ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ, ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ನಾಳೆ ಬೆಳಗ್ಗೆ 10.30ರ ನಂತರ ಮಂಡಳಿ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಸಂಬಂಧ ನಾಳೆ ಮಂಡಳಿ ಪ್ರತಿಕಾಗೋಷ್ಠಿ ಕರೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version