ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜೂನ್ 16 ರಂದು ಸಂಜೆ 4 ಕ್ಕೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243