ಸುದ್ದಿದಿನ,ದಾವಣಗೆರೆ : ಪ್ರಸಕ್ತ ಮುಂಗಾರು ಹಂಗಾಮು ಚುರುಕಾಗಿದ್ದು, ಭೂಮಿ ಸಿದ್ದತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ಬೆಳವಣಿಗೆ...
ಸುದ್ದಿದಿನ ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳ ಹಾವಳಿ ಮಿತಿ ಮೀರಿದೆ. ಈ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ...
ಸುದ್ದಿದಿನ,ಬೆಂಗಳೂರು: ನಗರದ ಟೌನ್ಹಾಲ್ನಲ್ಲಿ ಇಂದು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧನ ವಿರೋಧಿಸಿ ವಿವಿಧ ಸಂಘಟನೆಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ತೀಸ್ತಾ ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು....
ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಯುಜಿಡಿಗೆ ಸಂಬಂಧಿಸಿದಂತೆ ಬಹಳಷ್ಟು ದೂರುಗಳು ಮಹಾನಗರಪಾಲಿಕೆಯಲ್ಲಿ ಸ್ವೀಕೃತವಾಗುತ್ತಿದ್ದು, ಕೆಲವೊಂದು ಕಡೆ ಮನೆಗಳಿಗೆ ಯುಜಿಡಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಕಾರಣ ಬಹಳಷ್ಟು ಕಟ್ಟಡಗಳ ಮಾಲೀಕರು ಮಳೆ ನೀರನ್ನು...
ಸುದ್ದಿದಿನ ಡೆಸ್ಕ್ : ರಸಗೊಬ್ಬರ, ಬಿತ್ತನೆಬೀಜಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರೈತರಿಗೆ ಅಗತ್ಯವಿರುವ ರಸಗೊಬ್ಬರ ಮತ್ತು...
ಸುದ್ದಿದಿನ,ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಗದಗ ಬೆಟಗೇರಿ ಹಾಗೂ ಇನ್ನಿತರೆ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಭದ್ರಾ ನದಿ ಮೂಲಕ ಮೇ 06 ರಂದು ರಾತ್ರಿ.1030 ರಿಂದ ಈ ಕೆಳಕಂಡಂತೆ ನೀರನ್ನು ಹರಿಸಲಾಗುವುದು....
ಸುದ್ದಿದಿನ,ಚಿಕ್ಕಮಗಳೂರು: ಇದು ಆಸ್ಪತ್ರೆ ಇಲ್ಲದ ಊರು, ನಿಧಾನವಾಗಿ ಚಲಿಸಿ ಮುಖ್ಯಮಂತ್ರಿಗಳೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬ್ಯಾನರ್ ಮೂಲಕ ಸ್ವಾಗತ ಕೋರಿರುವ ಘಟನೆ ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಮಂಗಳವಾರ ಶೃಂಗೇರಿ ಹಾಗೂ ಹರಿಹರಪುರ ಮಠಕ್ಕೆ...
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗಿಗಳಿಗೆ ಆಕ್ಸಿಮೀಟರ್ಗಳು ಅತ್ಯವಶ್ಯಕವಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಆಕ್ಸಿಮೀಟರ್ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರಾದ ಹೆಚ್.ಎಸ್....
ಸುದ್ದಿದಿನ ಡೆಸ್ಕ್ : ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ನಾಯಕರಿಗೆ ದಾನ ಮಾಡೋಣ ಎಂದು90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ.ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ...
ಸುದ್ದಿದಿನ ಡೆಸ್ಕ್ : ಕುರಿ, ಮೇಕೆಗಳು ಆಕಸ್ಮಿಕವಾಗಿ ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ “ಅನುಗ್ರಹ” ಯೋಜನೆಯನ್ನು ರಾಜ್ಯ ಬಿಜೆಪಿ ಸರ್ಕಾರ ಮರು ಜಾರಿಗೊಳಿಸಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು....