ದಿನದ ಸುದ್ದಿ4 years ago
ಕೊರೋನಾ ಎಫೆಕ್ಟ್ | ಯುವಕನಿಗೆ ಬ್ಲಾಕ್ ಫಂಗಸ್ ; ಚಿಕಿತ್ಸೆಗೆ ಸರ್ಕಾರದ ಸಹಾಯ ಬೇಡಿದ ಕುಟುಂಬಸ್ಥರು
ಸುದ್ದಿದಿನ,ಬೆಳಗಾವಿ: ಕೊರೋನಾ ರೋಗದ ಪರಿಣಾಮ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದ್ದು, ಬ್ಲ್ಯಾಕ್ ಫಂಗಸ್ನಿಂದ 30 ವರ್ಷದ ಯುವಕನೊಬ್ಬ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ...