ದಿನದ ಸುದ್ದಿ

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಇನ್ನಿಲ್ಲ

Published

on

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಇನ್ನಿಲ್ಲ

ಸುದ್ದಿದಿನ, ದೆಹಲಿ: ತೀವ್ರ ಹೃದಯಾಘಾತಕ್ಕೊಳಗಾದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version