ದಿನದ ಸುದ್ದಿ

ಶ್ರೀಲಂಕಾ ಅಧ್ಯಕ್ಷ ಪಲಾಯನ: ತುರ್ತು ಪರಿಸ್ಥಿತಿ ಘೋಷಣೆ

Published

on

ಸುದ್ದಿದಿನ ಡೆಸ್ಕ್ : ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ದೇಶ ಬಿಟ್ಟು ಪರಾರಿ ಆಗುತ್ತಿದ್ದಂತೆ ಪ್ರಧಾನಿ ರಣಿಲ್ ವಿಕ್ರಂ ಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ದೇಶದಲ್ಲಿ ಈಗ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಗೊಟಬಯ ಪರಾರಿ ಆಗುತ್ತಿದ್ದಂತೆ ಪ್ರಧಾನಿ ವಿಕ್ರಂಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version