ದಿನದ ಸುದ್ದಿ

ಸಿದ್ದಾರ್ಥ್ ಮೃತದೇಹ ಪತ್ತೆ

Published

on

ಸುದ್ದಿದಿನ, ಮಂಗಳೂರು : ನೇತ್ರಾವತಿ ಸೇತುವೆಯ ಬಳಿಯಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರತಿಷ್ಠಿತ ಕಾಫಿಡೇ ಸಂಸ್ಥೆಯ ಮಾಲೀಕ ಹಾಗೂ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ ಅವರ ಮೃತದೇಹ ಪತ್ತೆಯಾಗಿದೆ.

ಸೋಮವಾರ ರಾತ್ರಿ ಸಿದ್ದಾರ್ಥ್​ ನಾಪತ್ತೆಯಾಗಿದ್ದರು. ಸತತ 36 ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ ಬಳಿಕ ಬುಧವಾರ ಬೆಳಗ್ಗೆ ಮಂಗಳೂರಿನ ಹೊಯ್ಗೆ ಬಜಾರ್​ ಮಂಜುಗಡ್ಡೆ ಸ್ಥಾವರದ ಬಳಿ ಮೃತದೇಹ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ ಪೊಲೀಸರು ಮತ್ತು ಎನ್​ಡಿಆರ್​ಎಫ್​ ಪಡೆ ಶೋಧಕಾರ್ಯಾಚರಣೆಯನ್ನು ಆರಂಭಿಸಿದ್ದವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version