏರುಪೇರು ಸಂಭವ, ರೈತಾಪಿ ವರ್ಗದವರಿಗೆ ಧನ ಲಾಭ, ಪಿತ್ರಾರ್ಜಿತ ಆಸ್ತಿ ವಿಷಯದಲ್ಲಿ ಮನಸ್ತಾಪ,ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಮನಸ್ತಾಪ, ನೆನೆಗುದಿಗೆ ಬಿದ್ದ ಕೆಲಸಕಾರ್ಯ ಮರುಚಾಲನೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ವಿಷಯದ ಬಗ್ಗೆ ನಿರ್ಧಾರ, ಮದುವೆ ಮುಂದೂಡುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಈ ರಾಶಿಯವರಿಗೆ ಕುಟುಂಬದ ಶುಭ ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ, ಆಕಸ್ಮಿಕ ಕಾರ್ಯನಿಮಿತ್ತ ಪ್ರಯಾಣ ಬೆಳೆಸುವಿರಿ, ಭೂಮಿ ಕಟ್ಟಡ ಮರ ಇತ್ಯಾದಿ ವ್ಯಾಪಾರಿಗಳಿಗೆ ಅಭಿವೃದ್ಧಿ ಕಾಲ, ಪ್ರೇಮಿಗಳಿಗೆ ವಿವಾಹ ಕಾರ್ಯಗಳಿಗೆ ಅವಕಾಶ, ವಾಹನ ಚಾಲಕರು ಮೆಕ್ಯಾನಿಕಲ್ ಕಾರ್ಮಿಕರಿಗೆ ಇತ್ಯಾದಿ ವರ್ಗದವರಿಗೆ ಉತ್ತಮ ಫಲದಾಯಕ ಕಾಲ, ಸಮಾಜಸೇವಕರಿಗೆ ಸಮಾಜದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗುವಿರಿ, ಪ್ರೇಮಿಗಳ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ, ಮೂಲವ್ಯಾಧಿ ಬಾಧೆ ಕಂಡುಬರುತ್ತದೆ ಸಾಲ ಮರುಪಾವತಿ ಯಾಗುತ್ತದೆ, ಅಧಿಕಾರಿ ವರ್ಗದವರಿಗೆ ಉಡುಗೊರೆ ರೂಪದಲ್ಲಿ ಹಣ ದೊರೆಯುತ್ತದೆ, ಉದ್ಯೋಗವಕಾಶ, ವಿವಾಹ ಪ್ರಯತ್ನದಲ್ಲಿ ಯಶಸ್ಸು, ದಾಂಪತ್ಯದಲ್ಲಿ ಸುಖ, ಇನ್ನೊಂದು ಸಂತಾನ ಫಲ ಅಪೇಕ್ಷಿಸು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ದಾಂಪತ್ಯದಲ್ಲಿ ಹಠಮಾರಿತನ ಧೋರಣೆಯಿಂದ ವೈಮನಸ್ಸು, ಬೆಲೆಬಾಳುವ ವಸ್ತು ಕಳೆದುಕೊಳ್ಳುವ ಸಾಧ್ಯತೆ, ಸ್ವಯಂ ಉದ್ಯೋಗ ಪ್ರಯತ್ನಿಸಿ ಉತ್ತಮ ದಿನ, ಮಕ್ಕಳ ಅಗಲುವಿಕೆಯಿಂದ ಬೇಸರ, ಮನೆ ಕಟ್ಟುವ ವಿಚಾರ, ಸಾಲಗಾರರಿಂದ ಕಿರಿಕಿರಿ ಸಾಧ್ಯತೆ, ಮಾತಾಪಿತೃ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪ್ರತಿನಿಧಿಗಳಿಗೆ ಸಮಾಜಸೇವೆಯಿಂದ ಉತ್ತಮ ಹೆಸರು, ಆರ್ಥಿಕ ವ್ಯವಹಾರದಲ್ಲಿ ಸಾಕಷ್ಟು ಲಾಭ, ಲೇವಾದೇವಿಗಾರರ ರಿಗೆ ಹಣದ ಒಳಹರಿವು ಉತ್ತಮ, ದೂರದ ಪ್ರವಾಸ ಬೇಡ, ಹೊಸ ಮನೆ ಖರೀದಿ ಯೋಗ ಸಾಧ್ಯತೆ ಕೃಷಿ ಭೂಮಿಯಲ್ಲಿ ಸಾಕಷ್ಟು ಲಾಭ, ವೈದ್ಯಕೀಯ ರಂಗದವರಿಗೆ ಲಾಭ, ಆರೋಗ್ಯದ ಮೇಲೆ ನಿಗಾ ಇರಲಿ, ರಸ್ತೆ ಸಂಚಾರ ಎಚ್ಚರಿಕೆ, ಸಾಲಕ್ಕಾಗಿ ಹಣಕಾಸಿನ ಮಾತುಕತೆ ಯಶಸ್ವಿಯಾಗಲಿದೆ, ಮದುವೆ ಪ್ರಸ್ತಾಪ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ದಾಂಪತ್ಯದಲ್ಲಿ ಬಿರುಗಾಳಿ, ವ್ಯವಹಾರ ಯೋಜನೆಗಳಲ್ಲಿ ಬದಲಾವಣೆ ಸಾಧ್ಯತೆ, ವ್ಯಾಪಾರದಲ್ಲಿ ಲಾಭ ವಿಫಲವಾಗುವುದು, ಪ್ರೇಮಿಗಳಿಬ್ಬರ ಸಂಬಂಧ ಹಾಳಾಗುವ ಸಾಧ್ಯತೆ, ಕೆಲಸ ಬದಲಾಯಿಸುವುದು ಬೇಡ, ಉದ್ಯಮದಲ್ಲಿ ಹಣ ಹೂಡಿಕೆ ಬೇಡ, ರಾಜಕಾರಣಿಗಳಿಗೆ ಕಾರ್ಯಕ್ಷೇತ್ರದಲ್ಲಿ ಲಾಭ, ನಿಮಗೂ ಅಳಿಯಂದಿರ ಮಧ್ಯೆ ಮಾತಿನ ಚಕಮಕಿ ಸಂಭವ, ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಸಂಭವ, ಕಚೇರಿ ಕೆಲಸಗಳಲ್ಲಿ ನಿರಾಶೆ, ಇಂದು ನೀವು ಯಾವುದೇ ಸಹಾಯ ಕೇಳಿದರೂ ಪ್ರತ್ಯುತ್ತರ ಸಿಗುವುದಿಲ್ಲ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ಪಾಲುದಾರಿಕೆ ವ್ಯವಹಾರದಲ್ಲಿ ಬಿರುಕು ಬರುವ ಸಾಧ್ಯತೆ, ಜನರು ನಿಮ್ಮಿಂದ ಸಹಾಯ ಪಡೆಯುತ್ತಾರೆ, ಆದರೆ ಮರಳಿ ಕೃತಜ್ಞತೆ ತೋರಿಸುವುದಿಲ್ಲ , ಮದುವೆ ಚರ್ಚೆ ನಡೆಯುವ ಸಾಧ್ಯತೆ ಇದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.