ದಿನದ ಸುದ್ದಿ3 years ago
ಹೋಳಿ ಸೀಮಿತ ಆಚರಣೆಗೆ ನಿರ್ಧಾರ : ಬಣ್ಣದ ಬಂಡಿ ಮೆರವಣಿಗೆ, ರೇನ್ಡ್ಯಾನ್ಸ್ ನಿಷೇಧ
ಸುದ್ದಿದಿನ,ಬಾಗಲಕೋಟೆ : ಬಾಗಲಕೋಟೆ ನಗರದಲ್ಲಿ ಮಾರ್ಚ 29 ರಿಂದ 31 ವರೆಗೆ ಮೂರು ದಿನಗಳ ಕಾಲ ಜರುಗಲಿರುವ ಹೋಳಿ ಆಚರಣೆಯಲ್ಲಿ ಬಣ್ಣದ ಬಂಡಿ ಮೆರವಣಿಗೆ, ರೇನ್ಡ್ಯಾನ್ಸ್ ಹಾಗೂ ಸಾಮೂಹಿಕವಾಗಿ ಆಚರಣೆಗೆ ಆಯೋಜನೆ ಮಾಡುವದನ್ನು ನಿಷೇಧಿಸಲಾಗಿದೆ ಎಂದು...