/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಗ್ರೇಸ್ ಮಾರ್ಕ್ಸ್ ನೀಡಲು ಸುಪ್ರೀಂ ತಿರಸ್ಕಾರ

Published

on

ಸುದ್ದಿದಿನ ಡೆಸ್ಕ್: ತಮಿಳು ಭಾಷೇಲಿ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ 196 ಗ್ರೇಸ್ ಮಾರ್ಕ್ಗಳನ್ನು ನೀಡಲು ಮದ್ರಾಸ್ ಹೈಕೋರ್ಟ್ನ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. ಇದಕ್ಕೆ ಇಂಗ್ಲಿಷ್.ನಲ್ಲಿದ್ದ ಪ್ರಶ್ನೆಗಳನ್ನು ತಮಿಳಿಗೆ ತಪ್ಪಾಗಿ ಭಾಷಾಅಂತರ ಮಾಡಿದ್ದೆ ಕಾರಣವಾಗಿದೆ.
ನ್ಯಾಯಮೂರ್ತಿಗಳಾದ ಎಸ್.ಎ. ಬೊಬ್ಬೆ ಮತ್ತು ಎಲ್. ನಾಗೇಶ್ವರ ರಾವ್ ಅವರಿದ್ದ ಪೀಠವು ಈ ತೀರ್ಪು ನೀಡಿದೆ. ” ಪ್ರಸಕ್ತ ಸಾಲಿನ ವರ್ಷದ ವೈದ್ಯಕೀಯ ಪ್ರವೇಶ ಪ್ರಕ್ರಿಯೆಯು ಮುಗಿದಿದೆ. ಆದ್ದರಿಂದ ಈ ವರ್ಷ ಯಾವುದೇ ಮಧ್ಯಂತರ ಪರಿಹಾರ ಸಾಧ್ಯವಿಲ್ಲ” ಎಂದು ಹೇಳಿದೆ.

ಶೇ. 98ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದವರು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ” ಎಂದು ನ್ಯಾಯಮೂರ್ತಿ ರಾವ್ ಕೇಂದ್ರವನ್ನು ಪ್ರಶ್ನಿಸಿದಾಗ ಕೇಂದ್ರವು, ಈಗ NEET ನಲ್ಲಿ ಶೇ. 60 ಅಂಕ ಗಳಿಸಿದವರು ಸಹ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು ಎಂದು ಹೇಳಿದೆ.

ತಮಿಳು ಭಾಷೆಯಲ್ಲಿ ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮಧುರೈ ಬೆಂಚ್ ಜುಲೈ10ರಂದು 196 ಗ್ರೇಸ್ ಅಂಕಗಳನ್ನು ನೀಡಿ ಆದೇಶಿಸಿತ್ತು. ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು 49 ಪ್ರಶ್ನೆಗಳಿಗೆ ಗ್ರೇಸ್ ಅಂಕಗಳಿಗಾಗಿ ಅರ್ಜಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

Trending

Exit mobile version