ರಾಜಕೀಯ4 years ago
ಈಶ್ವರಪ್ಪನವರನ್ನು ಬಂಧಿಸಲು ಇನ್ನು ಯಾವ ಸಾಕ್ಷಿ-ಪುರಾವೆಗಳು ಬೇಕು? : ಬಿಜೆಪಿ ಸರ್ಕಾರದ ಕರ್ಮಕಾಂಡಕ್ಕೆ ಇನ್ನೆಷ್ಟು ಜೀವ ಬಲಿಯಾಗಬೇಕು? : ಸಿದ್ದರಾಮಯ್ಯ ಆಕ್ರೋಶ
ಸುದ್ದಿದಿನ ಡೆಸ್ಕ್ : ಗುತ್ತಿಗೆದಾರನ ಆತ್ಮಹತ್ಯೆಯ ಆರೋಪಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ಕಿತ್ತುಹಾಕಿ, ಅವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು. ಜೊತೆಗೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ...