ಸಿನಿ ಸುದ್ದಿ5 years ago
ಕರ್ನಾಟಕದಲ್ಲಿ ಕಾಳನಿಗಿಲ್ಲ ಬಿಡುಗಡೆ ಭಾಗ್ಯ
ಸುದ್ದಿದಿನ ಡೆಸ್ಕ್: ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಳ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಿರಲು ಕರ್ನಾಟಕ ಚಲನ ಚಿತ್ರ ಮಂಡಳಿ ನಿರ್ಧರಿಸಿದೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಕರ್ನಾಟಕದ ವಿರುದ್ಧ ಹೇಳಿಕೆ ನೀಡಿರುವ ರಜನೀಕಾಂತ್ ಅವರ...