ಸಿನಿ ಸುದ್ದಿ3 years ago
ಫೆ11 ಕ್ಕೆ ಅಪ್ಪು ಅಭಿನಯದ ಜೇಮ್ಸ್ ಸಿನೆಮಾ ಟೀಸರ್ ರಿಲೀಸ್
ಸುದ್ದಿದಿನ,ಬೆಂಗಳೂರು: ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕವನ್ನು ಘೋಷಿಸುವ ಮೂಲಕ ಅಶ್ವಿನಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪುನೀತ್ ಅಗಲಿಕೆಗೂ...