ದಿನದ ಸುದ್ದಿ4 years ago
ಪೆಟ್ರೋಲ್ ಬೆಲೆ ಇಳಿಕೆ ; ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್ಗೆ 200 ರೂಪಾಯಿ ಸಬ್ಸಿಡಿ : ಸಚಿವೆ ನಿರ್ಮಲಾ ಸೀತಾರಾಮನ್
ಸುದ್ದಿದಿನ ಡೆಸ್ಕ್ : ಪೆಟ್ರೋಲ್ ಮೇಲೆ ಪ್ರತಿ ಲೀಟರ್ಗೆ 8 ರೂಪಾಯಿ ಹಾಗೂ ಡೀಸಲ್ ಮೇಲೆ 6 ರೂಪಾಯಿ ಕೇಂದ್ರ ಅಬಕಾರಿ ಸುಂಕ ಕಡಿತಗೊಳಿಸಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಕುರಿತು...