ರಾಜಕೀಯ3 years ago
ಪ್ರಧಾನಮಂತ್ರಿ ನರೇಂದ್ರ ಮೋದಿ-ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಇಂದು ವರ್ಚುವಲ್ ಮೂಲಕ ಮಾತುಕತೆ; ಪ್ರಮುಖ ವಿಷಯಗಳ ಚರ್ಚೆ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ವರ್ಚುವಲ್ ಮೂಲಕ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಜೊತೆ ಮಾತುಕತೆ ನಡೆಸಲಿದ್ದಾರೆ. ಉಭಯ ದೇಶಗಳ ನಾಯಕರು ಪ್ರಸ್ತುತದ ದ್ವಿಪಕ್ಷೀಯ ಸಹಕಾರ ಹಾಗೂ ದಕ್ಷಿಣ ಏಷ್ಯಾ ಮತ್ತು...