ದಿನದ ಸುದ್ದಿ

ಇಂದು ಮಧ್ಯಾಹ್ನ ಮೂರು ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ್ಯಂತ ಇವತ್ತು ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮದ್ಯಾಹ್ನ 3ಗಂಟೆಯ ನಂತರ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ರಾಜ್ಯಾದ್ಯಂತ ಲಭ್ಯವಾಗಲಿದೆ.

ಈ ಬಾರಿಯ ಎಸ್ಎಸ್ಎಲ್‌ಸಿ ಫಲಿತಾಂಶದ ವಿಶೇಷ ಅಂದ್ರೆ ವಿದ್ಯಾರ್ಥಿಗಳ ಮೊಬೈಲ್‌ಗೇನೆ ಅವರ ಫಲಿತಾಂಶದ ಸಂದೇಶ ಬರಲಿದೆ. ವಿದ್ಯಾರ್ಥಿಗಳು ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ನಂಬರಿಗೆ ನೇರವಾಗಿ ಫಲಿತಾಂಶದ ಸಂದೇಶ ಬರಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version