ರಾಜಕೀಯ

ಎಚ್‌ಡಿಕೆ ಹೇಳಿಕೆಗೆ ಸಿದ್ದು ಖಡಕ್ ತಿರುಗೇಟು !

Published

on

ನಾನಂತೂ ವಿಧಾನಸೌಧದಲ್ಲಿ ಭ್ರಷ್ಟಾಚಾರ ಕಂಡಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಂಡರೆ ಅದನ್ನು ನಿಯಂತ್ರಣ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಧಾನಸೌಧದ ಮೂರನೇ ಮಹಡಿಯಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅದರ ನಡುವೆ ಕೆಲಸ ಮಾಡುವುದು ಕಷ್ಟವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಈ ಹಿಂದೆ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿದ್ದು ನಾನಂತೂ ವಿಧಾನಸೌಧದಲ್ಲಿ ಭ್ರಷ್ಟಾಚಾರ ಕಂಡಿಲ್ಲ. ಕುಮಾರಸ್ವಾಮಿ ಅವರಿಗೆ ಕಂಡರೆ ಅವರೇ ನಿಯಂತ್ರಣ ಮಾಡಿಲಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version