ಸುದ್ದಿದಿನ ಡೆಸ್ಕ್ : ಚಿಲ್ಲರೆ ಹಣದುಬ್ಬರ ಜನವರಿ ತಿಂಗಳಲ್ಲಿ ಅತ್ಯಧಿಕ ಅಂದರೆ ಶೇಕಡ 6.52ಕ್ಕೆ ಏರಿಕೆಯಾಗಿದೆ. ಧಾನ್ಯಗಳು ಮತ್ತು ಪ್ರೋಟೀನ್-ಭರಿತ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಪರಿಣಾಮವಾಗಿ ಚಿಲ್ಲರೆ ಹಣದುಬ್ಬರ ಏರಿಕೆಯಾಗಿದೆ. ಕಳೆದ...
ಸುದ್ದಿದಿನ,ದಾವಣಗೆರೆ : ಅಪೌಷ್ಠಿಕತೆ ಮಕ್ಕಳನ್ನು ಗುರುತಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರ) ಕಳುಹಿಸಿಕೊಡಬೇಕು ಇಲ್ಲಿ ಮಕ್ಕಳಿಗೆ ಜೀರ್ಣವಾಗುವಂತ ಪೌಷ್ಠಿಕ ಆಹಾರವನ್ನು ಸಿದ್ಧಪಡಿಸಿ ಮಕ್ಕಳಿಗೆ ನೀಡಲಾಗುತ್ತದೆ. ಎಂದು ಮಾಯಕೊಂಡ ವಿಧಾನ ಸಭಾ ಕ್ಷೇತ್ರದ...
ಸುದ್ದಿದಿನ, ಗುಜರಾತ್ : ವಿಶ್ವ ವಾಣಿಜ್ಯ ಸಂಸ್ಥೆ – ಡಬ್ಲ್ಯುಟಿಒ ಅನುಮತಿ ನೀಡಿದರೆ ಜಗತ್ತಿಗೆ ಭಾರತ ಆಹಾರ ದಾಸ್ತಾನು ಪೂರೈಸಲಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ನಡೆದ ಮಾತುಕತೆ ವೇಳೆ, ಈ ವಿಷಯವನ್ನು ತಿಳಿಸಲಾಗಿದೆ...
ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು ಆಹಾರ ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗಗಳಲ್ಲಿ ಒಂದು. ಅದರ ವೈವಿದ್ಯ ವಿಸ್ಮಯಕಾರಿಯಾದದ್ದು. ಆಹಾರ ಸೇವನೆಯನ್ನು ಮೌಲ್ಯಮಾಪನವನ್ನಾಗಿರಿಸಿಕೊಂಡು ವ್ಯಕ್ತಿಗಳನ್ನು ಅಳೆಯುವ ಚಾಳಿ ನಮ್ಮಲ್ಲಿ ಅನೇಕರಿಗಿದೆ. ಹಾಗೆಯೇ ತಾವು ಸೇವಿಸುತ್ತಿರುವ ಆಹಾರವೇ...
ಸುದ್ದಿದಿನ,ದಾವಣಗೆರೆ : ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಮತ್ತು ಸಂಸ್ಥೆಗಳು ಕರ್ನಾಟಕ ಕುಕ್ಕುಟ ಮತ್ತು ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ...
ರೆಶ್ಮಿ ರಾಜ್ಕುಮಾರ್ ಸೀನಿಯರ್ ಹೆಲ್ತ್ ಕೋಚ್ ಮತ್ತು ನ್ಯೂಟ್ರಿಷನಿಸ್ಟ್, ಮೆಡಾಲ್ ಬ್ಲೂಮ್, ಬೆಂಗಳೂರು ಪಾಲನೆ/ ಪೇರೆಂಟಿಂಗ್ ಒಂದು ಸವಾಲಿನ ಪ್ರಕ್ರಿಯೆ. ನಿಮ್ಮ ಮಕ್ಕಳು ಚೆನ್ನಾಗಿ ತಿನ್ನುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಪೋಷಕರು ಪ್ರತಿದಿನ ಎದುರಿಸುತ್ತಿರುವ ತೊಂದರೆಗಳಲ್ಲಿ...
ಸಾಧನೆ ಮತ್ತು ಅರ್ಪಣೆಯ ಮೂಲಕ ಕೆನರಾ ಬ್ಯಾಂಕ್ ಸಮಾಜ ಸೇವೆ ಮಾಡುತ್ತಿದೆ. | ಹೆಚ್.ರಘುರಾಜ, ಸಹಾಯಕ ಮಹಾ ಪ್ರಬಂಧಕರು, ಕೆನರಾ ಬ್ಯಾಂಕ್ ಸುದ್ದಿದಿನ,ದಾವಣಗೆರೆ : ದೇಶದಲ್ಲಿ ತನ್ನ ಸಾಧನೆಯ ಮೂಲಕ ಅಗ್ರಗಣ್ಯ ರಾಷ್ಟ್ರೀಕೃತ ಬ್ಯಾಂಕಾಗಿರುವ ಕೆನರಾ...
ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಎಂಡಿ, ತಜ್ಞ ವೈದ್ಯರು, ಡಾ. ಬಾಲಸರಸ್ವತಿ, ಡಿಎನ್ಬಿ, ಚರ್ಮ ತಜ್ಞರು ಕೊರೋನ ರೋಗವು ಆಧುನಿಕ ಆಹಾರ ಮತ್ತು ಆಧುನಿಕ ಜೀವನಶೈಲಿಗಳೊಂದಿಗೆ ಮತ್ತು ಅವುಗಳಿಂದುಂಟಾಗುವ ಆಧುನಿಕ ರೋಗಗಳೊಂದಿಗೆ ಬಹು ನಿಕಟವಾಗಿ ಬೆಸೆದುಕೊಂಡಿದೆ –...
ಸುದ್ದಿದಿನ,ಕಲಬುರಗಿ : ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (ಎಂಒಎಫ್ಪಿಐ) ವು ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳ ಪಾಲುದಾರಿಕೆಯೊಂದಿಗೆ ಕಿರು ಸಂಸ್ಕರಣಾ ಉದ್ದಿಮೆಗಳ ಉನ್ನತೀಕರಣಕ್ಕಾಗಿ ಹಣಕಾಸು, ತಾಂತ್ರಿಕ ಹಾಗೂ ವ್ಯಾಪಾರ ಬೆಂಬಲ ಒದಗಿಸಲು ಪ್ರಧಾನಮಂತ್ರಿಗಳ ಕಿರು ಆಹಾರ...
ಕಿತ್ತಳೆ ಹಣ್ಣು ತಿನ್ನಲು ಎಷ್ಟು ರುಚಿಕರವೋ ಆರೋಗ್ಯದ ದೃಷ್ಟಿಯಿಂದ ಅಷ್ಟೇ ಉಪಯುಕ್ತ ಫಲ.