ದಿನದ ಸುದ್ದಿ

ಬ್ರೇಕಿಂಗ್ ನ್ಯೂಸ್; ಡಿಎಂಕೆ ಅಧ್ಯಕ್ಷನಾಗಿ ಸ್ಟಾಲಿನ್ ಆಯ್ಕೆ

Published

on

ಸುದ್ದಿದಿನ ಡೆಸ್ಕ್: ಕರುಣಾನಿಧಿ ನಿಧನವಾದ ಇಪ್ಪತ್ತು ದಿನಗಳ ನಂತರ ಡಿಎಂಕೆ ಪಕ್ಷದ ಅಧ್ಯಕ್ಷನಾಗಿ ಎಂಕೆ ಸ್ಟಾಲಿನ್ ಅವಿರೋಧ ಆಯ್ಕೆಯಾಗಿದ್ದಾರೆ. ಚೆನ್ನೈನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಪಕ್ಷದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಪಕ್ಷದಪಕ್ಷದ ಕಾರ್ಯಾಧ್ಯಕ್ಷರಾಗಿದ್ದ ಸ್ಟಾಲಿನ್ ಆಯ್ಕೆಯೊಂದಿಗೆ ಪಕ್ಷದ ಹಿರಿಯ ಮುಖಂಡ ದೊರೈ ಮುರುಗನ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version