Connect with us

ನಿತ್ಯ ಭವಿಷ್ಯ

ಶುಕ್ರವಾರ ರಾಶಿ ಭವಿಷ್ಯ | ಈ ರಾಶಿಯವರಿಗೆ ಮಹಾಶಿವರಾತ್ರಿದಿಂದ ತಡೆಹಿಡಿದ ಎಲ್ಲಾ ಕೆಲಸಗಳು ಯಶಸ್ಸು

Published

on

ಸೂರ್ಯೋದಯ: 06:28 AM, ಸೂರ್ಯಸ್ತ: 06:28 PM

ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಚತುರ್ದಶೀ ( 15:02 )
ನಕ್ಷತ್ರ: ಶತಭಿಷ ( 22:50 )
ಯೋಗ: ಸಿದ್ದಿ ( 08:28 )
ಕರಣ: ಶಕುನಿ ( 15:02 ) ಚತುಷ್ಪಾದ ( 27:23 )

ರಾಹು ಕಾಲ: 10:30 – 12:00
ಯಮಗಂಡ: 03:00 – 04:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ವ್ಯಾಪಾರಸ್ಥರು ನಗರ ಪ್ರದೇಶದಲ್ಲಿ ವ್ಯಾಪಾರ ಪ್ರಾರಂಭಿಸುವ ಚಿಂತನೆ, ಸರಕಾರಿ ಉದ್ಯೋಗಿಗಳು ನಗರದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ದ್ರವ್ಯ ವ್ಯಾಪಾರಸ್ಥರಿಗೆ ಧನಲಾಭ, ಆಭರಣ ಕುಶಲಕರ್ಮಿಗಳಿಗೆ ಧನಲಾಭ, ಹೋಟೆಲ್ ನಷ್ಟವಾದರೂ ಚಿಂತಿಸಬೇಡಿ, ಮುಂದಿನ ದಿನ ನಿಮಗೆ ಲಾಭ ಬರಲಿದೆ, ಧೈರ್ಯದಿಂದ ಮುಂದುವರೆಯಲಿ,
ದಾಂಪತ್ಯದಲ್ಲಿ ಪದೇಪದೇ ಕಲಹ ಸಂಭವ,ಎದುರಾಗುವ ಅನಿರೀಕ್ಷಿತ ಟೀಕೆಗಳನ್ನು ಧೈರ್ಯದಿಂದ ಎದುರಿಸಿ.

ಜೂಜಾಟದಲ್ಲಿ ಸಂಪತ್ತು ಹಾನಿ, ಆಸ್ತಿ ಕಳೆದುಕೊಳ್ಳುವ ಭೀತಿ, ನಿಮಗೆ ಇದು ಪರೀಕ್ಷೆಯ ಕಾಲ. ಕೆಲವರು ಆಸ್ತಿ ಮಾರಾಟದಲ್ಲಿ ಲಾಭ, ಜನಪ್ರತಿನಿಧಿಗಳು ಹಿತೈಷಿಗಳಿಂದ ಸಮಸ್ಯೆಗಳು ಎದುರಿಸುವಿರಿ, ಕಪಟವರಿಯದ ನಿಮಗೆ ನೀವು ಆಡುವ ಸತ್ಯನುಡಿಗಳೇ ನಿಮಗೆ ವಜ್ರಾಯುಧ. ದೈವಕೃಪೆ ನಿಮ್ಮ ಮೇಲಿರುವುದರಿಂದ ಜಯ, ಭಯಪಡುವ ಅಗತ್ಯವಿಲ್ಲ. ಶಿಕ್ಷಕರು ನಗರ ಪ್ರದೇಶದಲ್ಲಿ ಮನೆ ಖರೀದಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ಮೇಲಾಧಿಕಾರಿಗೆ ಪ್ರಭಾವಶಾಲಿ ವ್ಯಕ್ತಿ ಮತ್ತು ನಿಮ್ಮ ಕೈ ಕೆಳಗಡೆ ಇರುವ ಉದ್ಯೋಗಿಯಿಂದ ತೊಂದರೆ ಸಂಭವ,
ಸಂಗಾತಿಗಾಗಿ ಬೆಲೆಬಾಳುವ ಆಭರಣ ಖರೀದಿಸುವಿರಿ, ಆಸ್ತಿ ಗೊಂದಲ ನಿವಾರಣೆಯಾಗಲಿದೆ, ಸ್ವಯಂ ಪ್ರೇರಿತವಾಗಿ ದಾಯಾದಿಗಳಿಂದ ಆಸ್ತಿ ವಿಭಜನೆ,
ಅಧಿಕ ಖರ್ಚು, ಶಿಕ್ಷಕ ವರ್ಗದವರಿಗೆ ರಾಜಕಾರಣಿ ಸಮಾಜಸೇವಕರಿಗೆ ಕಾಯಕವೇ ಕೈಲಾಸ ಅಂತ ನಂಬಿದವರಿಗೆ ಗೌರವ ಪ್ರಾಪ್ತಿ, ಉನ್ನತ ಸ್ಥಾನ ಸಿಗುವ ಭಾಗ್ಯ ಹತ್ತಿರದಲ್ಲಿದೆ, ಬೃಹತ್ ಉದ್ಯಮ ದಾರರಿಗೆ ಪ್ರಭಾವಿಶಾಲಿ ವ್ಯಕ್ತಿಯಿಂದ ಭಯ ಆತಂಕ, ಶುಭ ಮಂಗಳ ಕಾರ್ಯ ಸಂಭವ, ಉದ್ಯೋಗದ ಸ್ಥಳ ಬದಲಾವಣೆ, ಮಿತ್ರರಿಂದ ಹಣಕಾಸು ನಿರಾಸೆ ಮೂಡಲಿದೆ, ಮನೆ ಬದಲಾವಣೆ, ಮಹಿಳಾ ಉದ್ಯೋಗಿಗಳಿಗೆ ಸಲ್ಲದ ಅಪವಾದ, ಸ್ಥಿರಾಸ್ತಿ ಮಾರಾಟ ಅಡಚಣೆ, ಹಿತಶತ್ರುಗಳಿಂದ ಅವಮಾನ.

ಪ್ರೇಮಿಗಳಿಬ್ಬರಲ್ಲಿ ಮಾನಸಿಕ ವ್ಯಥೆ, ಸಂಗಾತಿಯ ಮನಸ್ಸು ಕೊಂಚ ಚಂಚಲ, ವ್ಯಾಪಾರದಲ್ಲಿ ಸಾಧಾರಣ ಲಾಭ, ಸಾಲದ ಋಣ ವಿಮೋಚನೆ, ಮಕ್ಕಳಿಂದ ಪಾಪ ಕಾರ್ಯಗಳಲ್ಲಿ ಆಸಕ್ತಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಕುಟುಂಬದ ಹೆಣ್ಣು ಮಕ್ಕಳ ಭಾವನೆಗಳಲ್ಲಿ ವ್ಯತ್ಯಾಸ, ಕಳೆದ ವಸ್ತು ಲಭ್ಯ ಸಾಧ್ಯತೆ, ಹೋಟೆಲ್ ಬ್ಯೂಟಿ ಪಾರ್ಲರ್ ನಷ್ಟ ಸಂಭವ, ರೋಗ ಉಲ್ಬಣ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಸ್ತ್ರೀ-ಪುರುಷ ಉತ್ಸಾಹ ಶಕ್ತಿ ಕುಂಠಿತ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ

ಬಹುದಿನದ ಕನಸು ನನಸಾಗುವ ದಿನ ಬಂದಿದೆ, ಹಣಕಾಸಿನ ಅಡಚಣೆಯಿಂದ ನಿಂತಿರುವ ಕಟ್ಟಡ ಮರುಚಾಲನೆ, ನಿಂತುಹೋದ ಮದುವೆ ಮರು ಚರ್ಚೆ, ಹೊಸದಾಗಿ ಪ್ರಾರಂಭಿಸಿರುವ ವ್ಯಾಪಾರ ಲಾಭ ಗಳಿಸಲಿದೆ, ಗುತ್ತಿಗೆ ಆಧಾರಿತ ಉದ್ಯೋಗಿಗಳಿಗೆ ಸಿಹಿಸುದ್ದಿ, ಸಂತಾನದ ಸಮಸ್ಯೆ ನಿವಾರಣೆ, ಮಗಳ ಕುಟುಂಬದಲ್ಲಿ ದಬ್ಬಾಳಿಕೆ ದೌರ್ಜನ್ಯ ಹೆಚ್ಚಾಗಲಿದೆ, ಸರ್ಕಾರಿ ಉದ್ಯೋಗಿ ಹಳೆಯ ಕಡತಗಳನ್ನು ಹಿಂದೆ, ಮುಂದೆ ನೋಡದೆ ಬಿಸಾಡದಿರಿ. ಕಣ್ಣಲ್ಲಿ ಕಣ್ಣಿಟ್ಟು ನೋಡಿ ಬೇಡದ್ದನ್ನು ಬಿಸಾಡಿ.ಕಾರಣ ಕೆಲವು ಕಡತಗಳಲ್ಲಿ ಬಹುಮುಖ್ಯವಾದ ಚೀಟಿಗಳು ಪತ್ತೆಯಾಗಬಹುದು. ಅದರಿಂದ ನಿಮಗೆ ಅನುಕೂಲವಾಗುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ

ಕಲ್ಯಾಣ ಮಂಟಪ ಮಾಲಕ ದಾರರಿಗೆ ಇನ್ನು ಮುಂದೆ ಧನಲಾಭವಿದೆ ಚಿಂತಿಸಬೇಡಿ,
ನಿಮ್ಮ ಪತ್ನಿಯ ಜೊತೆ ವಿನಾಕಾರಣ ಜಗಳವಾಡಿ ವಾತಾವರಣ ಅಶಾಂತಿಯ ಗೂಡಾಗುವ ಹಾಗೆ ಮಾಡುವಂಥ ನಿಮ್ಮ ಕೋಪವನ್ನು ಕೈಬಿಡಿ. ಆ ಕೋಪ ನಿಮ್ಮ ಇಡೀ ದಿನದ ಸಂತೋಷವನ್ನು ಹಾಳು ಮಾಡುವುದಲ್ಲದೆ ಮನೆಯವರ ನೆಮ್ಮದಿಯನ್ನು ಕೆಡಿಸುವುದು. ತಾಳ್ಮೆಯೇ ನಿಮ್ಮ ದೈನಂದಿನ ಮಂತ್ರವಾಗಿರಲಿ. ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ಆರ್ಥಿಕ ಸ್ಥಿತಿ ಪುನಶ್ಚೇತನಗೊಳ್ಳುವದು, ಹಿಂದಿನ ಕಹಿ ನೆನಪು ಮಾಯವಾಗುವುದು.

ಉದ್ಯಮದಾರರು ಬೇರೆ ಕಂಪನಿಯ ಜೊತೆ ಒಡಂಬಡಿಕೆ ಸಾಧ್ಯತೆ, ರಿಯಲ್ ಎಸ್ಟೇಟ್ ಆದ ನೀವು ಬೇರೆವರ ಜೊತೆಗೂಡಿ ಒಂದು ದೊಡ್ಡ ಪ್ರಾಜೆಕ್ಟಿಗೆ ಕೈ ಹಾಕುವಿರಿ, ಸ್ಟಾರ್ ಹೋಟೆಲ್ ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ, ಫೈನಾನ್ಸಿಯಲ್ ಮಾಡುವವರಿಗೆ ಧನಲಾಭವಿದೆ, ಆದರೆ ಮಾನವಿತೆ ಇರಲಿ ಅದು ಸದಾ ನಿಮ್ಮನ್ನು ಕಾಪಾಡುವುದು, ಮನೆ ಕಟ್ಟಡ ಪ್ರಾರಂಭಿಸುವುದಕ್ಕೆ ಧನ ಸಹಾಯ ಸಿಗಲಿದೆ, ಮದುವೆ ಮುಹೂರ್ತ ಫಿಕ್ಸ್ ಮಾಡಲಿದ್ದೀರಿ, ಕೆಲವರಿಗೆ ಔತಣ ಕೂಟದಲ್ಲಿ ಜಗಳ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ

ಕಲ್ಯಾಣ ಮಂಟಪ ಮಾಲಕದಾರರಿಗೆ ಆರ್ಥಿಕ ಭೀತಿ ಎದುರಿಸುವ ಸಾಧ್ಯತೆ ಇದೆ, ಚೀಟಿ ವ್ಯವಹಾರ ನಡೆಸುವವರಿಗೆ ತೊಂದರೆ ಕಾಡಲಿದೆ, ನೀವು ಆರ್ಥಿಕ ಭೀತಿ ಎದುರಿಸಲಿದ್ದೀರಿ, ಮಕ್ಕಳು ಮಾಡಿರುವ ಆರ್ಥಿಕ ಸಂಕಷ್ಟಕ್ಕೆ ಆಸ್ತಿ ಮಾರಾಟ ಮಾಡಲಿದ್ದೀರಿ, ಮನೋಜಯನಾದ, ಸ್ಥೈರ್ಯ, ಧೈರ್ಯಗಳ ನಿಧಿಯಾದ ಮಾರುತಿಯನ್ನು ಆರಾಧಿಸಿ. ಮದುವೆ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ನಿವೇಶನ ಖರೀದಿ ಸುವ ಸಾಧ್ಯತೆ ಇದೆ, ಅಧಿಕಾರ ವರ್ಗದವರು ಕೃಷಿ ಭೂಮಿ ಖರೀದಿಸುವ ಸಾಧ್ಯತೆ ಇದೆ, ಕೃಷಿಕರಿಗೆ ಒಳ್ಳೆಯ ಧನಲಾಭವಿದೆ, ಎದೆನೋವಿನ ಉಲ್ಬಣ ಸಾಧ್ಯತೆ, ಅನಾಥ ಹೆಣ್ಣುಮಕ್ಕಳಿಗೆ ಸಿಹಿ ಅಥವಾ ಪುಸ್ತಕ ಕೊಟ್ಟು ಪ್ರೋತ್ಸಾಹಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ

ನಿಮ್ಮ ಪಾಲಿಗೆ ಅದೃಷ್ಟದ ದಿನ.
ವಾಹನ ಖರೀದಿ, ನಿವೇಶನ ಖರೀದಿ, ಆಭರಣ ಖರೀದಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ತಡೆಹಿಡಿದ ಬಿಲ್ಲು ಮರುಪಾವತಿ, ಕಂಕಣ ಬಲ ಬಹುದಿನದ ನಿಮ್ಮ ಬಯಕೆ ಈಡೇರುವ ದಿನ. ಇದೇ ದಿನಕ್ಕೆ ಕಾದು ಕುಳಿತಿರುವಂತೆ ನಿಮ್ಮ ಮನಸ್ಸು ನೂರುಬಾರಿ ಹೇಳಿಕೊಳ್ಳುವುದು. ಇದರಿಂದ ಒಂದು ಬಹುದೊಡ್ಡ ಸಮಸ್ಯೆ ನಿವಾರಣೆ ಆದಂತೆ ಆಗುವುದು.

ಮಧ್ಯಪಾನ ವ್ಯಾಪಾರಸ್ಥರಿಗೆ ಧನಲಾಭವಿದೆ ಆದರೆ ಹಣಕಾಸಿನಲ್ಲಿ ಏರುಪೇರು ಸಂಭವ, ಖಾಯಿಲೆ ಗುಣಮುಖ, ಪ್ರೇಮಿಗಳಲ್ಲಿ ಮಂದಹಾಸ ಮಾಯ, ಹಿರಿಯರ ಸಮ್ಮುಖದಲ್ಲಿ ಮುಹೂರ್ತ ಪಿಕ್ಸ ಮಾಡಲಿದ್ದಾರೆ, ನವದಂಪತಿಗಳಿಗೆ ಸಂತಾನದ ಸಿಹಿ ಸುದ್ದಿ ಕುಟುಂಬದಲ್ಲಿ ಸಂತಸ, ಮನೆ ಬಿಟ್ಟು ಹೋಗಿರುವ ಕುಟುಂಬ ಸದಸ್ಯರ ಕರೆ ಬರುವ ಸಾಧ್ಯತೆ ಇದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ

ದಾಂಪತ್ಯದಲ್ಲಿ ಕಲಹ, ಪದೇಪದೇ ಪತ್ನಿ ಮುನಿಸು ತವರು ಮನೆಗೆ ಹೋಗುವ ಸಾಧ್ಯತೆ, ಇದಕ್ಕೆ ನೀವೇ ಕಾರಣಕರ್ತರು, ಸಹೋದರ-ಸಹೋದರಿಯರ ಮಧ್ಯೆ ಇದ್ದ ಆಸ್ತಿ ಗೊಂದಲ ನಿವಾರಣೆ, ಸಂಗಾತಿಯ ಸಂತಸ ನೋಡಿ ಖುಷಿ ಆಗುವಿರಿ, ಉದ್ಯೋಗದ ಅಲೆದಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ,
ಹಳೆಯ ಗೆಳೆಯರ ಇಲ್ಲವೆ ಬಂಧುಗಳ ಆಗಮನದಿಂದ ಮನಸ್ಸಿಗೆ ಹರ್ಷ ಉಂಟಾಗುವುದು.

ವ್ಯವಹಾರದ ವಿಚಾರದಲ್ಲಿ ಚೇತರಿಕೆ ಕಂಡು ಬರುವುದು. ಹಳೆಯ ಸಾಲದ ಬಾಕಿಯನ್ನು ತೀರಿಸಲು ಮುಂದಾಗುವಿರಿ. ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಮೊದಲು ಆರ್ಥಿಕ ತಜ್ಞರಿಗೆ ಸಂಪರ್ಕಿಸಿ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಮಂಗಳಕಾರ್ಯ ಜರುಗುವ ಸಂಭವ ಪೂರ್ವ ತಯಾರಿ ಮಾಡಿಕೊಳ್ಳಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರು ಇಷ್ಟು ವರ್ಷ ಹಣ ಗಳಿಕೆ ಎಲ್ಲಿ ಹೋಯಿತು ಎಂದು ಚಿಂತೆ ಮಾಡುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ

ನಿಮಗೆ ಆಸ್ತಿಯಲ್ಲಿ ಮೋಸ ಸಂಭವ,ಹಿರಿಯರೊಬ್ಬರು ನಿಮ್ಮ ವಿಚಾರದಲ್ಲಿ ಕರುಣಾಳುಗಳಾಗಿರುತ್ತಾರೆ. ಅವರ ಮಾರ್ಗದರ್ಶನ ಮತ್ತು ಹಿತನುಡಿಗಳು ನಿಮ್ಮ ಮೇಲೆ ಗಾಢ ಪರಿಣಾಮ ಬೀರಿರುವುದು. ಅದನ್ನು ಮುಕ್ತಕಂಠದಿಂದ ಎಲ್ಲರಿಗೂ ತಿಳಿಯುವಂತೆ ತಿಳಿಸಿ. ವ್ಯಾಪಾರಸ್ಥರಿಗೆ ಧನಲಾಭವಿದೆ, ಸಾಲದಿಂದ ಪರಿಹಾರ ಸಾಧ್ಯತೆ, ತಡೆಹಿಡಿದ ಪ್ರಮೋಷನ್ ಮತ್ತು ಇಂಕ್ರಿಮೆಂಟ್ ಸಿಗಲಿದೆ, ಮೇಲಾಧಿಕಾರಿ ಜೊತೆ ಸಂಯಮದಿಂದ ವರ್ತಿಸಿ, ಗೌರವಿಸಿ, ಸ್ನೇಹಿತರಿಗೆ ಬಂಧು ದವರಿಗೆ ಔತಣಕೂಟ ಏರ್ಪಡಿಸುವಿರಿ, ವಾಹನ ಖರೀದಿ ನಿವೇಶನ ಖರೀದಿ ಸಾಧ್ಯತೆ, ಉದ್ಯೋಗಿಗಳಿಗೆ ವೇತನ ಹೆಚ್ಚಳ ಸಾಧ್ಯತೆ, ಮಹಿಳಾ ಉದ್ಯೋಗಿಗಳು ಮತ್ತು ಬಾಸ್ ನಡುವೆ ಭಿನ್ನಾಭಿಪ್ರಾಯ, ಆ ಮೂಲಕ ಆ ಹಿರಿಯರಿಗೆ ಗೌರವ ಸೂಚಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನುಸ್ಸು

ಮಹಿಳೆಯರಿಗೆ ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಮ್ಯಾನೇಜರ್ ನಡವಳಿಕೆಯಲ್ಲಿ ಅನುಮಾನ, ಆಸ್ತಿ ವಿಚಾರದಲ್ಲಿ ದಾಯಾದಿಗಳಿಂದ ಕಲಹ, ಕೋರ್ಟ್ ತೀರ್ಪು ನಿಮ್ಮಂತ ಆಗಲಿದೆ, ಜನಪ್ರತಿನಿಧಿಗಳು ಜಯ ಸಾಧಿಸುವಿರಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ವಪೂರ್ಣ ದಿನವಾಗಿದೆ, ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ, ಅದೇ ದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ ಇದೆ, ಹಿತೈಷಿಗಳಿಂದ ಮದುವೆ ಚರ್ಚೆ, ಪ್ರೇಮಿಗಳಲ್ಲಿ ಮನಸ್ತಾಪ, ಗರ್ಭಿಣಿಯರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರ ಮಾಡಿದವರು ಹಣಕಾಸಿನ ಭೀತಿ ಎದುರಿಸುವಿರಿ,
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಗಮನ ಇರಲಿ. ಸುಮ್ಮನೆ ಪೊಳ್ಳು ಮಾತುಗಳನ್ನು ನಂಬಿ ಇರುವ ವ್ಯವಹಾರವನ್ನು ಅಭಿವೃದ್ಧಿ ಪಡಿಸಲು ಮುಂದಾಗದಿರಿ. ಇದರಿಂದ ತೊಂದರೆ ಅನುಭವಿಸಬೇಕಾಗುವುದು. ಮಾರುತಿ ಮಂತ್ರವನ್ನು ಪಠಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ

ಮದುವೆ ವಿಳಂಬ ಸಾಧ್ಯತೆ, ನಿವೇಶನ ಖರೀದಿಸುವಾಗ ಅಡಚಣೆ ಸಂಭವ, ನಿಮ್ಮ ಆಸ್ತಿ ಮೇಲೆ ದೌರ್ಜನ್ಯ ಭಯಭೀತಿ ಎದುರಿಸುವಿರಿ, ಕಾರ್ ಟ್ರಾವೆಲ್ಸ್ ಮಾಡುವವರಿಗೆ ಪದೇಪದೇ ವಾಹನ ದುರಸ್ತಿ, ಪ್ರೇಮಿಗಳಲ್ಲಿ ಸಂಚಲನ,ಬಾಳಸಂಗಾತಿಯ ಬಯಕೆಗಳನ್ನು ಬಯಸುವಿರಿ. ಅವರು ಬಹು ಮೊತ್ತದ ಖರ್ಚಿನ ದಾರಿಗೆ ನಿಮ್ಮನ್ನು ಎಳೆಯಲು ಬಯಸುತ್ತಿರುವರು. ಆದರೆ ಅಗತ್ಯವಾದ ವಸ್ತುಗಳನ್ನು ಖರೀದಿಸಲು ಅವರಿಗೆ ಸಹಾಯ ಮಾಡಿ. ಬೃಹತ್ ಉದ್ಯಮದಾರರು ವಿದೇಶಿ ಮೂಲದ ಕಂಪನಿಗಳ ಜೊತೆ ಒಡಂಬಡಿಕೆ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಆಹ್ವಾನ, ಕುಟುಂಬದಲ್ಲಿ ಸಕ್ಷಮ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ, ನಿಮ್ಮ ಮಕ್ಕಳ ಪ್ರಗತಿ ನೋಡಿ ಅಸೂಯೆ ಪಡೆಯುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ.

ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ

ನಿಮ್ಮ ಆರ್ಥಿಕ ಪ್ರಗತಿ ನೋಡಿ ಜನ ಅಸೂಯೆ ಪಡೆಯುವ ಸಾಧ್ಯತೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿ ಕೆಲಸ ಬದಲಾವಣೆ ಸದ್ಯಕ್ಕೆ ಬೇಡ, ನಿಮ್ಮ ಶ್ರಮಕ್ಕೆ ತಕ್ಕಂತೆ ಒಳ್ಳೆಯ ಫಲ ಸಿಗಲಿದೆ, ಉನ್ನತ ಪದವಿ ಸ್ಥಾನಕ್ಕಾಗಿ ಪೈಪೋಟಿ,
ಮುಖ್ಯ ನಿರ್ದೇಶಕರು ಭೇಟಿಯಾಗುವ ಅವಕಾಶ ಸ್ಪಷ್ಟವಾಗಿರುವುದು. ನಿವೇಶನ ಖರೀದಿಸಿ ಪತ್ನಿಯ ಆಸೆ ಪೂರೈಸಿ, ಶುಭ ಮಂಗಳ ಕಾರ್ಯ ವಿಜೃಂಭಣೆಯಿಂದ ನಡೆಯುವುದು, ನಿಮ್ಮ ಪ್ರೇಯಸಿ ಇಂದ ಮನೋಕಾಮನೆಗಳು ಪೂರ್ಣಗೊಳ್ಳುವ ಸುಸಂದರ್ಭವನ್ನು ನೀವು ಅನುಭವಿಸುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ

ಹೋಟೆಲು, ದಿನಸಿ, ಬೇಕರಿ, ಸ್ವೀಟ್ ಮಾರ್ಟ್, ಹಾರ್ಡ್ವೇರ್, ಸ್ಟೇಷನರಿ ವ್ಯಾಪಾರಸ್ಥರಿಗೆ ಹಣಕಾಸಿನ ಅನುಕೂಲ ಆಗುವ ಸಾಧ್ಯತೆ ಇದೆ. ಹಿತ ಶತ್ರುಗಳು ಕಂಡು ಕರುಬುವ ಮಂದಿಯೇ ಬಹಳ ಆಗಿರುವುದರಿಂದ ಹೆಚ್ಚಿನ ಸಂತೋಷವನ್ನು ಹೊಂದಲು ಆಗುವುದಿಲ್ಲ. ಮದುವೆ ಚರ್ಚೆ ಸಂಭವ, ಸಂತಾನದ ಸಿಹಿ ಸುದ್ದಿ ಕೇಳಿ ಸಂತಸ, ಪ್ರೇಮಿಗಳ ಕುಟುಂಬದ ಅನುಮತಿ ಮೇರೆಗೆ ಮದುವೆ ಚರ್ಚೆ, ಹಳೆಯ ಸಂಗಾತಿ ನೆನಪು, ಜೂಜಾಟದಲ್ಲಿ ಪದೇಪದೇ ನಷ್ಟ, ಸ್ತ್ರೀಯರಿಂದ ಮಾನಭಂಗ, ಜಾಮೀನು ನೀಡಿರುವ ಹಣದಲ್ಲಿ ನಿಮಗೆ ತೊಂದರೆ, ಕೋರ್ಟ್ ಕೇಸ್ ನಲ್ಲಿ ಜಯ, ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಪಾರ್ವತಿ ಇಲ್ಲವೆ ದುರ್ಗಾಮಾತೆಯನ್ನು ಅನನ್ಯವಾಗಿ ಭಜಿಸಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending