Connect with us

ನಿತ್ಯ ಭವಿಷ್ಯ

ಶುಭಕೃತ ನಾಮ ಸಂವತ್ಸರದ 12 ರಾಶಿಗಳ ಭವಿಷ್ಯ ಏನು ತಿಳಿಸುತ್ತದೆ? ಈ ರಾಶಿಗಳಿಗೆ ಕೆಟ್ಟ ದಿನಗಳು ಮುಕ್ತಾಯ, ಇನ್ನು ಮುಂದೆ ಒಳ್ಳೆಯ ದಿನಗಳು ಪ್ರಾರಂಭ… ಗುರುವಾರ ರಾಶಿ ಭವಿಷ್ಯ-ಏಪ್ರಿಲ್-7,2022

Published

on

ಶುಭಕೃತ ನಾಮ ಸಂವತ್ಸರದ 12 ರಾಶಿಗಳ ಭವಿಷ್ಯ ಏನು ತಿಳಿಸುತ್ತದೆ?
ಈ ರಾಶಿಗಳಿಗೆ ಕೆಟ್ಟ ದಿನಗಳು ಮುಕ್ತಾಯ, ಇನ್ನು ಮುಂದೆ ಒಳ್ಳೆಯ ದಿನಗಳು ಪ್ರಾರಂಭ…

ಗುರುವಾರ ರಾಶಿ ಭವಿಷ್ಯ-ಏಪ್ರಿಲ್-7,2022

ಸೂರ್ಯೋದಯ: 06:06am, ಸೂರ್ಯಸ್ತ: 06:30pm

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ಷಷ್ಠೀ 08:32pm ವರೆಗೂ, ನಂತರ ಸಪ್ತಮೀ
ನಕ್ಷತ್ರ: ಮಾರ್ಗಶಿರ 10:42pm ವರೆಗೂ , ಆರಿದ್ರ
ಯೋಗ: ಸೌಭಾಗ್ಯ 09:32am ವರೆಗೂ , ಶೋಭಾನ
ಕರಣ: ಕೌಲವ 07:15am ವರೆಗೂ , ತೈತಲೆ 08:32pm ವರೆಗೂ , ಗರಜ

ರಾಹು ಕಾಲ: 01:30 ನಿಂದ 03:00 ವರೆಗೂ
ಯಮಗಂಡ: 06:00 ನಿಂದ 07:30 ವರೆಗೂ
ಗುಳಿಕ ಕಾಲ: 09:00 ನಿಂದ 10:30 ವರೆಗೂ

ಅಮೃತಕಾಲ: 12:47pm ನಿಂದ 02:35pm ವರೆಗೂ
ಅಭಿಜಿತ್ ಮುಹುರ್ತ: 11:54am ನಿಂದ 12:43pm ವರೆಗೂ

ಮೇಷ ರಾಶಿ:ಗರ್ಭಿಣಿಯರು ಎಚ್ಚರದಿಂದ ಇರಿ, ಮದುವೆ ಅಡತಡೆ ಎದುರಿಸುವ ಸಾಧ್ಯತೆ, ಸ್ತ್ರೀಶಕ್ತಿ ಮತ್ತು ಸಂಘಟನೆಗಳು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ, ಕಛೇರಿಯಲ್ಲಿನ ಮುಖ್ಯ ಕಡತಗಳು ವಸ್ತುಗಳ ಬಗ್ಗೆ ಜಾಗೃತಿ ವಹಿಸಿ, ಅಧಿಕಾರಿಗಳೊಡನೆ ವಾಗ್ವಾದ ಮಾಡಬೇಡಿ, ದಾಂಪತ್ಯದಲ್ಲಿ ಅಸಮಾಧಾನ ಸೃಷ್ಟಿ, ನಿನ್ನ ಪ್ರಯತ್ನ ತುಂಬಾ ಚೆನ್ನಾಗಿದೆ ಆದರೆ ಫಲಿತಾಂಶ ವ್ಯರ್ಥ,
ಕೆಲಸದಲ್ಲಿ ನಿಮಗೆ ಉತ್ತಮ. ಕುಟುಂಬ ವ್ಯವಹಾರದಲ್ಲಿ ಕೆಲವು ಉತ್ತಮ ಲಾಭಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಸಾಮಾನ್ಯ. ಬಾಕಿ ಇರುವ ಕಾರ್ಯಗಳಿಗೆ ಹೆಚ್ಚು ಗಮನ ಹರಿಸಿ. ವೈಯಕ್ತಿಕ ಜೀವನದ ವಿಚಾರದಲ್ಲಿ ಬಾಲ್ಯದ ಸ್ನೇಹಿತನಿಂದ ಮಾರ್ಗದರ್ಶನ ಪಡೆಯಿರಿ. ವೈವಾಹಿಕ ಜೀವನದಲ್ಲಿ ಶಾಂತಿ. ಪ್ರೀತಿ ಪ್ರಣಯ ಸಮಸ್ಯೆಗಳು ಇರುವುದರಿಂದ ತುಂಬಾ ಅಸಮಾಧಾನ. ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,4
ಅದೃಷ್ಟ ದಿನ: ಮಂಗಳವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.93534 88403

ವೃಷಭ ರಾಶಿ: ಉನ್ನತ ಹುದ್ದೆ ನಿರ್ವಹಿಸುವ ಅವಕಾಶ, ಪ್ರಭಾವಿ ವ್ಯಕ್ತಿಗಳ ಭೇಟಿ, ಸಂತಾನ ಪ್ರಾಪ್ತಿ, ಆಕಸ್ಮಿಕ ಧನಪ್ರಾಪ್ತಿ,
ನಿಮ್ಮ ಆರ್ಥಿಕ ಪರಿಸ್ಥಿತಿ ಕುಸಿಯುವ ಸಾಧ್ಯತೆ. ವ್ಯಾಪಾರಿಗಳಿಗೆ ಏರಿಳಿತ. ಈ ಸಮಯದಲ್ಲಿ ಯಾವುದೇ ಪ್ರಮುಖ ನಿರ್ಧಾರ ಬೇಡ. ವ್ಯವಹಾರವನ್ನು ವಿಸ್ತರಿಸಲು ಯೋಜಿಸುತ್ತಿದ್ದರೆ ಅನುಕೂಲಕರವಾಗಿಲ್ಲ. ಉದ್ಯೋಗದಲ್ಲಿದ್ದರೆ ಅಷ್ಟೇನೂ ಪ್ರಗತಿ ಇರುವುದಿಲ್ಲ. ಆದರೆ ಕ್ರಮೇಣ ಪರಿಸ್ಥಿತಿ ಸುಧಾರಿಸುತ್ತದೆ. ಕೆಲಸದ ಹೆಚ್ಚಿನ ಒತ್ತಡವು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ. ಇಂದು ಸವಾಲನ್ನು ಎದುರಿಸಬಹುದು. ಕುಟುಂಬ ಜೊತೆ ಅಸಮಾಧಾನ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಮಕ್ಕಳಿಂದ ವಿರೋಧ. ಅಳಿಯನಿಂದ ಜಗಳ ಸಂಭವ.
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 2,8
ಅದೃಷ್ಟ ದಿನ: ಬುಧವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ರಫ್ತು ಮತ್ತು ಆಮದು ಮಾರಾಟಗಾರರಿಗೆ ಧನಲಾಭ, ಕಲಾವಿದರಿಗೆ ಬೇಡಿಕೆ, ಹೊಸ ಉದ್ಯಮ ಪ್ರಾರಂಭದ ಚಿಂತನೆ, ಮದುವೆ ಯೋಗ ಕೂಡಿ ಬರಲಿದೆ,ಮನೆಯಲ್ಲಿ ಕುಟುಂಬ ಸದಸ್ಯರ ಜೊತೆ ಅರ್ಥೈಸಿಕೊಳ್ಳುವುದು ಕಷ್ಟಕರವಾಗಿರುತ್ತದೆ.ಅದು ನಿಮ್ಮನ್ನು ಮಾನಸಿಕವಾಗಿ ಅಸಮಾಧಾನಗೊಳಿಸುತ್ತದೆ. ಕುಟುಂಬ ಸದಸ್ಯರೊಂದಿಗಿನ ನಿಮ್ಮ ಸಂಬಂಧ ಹದಗೆಡಬಹುದು. ನಿಮ್ಮ ಪ್ರೀತಿಪಾತ್ರರೊಡನೆ ಪ್ರೀತಿ ಮತ್ತು ಪರಸ್ಪರ ಸಂಬಂಧ ಮದುವೆಗೆ ಒಪ್ಪಿ. ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯ ಬೀರುವವು. ನಿಮ್ಮ ತಿಳುವಳಿಕೆಯೊಂದಿಗೆ ಅವುಗಳನ್ನು ನಿಭಾಯಿಸಲು ವಿಫಲ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುತ್ತೀರಿ ಆದರೆ ಸಂಗಾತಿಯಿಂದ ಸಹಕಾರ ಇಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಪ್ರಶಂಸಿಸಲಾಗುತ್ತದೆ. ನಿಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ಗಂಭೀರವಾಗಿ ಪೂರ್ಣಗೊಳಿಸುತ್ತೀರಿ. ನಿಮ್ಮ ಆರೋಗ್ಯ ಉತ್ತಮವಾಗಿರುವುದಿಲ್ಲ. ತಲೆನೋವು, ಕಣ್ಣಿನ ಕಿರಿಕಿರಿ, ಬೆನ್ನು ನೋವು ಇತ್ಯಾದಿಗಳಿಂದ ನೀವು ತೊಂದರೆಗೊಳಗಾಗುತ್ತೀರಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 1,9
ಅದೃಷ್ಟ ದಿನ: ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕ ರಾಶಿ: ಜಾಹೀರಾತು ಉದ್ಯಮ ದಾರರಿಗೆ ಧನಲಾಭ, ವಿದೇಶೀ ಉತ್ಪನ್ನಗಳ ಮಾರಾಟದಿಂದ ಧನಲಾಭ, ಮಂಗಲ ಕಾರ್ಯಗಳಲ್ಲಿ ಭಾಗಿ,ಸಂಗಾತಿಯೊಂದಿಗಿನ ಸಂಬಂಧದಲ್ಲಿ ಕಹಿ. ಪ್ರಣಯ ಜೀವನದಲ್ಲಿಯೂ ಕಹಿ. ನಿಮ್ಮ ಕೋಪನಿಯಂತ್ರಣವಿರಲಿ.
ಹಣಕಾಸಿನ ವ್ಯವಹಾರ ಸದೃಢವಾಗಿರುತ್ತವೆ.ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಹೆಚ್ಚಿಸಲು ನಿಮಗೆ ಸಾಧ್ಯ. ವ್ಯಾಪಾರಿಗಳಿಗೆ ಉದ್ಯೋಗದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಜವಾಬ್ದಾರಿ ಪ್ರಾಪ್ತಿ. ಹೆಚ್ಚು ಒತ್ತಡವನ್ನು ಪಡೆಯಬಹುದು. ಆರೋಗ್ಯ ಉತ್ತಮವಾಗಿರುತ್ತದೆ. ಅಜಾಗರೂಕತೆ ನಿಂದ ದೊಡ್ಡ ಸಮಸ್ಯೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,7
ಅದೃಷ್ಟ ದಿನ: ಬುಧವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ ರಾಶಿ: ನೂಲು ತೆಗೆಯುವ, ಶೃಂಗಾರ ಸಾಮಗ್ರಿ ಹಾಗೂ ಔಷಧ ತಯಾರಿಕರಿಗೆ ವಿಶೇಷ ಬೇಡಿಕೆ ಹಾಗೂ ಧನಲಾಭ, ಸ್ವಂತ ಉದ್ಯಮ ಮಾಲಕರಿಗೆ ಧನಲಾಭ,ವಿವಿಧ ಮೂಲಗಳಿಂದ ಹೆಚ್ಚಿನ ಆದಾಯ, ಉದ್ಯಮ ವಿಸ್ತರಿಸುವ ಬಗ್ಗೆ ಚಿಂತನೆ, ಮದುವೆ ಚಿಂತನೆ, ವಿದೇಶ ಪ್ರಯಾಣ ಯಶಸ್ಸು,
ಜೀವನದ ಪ್ರತಿಯೊಂದು ಅಂಶಗಳಲ್ಲೂ ಸುಧಾರಣೆಗೆ ಪ್ರಯತ್ನ. ನೀವು ಪೂರ್ಣ ಏಕಾಗ್ರತೆಯಿಂದ ಕೆಲಸ ಮಾಡುತ್ತೀರಿ ಅದು ನಿಮ್ಮ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಸೃಜನಶೀಲ ಕ್ಷೇತ್ರಗಳಿಗೆ ಸಂಬಂಧಿಸಿದ ಜನರು ಉತ್ತಮ ಪ್ರಯೋಜನಗಳನ್ನು ಪಡೆಯುವ ನಿರೀಕ್ಷೆಯಿದೆ. ಮನೆಯ ವಾತಾವರಣವು ಶಾಂತವಾಗಿರುತ್ತದೆ. ಹೆತ್ತವರೊಂದಿಗೆ ಉತ್ತಮ ಸಂಬಂಧ ವೃದ್ಧಿಯಾಗುವುದು. ಸಂಗಾತಿಯೊಂದಿಗೆ ಸಂತೋಷದ ಸಮಯವನ್ನು ಹೊಂದಿರುತ್ತೀರಿ. ಅವಿವಾಹಿತರಾಗಿದ್ದರೆ ಕುಟುಂಬದ ಹಿರಿಯರು ಮದುವೆಗಾಗಿ ನಿಮ್ಮ ಮೇಲೆ ಒತ್ತಡ ಹೇರಬಹುದು. ಇದಕ್ಕಾಗಿ ನೀವು ಸಿದ್ಧರಿಲ್ಲದಿದ್ದರೆ, ನಿಮ್ಮ ಅಭಿಪ್ರಾಯವನ್ನು ಬಹಿರಂಗವಾಗಿ ತಿಳಿಸಿ. ದಿನಸಿ ವ್ಯಾಪಾರಸ್ಥರು, ಬಟ್ಟೆ ವ್ಯಾಪಾರಸ್ಥರು ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ನಿಮ್ಮ ಬಗ್ಗೆ ನೀವು ಕಾಳಜಿ ವಹಿಸಬೇಕು.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 6,7
ಅದೃಷ್ಟ ದಿನ: ಸೋಮವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ವಿವಿಧ ಮೂಲಗಳಿಂದ ಹೆಚ್ಚಿನ ಆದಾಯ, ಉದ್ಯಮ ವಿಸ್ತರಿಸುವ ಬಗ್ಗೆ ಚಿಂತನೆ, ಮದುವೆ ಚಿಂತನೆ, ವಿದೇಶ ಪ್ರಯಾಣ ಯಶಸ್ಸು,
ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಸರಕಾರದ ಕಾಮಗಾರಿಗಳು ದೊರೆತು ಸಂತಸ ನೀಡಲಿದೆ, ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲವಾಗಿದೆ, ಆದಾಯ ಹೆಚ್ಚುವರಿ ಕಾಣಲಿದೆ,
ಯಾವುದೇ ವಿಶೇಷ ಮತ್ತು ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ವಿಫಲ. ಸ್ನೇಹಿತರ ಮೂಲಕ ಉದ್ಯೋಗ ಪಡೆಯುವ ಸಾಧ್ಯತೆಯಿದೆ. ನಿಮ್ಮ ಜೀವನ ಚಿಂತಾಜನಕ. ಹಣಕಾಸಿನ ದೀರ್ಘಕಾಲದವರೆಗೆ ಸಮಸ್ಯೆ ಎದುರಿಸಬೇಕಾದೀತು. ಸಾಲ ಸಿಲುಕಿರುವ ವಿಷಯವನ್ನು ಪರಿಹರಿಸುವುದರಿಂದ ಆರ್ಥಿಕವಾಗಿ ಬಲಶಾಲಿಯಾಗುತ್ತೀರಿ. ವಿವಾಹಿತರಿಗೆ ಒಳ್ಳೆಯದು. ನಿಮ್ಮಿಬ್ಬರ ನಡುವೆ ಮಾಧುರ್ಯ ಸರಸ ಸಲ್ಲಾಪ ಇರುತ್ತದೆ. ಪ್ರಣಯ ಜೀವನದಲ್ಲಿ ಕೆಲವು ಸಮಸ್ಯೆ. ಸಂಗಾತಿಯ ಬಗ್ಗೆ ನಿಮಗೆ ಅನುಮಾನ. ಅದು ನಿಮ್ಮ ನಡುವೆ ಸಮಸ್ಯೆಯನ್ನು ಉಂಟುಮಾಡುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ. ಕೆಲವು ಹಳೆಯ ಸ್ನೇಹಿತರನ್ನು ಭೇಟಿ ಮಾಡಬಹುದು.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ:5, 6
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಕೃಷಿಕರು ಬೆಳೆದ ಫಸಲಿಗೆ ಉತ್ತಮ ಬೆಲೆ ಸಿಗಲಿದೆ, ಕೃಷಿ ಚಟುವಟಿಕೆಗಳಲ್ಲಿ ಉತ್ಸಾಹ, ತೈಲ ಉತ್ಪನ್ನಗಳ ಮಾರಾಟಗಾರರಿಗೆ ಧನಲಾಭ ಹೆಚ್ಚಾಗಲಿದೆ,ಹಣಕಾಸಿನ ಸಮಸ್ಯೆ ನಿವಾರಣೆ. ಉದ್ಯಮ ಪ್ರಾರಂಭ ನಿರ್ಧಾರಗಳು ಬೇಕಾಗುತ್ತವೆ. ಇತರರ ಪ್ರಭಾವಕ್ಕೆ ಒಳಗಾಗಿ ಪಾಲುದಾರಿಕೆ ವ್ಯವಹಾರ ಬೇಡ. ನಿಮ್ಮ ಸಾಮರ್ಥ್ಯ ಶಕ್ತಿಶಾಲಿ. ವ್ಯಾಪಾರಿಗಳು ಸ್ವಲ್ಪ ಜಾಗರೂಕರಾಗಿರಬೇಕು. ಯಾವುದೇ ತಪ್ಪು ನಿರ್ಧಾರವನ್ನು ಮಾಡಬೇಡಿ.ಇದರಿಂದ ನಷ್ಟದ ಸಾಧ್ಯತೆಯೂ ಇದೆ. ಉದ್ಯೋಗಿಗಳಿಗೆ ಈ ವಾರ ಉತ್ತಮವಾಗಿರುತ್ತದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತೀರಿ, ಆದರೆ ಕೊನೆಯ ದಿನಗಳು ನಿಮಗೆ ತುಂಬಾ ಕಾರ್ಯನಿರತವಾಗಿರುತ್ತವೆ. ಈ ಅವಧಿಯಲ್ಲಿ, ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ಮಾಡಬೇಕಾಗಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಹಣದ ಪರಿಸ್ಥಿತಿ ಚೆನ್ನಾಗಿರುವುದಿಲ್ಲ, ಆದಾಯಕ್ಕಿಂತ ಹೆಚ್ಚು ವೆಚ್ಚವಾಗಬಹುದು ಈ ಬಗ್ಗೆ ಗಮನವಿರಲಿ.
ಅದೃಷ್ಟ ಬಣ್ಣ: ಬೂದು ಬಣ್ಣ
ಅದೃಷ್ಟ ಸಂಖ್ಯೆ: 2
ಅದೃಷ್ಟ ದಿನ: ಶುಕ್ರವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಉದ್ಯೋಗಿಗಳಿಗೆ ಬಡ್ತಿ, ವರ್ಗಾವಣೆ ಸಾಧ್ಯತೆ, ಹೊಸ ನಿವೇಶನ ಖರೀದಿ, ಗೃಹ ನಿರ್ಮಾಣ ಸಾಧ್ಯತೆ,ಕಂಪ್ಯೂಟರ್‌ಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಿದರೆ ಉತ್ತಮ ಪ್ರಯೋಜನಗಳನ್ನು ಪಡೆಯಬಹುದು. ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ. ಮಾನಸಿಕವಾಗಿ ಮತ್ತು ದೈಹಿಕವಾಗಿ ಉತ್ತಮವಾಗಿರುತ್ತೀರಿ ಆದರೆ ಎದೆನೋವಿನ ಮನೋರೋಗ ಕಾಡಲಿದೆ. ಯಾವುದೇ ದೀರ್ಘಕಾಲೀನ ಆರೋಗ್ಯದ ಸಮಸ್ಯೆ ಕಾಡಲಿದೆ. ಜಮೀನಿನ ಹಣಕಾಸಿನ ವ್ಯವಹಾರ ಪರಿಹರಿಸಲಾಗುವುದು ಅದು ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ.ಕುಟುಂಬದೊಂದಿಗೆ ಬಹಳ ಮೋಜಿನ ಸಮಯವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಇಬ್ಬರೂ ಮಕ್ಕಳ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೊನೆಯ ದೀರ್ಘಕಾಲ ಪ್ರಯಾಣ ನಿಮ್ಮ ಆರೋಗ್ಯವನ್ನು ದುರ್ಬಲಗೊಳಿಸಬಹುದು.
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 1,1
ಅದೃಷ್ಟ ದಿನ: ಮಂಗಳವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ನಿಂತ ಕಾರ್ಯಗಳು ಮರುಚಾಲನೆ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯ ಪ್ರಯತ್ನ ಯಶಸ್ಸು, ನಿರುದ್ಯೋಗಿಗಳಿಗೆ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಯೋಗ, ಕಿರಾಣಿ ಸ್ಟೇಷನರಿ ಮಾಲಕರಿಗೆ ಆರ್ಥಿಕ ಚೇತರಿಕೆ, ಮಕ್ಕಳ ನೀಚ ಕಾರ್ಯಗಳಿಂದ ತೊಂದರೆ, ಮಾತಾಪಿತೃ ಆರೋಗ್ಯದಲ್ಲಿ ಕಿರಿಕಿರಿ ಸಂಭವ, ಸಹೋದರನಿಂದ ಸ್ವಲ್ಪ ಆಕಸ್ಮಿಕ ಧನಪ್ರಾಪ್ತಿ, ಕೋರ್ಟ್ ಕೇಸ್ ವಿಳಂಬ, ಹಳೆಯ ಸಾಲ ಮರುಪಾವತಿ ಸಾಧ್ಯತೆ, ಬೆಂಕಿ ಮತ್ತು ವಿದ್ಯುತ್ ಉಪಕರಣಗಳಿಂದ ಅವಗಡ ಸಂಭವ, ಹಳೆಯ ಚಿಂತೆ ಕಾಡುತ್ತಿದೆ, ಸೋದರ ಮಾವನಿಂದ ಧನಸಹಾಯ, ನಂಬಿದ ಸ್ತ್ರೀ-ಪುರುಷ ರಿಂದ ಮನಸ್ತಾಪ,
ಅದೃಷ್ಟ ಬಣ್ಣ: ಬಿಳುಪು
ಅದೃಷ್ಟ ಸಂಖ್ಯೆ: 4, 5
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ರಾಸಾಯನಿಕ ವಸ್ತುಗಳ ರಫ್ತು ವ್ಯಾಪಾರಿಗಳಿಂದ ಅಧಿಕ ವರಮಾನ ದೊರಕಲಿದೆ, ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು, ಮದುವೆ ನಿಶ್ಚಿತಾರ್ಥ ಸಂಭವ,ಸಂಗಾತಿಯ ಸಹಕಾರದಿಂದ ಜೀವನದಲ್ಲಿ ದೊಡ್ಡ ಬದಲಾವಣೆಯಾಗಬಹುದು. ಆರಂಭದಲ್ಲಿ ನಿಮಗೆ ಸ್ವಲ್ಪ ಗರಂ ಇರುತ್ತದೆ.ನಿಧಾನವಾಗಿ ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತರಬಹುದು. ಪ್ರತಿಯೊಂದು ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವುದರಲ್ಲಿ ನೀವು ನಂಬಿದ್ದೀರಿ, ಆದರೆ ನಿಮ್ಮ ಮುಂದೆ ಒಂದು ಪರಿಸ್ಥಿತಿ ಉದ್ಭವಿಸಬಹುದು, ಅಲ್ಲಿ ನೀವು ತಕ್ಷಣ ನಿರ್ಧಾರ ತೆಗೆದುಕೊಳ್ಳಬೇಕು. ನೀವು ಗೊಂದಲದ ಸ್ಥಿತಿಯಲ್ಲಿದ್ದರೆ ಆಪ್ತರ ಸಲಹೆ ಪಡೆಯಲು ಹಿಂಜರಿಯಬೇಡಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ನಿಮ್ಮ ನಡವಳಿಕೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಆರ್ಥಿಕ ದೃಷ್ಟಿಯಿಂದ ಈ ವಾರ ಪ್ರಯೋಜನಕಾರಿಯಾಗಲಿದೆ. ಹಳೆಯ ಹೂಡಿಕೆಗಳು ಬೇಡ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿ ಕಾಪಾಡಿಕೊಳ್ಳಲು ಬಯಸಿದರೆ ನಡವಳಿಕೆ ಮತ್ತು ಮಾತುಗಳ ಬಗ್ಗೆ ಗಮನಹರಿಸಬೇಕು. ಆರೋಗ್ಯವಾಗಿರಲು ನಿಮ್ಮ ತೂಕವನ್ನು ನಿಯಂತ್ರಿಸಬೇಕು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 3,4
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಕೈಗೊಂಡ ಕೆಲಸ ಕಾರ್ಯಗಳು ಸಫಲ, ಹಿರಿಯರ ಪ್ರಶಂಸೆಗೆ ಪಾತ್ರರಾಗುವಿರಿ, ನವ ದಂಪತಿಗಳಿಗೆ ಸಂತಾನಭಾಗ್ಯ, ವಿದೇಶ ಪ್ರವಾಸ ಸಾಧ್ಯತೆ, ಜನಪ್ರತಿನಿಧಿಗಳಿಗೆ ಖುಷಿ ಸಂದೇಶ,
ಕೆಲಸದ ಸ್ಥಳದಲ್ಲಿ ನೀವು ತುಂಬಾ ಶಾಂತ ಮತ್ತು ಸಮತೋಲನದಲ್ಲಿರಬೇಕು. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಿರಬಹುದು. ನೀವು ತಂಡವಾಗಿ ಕೆಲಸ ಮಾಡಿದರೆ ಕೆಲಸ ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ. ಅಲ್ಲದೆ, ಉನ್ನತ ಅಧಿಕಾರಿಯ ಮುಂದೆ ಒಳ್ಳೆಯ ಪ್ರಶಂಸೆ ಇರುತ್ತದೆ. ಇದು ಭವಿಷ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಇದರಿಂದ ಬಡ್ತಿ ಭಾಗ್ಯ ಲಭಿಸಲಿದೆ.ಖಾಸಗಿ ಶಿಕ್ಷಕರಿಗೆ ಜೀವನದಲ್ಲಿ, ಬಹಳಷ್ಟು ತೊಂದರೆಗಳು ಉಂಟಾಗಬಹುದು. ನಿಮ್ಮ ಜೀವನವನ್ನು ಬದಲಾಯಿಸುವಂತಹ ನಿರ್ಧಾರವನ್ನು ನೀವು ತೆಗೆದುಕೊಳ್ಳಬೇಕಾಗಬಹುದು. ಈ ಅವಧಿಯಲ್ಲಿ, ನೀವು ನಿಮ್ಮ ಪತ್ನಿಯ ಹೆಚ್ಚಿನ ಬೆಂಬಲವನ್ನು ಪಡೆಯುವ ಸಾಧ್ಯತೆ. ಮಕ್ಕಳು ಆಸ್ತಿ ವಿಚಾರಕ್ಕಾಗಿ ನಿಮ್ಮ ಬಗ್ಗೆ ಅತೃಪ್ತರಾಗುತ್ತಾರೆ. ವಿರೋಧಿಗಳು ಅಥವಾ ಸ್ನೇಹಿತ ನಿಧಾನವಾಗಿ ನಿಮ್ಮ ಪರವಾಗಿ ಬರಲಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಏರಿಳಿತ ತುಂಬಿರುತ್ತದೆ. ಅತಿಯಾದ ಆತಂಕವು ನಿಮ್ಮ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 2,6
ಅದೃಷ್ಟ ದಿನ: ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಹಣಕಾಸಿನ ತೊಂದರೆ ಸಾಧ್ಯತೆ, ನೀವು ಬಯಸಿದ ಸ್ವಂತ ಉದ್ಯಮ ಪ್ರಾರಂಭಿಸಲು ಸಕಾಲವಲ್ಲ, ನಿವೇಶನ ಖರೀದಿ, ಗೃಹ ನಿರ್ಮಾಣ ಅಡತಡೆ ಸಂಭವ, ಮದುವೆ ಅತಂತ್ರ ಸ್ಥಿತಿ,
ಆರ್ಥಿಕ ದೃಷ್ಟಿಯಿಂದ ನಿಮಗೆ ತುಂಬಾ ತಲೆನೋವು. ಕಠಿಣ ಪರಿಶ್ರಮದ ನಂತರವೂ ಪಡೆದ ಹಣವು ನಿರೀಕ್ಷೆಯಂತೆ ಸಿಗುವುದಿಲ್ಲ. ಹಣಕಾಸಿನ ವಿಷಯಗಳಲ್ಲಿ ನೀವು ಸ್ವಲ್ಪ ಗಮನ ಹರಿಸಬೇಕು. ಕೆಲಸದ ಸ್ಥಳದಲ್ಲಿ ಯಶಸ್ಸನ್ನು ನಿರೀಕ್ಷಿಸಲಾಗುತ್ತಿದೆ. ನಿಮ್ಮ ಕಠಿಣ ಪರಿಶ್ರಮವನ್ನು ಪ್ರಶಂಸಿಸಲಾಗುತ್ತದೆ ಮತ್ತು ನೀವು ಯಶಸ್ಸನ್ನು ಪಡೆಯುತ್ತೀರಿ. ಹಿರಿಯರು ಮತ್ತು ಸಹೋದ್ಯೋಗಿಗಳೊಂದಿಗಿನ ನಿಮ್ಮ ಸಂವಹನವೂ ಉತ್ತಮವಾಗಿರುತ್ತದೆ, ಅದು ನಿಮಗೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸ್ವಲ್ಪ ಮೋಜಿನ ಸಮಯವನ್ನು ಕಳೆಯುವುದರ ಮೂಲಕ ನೀವು ಉಲ್ಲಾಸವನ್ನು ಅನುಭವಿಸುವಿರಿ. ಪ್ರೀತಿಯ ವಿಷಯದಲ್ಲಿ ಈ ವಾರ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆದರೂ, ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ಬಹಳ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 8,9
ಅದೃಷ್ಟ ದಿನ: ಸೋಮವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending