ದಿನದ ಸುದ್ದಿ5 years ago
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ | ಕವಿಯ ಮೇಲೆ ದಾಖಲಿಸಿರುವ ಪ್ರಕರಣವನ್ನು ವಾಪಾಸು ಪಡೆಯಬೇಕು : ಸಿದ್ದರಾಮಯ್ಯ
ಸುದ್ದಿದಿನ,ಕಲಬುರಗಿ : ಕಳೆದ ಮೂರು ದಿನದಲ್ಲಿ ನಾಲ್ಕೈದು ಲಕ್ಷ ಮಂದಿ ಕನ್ನಡಿಗರು ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದು ಕನ್ನಡಿಗನಾದ ನನಗೆ ಅತ್ಯಂತ ಸಂತಸದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಕಲಬುರಗಿಯಲ್ಲಿ ಶುಕ್ರವಾರ ನಡೆದ...