ದಿನದ ಸುದ್ದಿ
ಬಾಲಿವುಡ್ ನ ಖ್ಯಾತ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್..!
ಸುದ್ದಿದಿನ, ಮುಂಬೈ: ಬಾಲಿವುಡ್ ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ದೃ ಪಟ್ಟಿದೆ.
ಕೆಲವು ಇಂಗ್ಲಿಶ್ ಆನ್‌ಲೈನ್ ಪೋರ್ಟಲ್ ಗಳ ವರದಿಯಂತೆ ಸಂಜಯ್ ದತ್ ಖಾಯಿಲೆ ಬಗ್ಗೆ ಪ್ರತಿಕ್ರಿಯಿಸಿದ್ದು “ಕ್ಯಾನ್ಸರ್ ಆರಂಭಿಕ ಹಂತದಲ್ಲಿ ಇರುವುದರಿಂದ ಆದಷ್ಟು ಬೇಗ ಗುಣಮುಖನಾಗುತ್ತೇನೆ ” ಎಂದಿದ್ದಾರೆ.
ಸಂಜಯ್ ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಬಗ್ಗೆ ಯೋಚಿಸುತ್ತಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದು ಸದ್ಯ ಮುಂಬೈನಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243