ದಿನದ ಸುದ್ದಿ4 years ago
ಕೊರೋನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ : ಸಿಎಂ ಯಡಿಯೂರಪ್ಪ
ಸುದ್ದಿದಿನ, ಬೆಂಗಳೂರು: ಕೊರೋನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ಅವಕಾಶ ನೀಡಿದ್ದು, ಇದುವರೆಗೆ 2.6 ಲಕ್ಷ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಇದನ್ನೂ ಓದಿ | ಸಿಎಂ ಯಡಿಯೂರಪ್ಪ ವಿಶೇಷ...