ದಿನದ ಸುದ್ದಿ3 years ago
ವಾಣಿಜ್ಯ ಬಳಕೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ
ಸುದ್ದಿದಿನ ಡೆಸ್ಕ್ : ಮೇ ತಿಂಗಳ ಮೊದಲ ದಿನವೇ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ನೀಡಿವೆ. ಇಂದಿನಿಂದ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 172ರೂಪಾಯಿ ತಗ್ಗಿಸಲಾಗಿದೆ. ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆ...