/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಗೆಳೆಯ ಅಂಬರೀಷನ ಸಾವು ದಿಗ್ಭ್ರಮೆ ಉಂಟು ಮಾಡಿದೆ : ಸಿದ್ದು ಕಂಬನಿ

Published

on

ಸುದ್ದಿದಿನ ಡೆಸ್ಕ್ : ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಅವರ ಸಾವಿನಿಂದ ಅವರ ಅಪಾರ ಅಭಿಮಾನಿಗಳಿಗಾಗಿರುವ ಆಘಾತ, ದು:ಖ, ನೋವುಗಳನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲರೂ ಶಾಂತಿ‌ ಮತ್ತು ಸಂಯಮವನ್ನು ಕಾಪಾಡಿಕೊಂಡು ಮೃತ ನಾಯಕನಿಗೆ ಅಂತಿಮ ಗೌರವ ಸಲ್ಲಿಸಬೇಕೆಂದು ನಾನು‌ ಮನವಿಮಾಡಿಕೊಳ್ಳುತ್ತೇನೆ.

ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ‌ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗಗಳೆರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಷ್.‌ನಿಜವಾದ ಅರ್ಥದಲ್ಲಿ‌ ಅಜಾತಶತ್ರು. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version