ಸುದ್ದಿದಿನ,ದಾವಣಗೆರೆ:ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು. ಡಾ; ಗಂಗಾಧರಸ್ವಾಮಿಯವರು 2014 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು...
ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರಿ ನೌಕರರ ಬಹು ನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ನಡೆದ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. 7ನೇ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌರರ...
ಸುದ್ದಿದಿನ,ಮೈಸೂರು: ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಎಸ್.ಎಂ. ಕೃಷ್ಣ ಅವರ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಸಚಿವೆಯಾಗಿ ಬಿ.ಬಿ.ಸರೋಜಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ ಅವರು ಸರೋಜಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸರೋಜ ಅವರು ಹಿರಿಯೂರಿನಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು....
ಸುದ್ದಿದಿನ,ಧಾರವಾಡ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014 ರ ಐಎಎಸ್ ಬ್ಯಾಚಿನ ಗುರುದತ್ತ ನಾರಾಯಣ ಹೆಗಡೆ ಅವರು ಇಂದು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರಿಂದ ಅಧಿಕಾರ ಸ್ವೀಕರಿಸಿದರು. ಗುರುದತ್ತ ಹೆಗಡೆ ಅವರು ಮೂಲತ:...
ಸುದ್ದಿದಿನ,ದೆಹಲಿ:ಭಾರತೀಯ ಭೂಸೇನಾಪಡೆಯ ನೂತನ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಶನಿವಾರ ಅಧಿಕಾರ ಸ್ವೀಕರಿಸಿದರು. ನಂತರ ಅವರು ಸೇನಾ ಪಡೆಗಳ ಪರಮೋಚ್ಛ ದಂಡನಾಯಕರೂ ಆದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾದರು. ರಕ್ಷಣಾ ಸಚಿವ...
ಸುದ್ದಿದಿನ, ಬೆಂಗಳೂರು : ಭಾರತೀಯ ಜನತಾ ಪಕ್ಷವನ್ನು ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೂತ್ ಮಟ್ಟದ ಹಾಗೂ ಜಿಲ್ಲಾ ಕಾರ್ಯಕರ್ತರ ಸಭೆಯನ್ನು ನಡೆಸಲಾಗುವುದು. ಎರಡು ದಿನ...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಇನ್ನೂ ಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತ ಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್...
ದಿನೇಶ್ ಕುಮಾರ್ ಎಸ್.ಸಿ ಮಹುವಾ ಮೊಯಿತ್ರಾ ಸೋಮವಾರ ಲೋಕಸಭೆಯಲ್ಲಿ ಮಾತನಾಡಿದ್ದು ಕೇವಲ 21 ನಿಮಿಷಗಳು ಮಾತ್ರ. ಅದರಲ್ಲಿ ಕೆಲವು ನಿಮಿಷಗಳು ಗದ್ದಲದಲ್ಲಿ ಕಳೆದುಹೋದವು. ಆದರೆ ಮಹುವಾ ತನಗೆ ಸಿಕ್ಕ ಪ್ರತಿ ಸೆಕೆಂಡನ್ನೂ ಸಮರ್ಪಕವಾಗಿ ಬಳಸಿಕೊಂಡರು, ಉಸಿರಾಡಲೂ...
ಸುದ್ದಿದಿನ, ಬೆಂಗಳೂರು : ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ವಾಪಸ್ ಪಡೆಯಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಬೆಂಗಳೂರಿನಲ್ಲಿ...