ದಿನದ ಸುದ್ದಿ3 years ago
ಭಾರತೀಯ ರಾಯಭಾರ ಕಚೇರಿ ಕಾರ್ಯನಿರ್ವಹಿಸುತ್ತಿದೆ ; ರಷ್ಯ ಅಧ್ಯಕ್ಷ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಮಾತನಾಡಿದ್ದಾರೆ : ಎಂಇಎ ವಕ್ತಾರ ಅರಿಂದಮ್ ಬಾಗ್ಚಿ
ಸುದ್ದಿದಿನ ಡೆಸ್ಕ್ : ನಾವು ಉಕ್ರೇನ್ನ ಪೂರ್ವ ಭಾಗದಿಂದ ವಿದ್ಯಾರ್ಥಿಗಳನ್ನು ಕರೆತರಲು ಪ್ರಯತ್ನಿಸುತ್ತಿದ್ದೇವೆ. ಸೋಮವಾರ ಕೈವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮಹತ್ವದ ಭಾಗವು ಎಲ್ವಿವ್ಗೆ ತೆರಳಬೇಕಾಯಿತು. ರಾಯಭಾರ ಕಚೇರಿಯನ್ನು ಮುಚ್ಚಲಾಗಿಲ್ಲ, ಅದು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು...