ದಿನದ ಸುದ್ದಿ

ಆಗಸ್ಟ್ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್

Published

on

ಸುದ್ದಿದಿನ,ಚಾಮರಾಜನಗರ: ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲನೇ ವಾರದಲ್ಲಿ ಕೊಡುವಂತಹ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜುಲೈ 3ನೇ ತಾರೀಖು ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿದಿದೆ. ಈಗಾಗಲೇ ಎಲ್ಲಾ ಜಿಲ್ಲೆಯಲ್ಲಿಯೂ ಮೌಲ್ಯಮಾಪನ ಮಾಪನ ಬಹುತೇಕ ಮುಕ್ತಾಯವಾಗಿದೆ. ಆಗಸ್ಟ್ 6 ಇಲ್ಲವೇ 8 ಫಲಿತಾಂಶ ಹೊರಬೀಳಲಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version