ರಾಜಕೀಯ4 years ago
ಬಿಹಾರ | ಬೋಚಹಾನ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ; ಆರ್ಜೆಡಿ ಅಭ್ಯರ್ಥಿ ಅಮರ್ ಪಾಸ್ವಾನ್ ಗೆಲುವು
ಸುದ್ದಿದಿನ,ಬಿಹಾರ : ಬಿಹಾರದ ಬೋಚಹಾನ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಆರ್ಜೆಡಿ ಅಭ್ಯರ್ಥಿ ಅಮರ್ ಪಾಸ್ವಾನ್ ತಮ್ಮ ಸಮೀಪದ ಬಿಜೆಪಿ ಅಭ್ಯರ್ಥಿ ಬಾಬಿ ಕುಮಾರಿ ವಿರುದ್ಧ 36ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ವಿಕಾಸಶೀಲ್ ಇನ್ಸಾನ್ ಪಾರ್ಟಿಯ...