ದಿನದ ಸುದ್ದಿ3 years ago
ದಾವಣಗೆರೆ | ಆ.14 ರಂದು ಬೃಹತ್ ಲೋಕ್ ಆದಾಲತ್ ; ರಾಜಿ ಸಂಧಾನ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಸದಾವಕಾಶ : ಕೆ.ಬಿ. ಗೀತಾ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಆ. 14 ರಂದು ಬೃಹತ್ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶ ಕಲ್ಪಿಸಲಾಗಿದ್ದು, ನ್ಯಾಯಾಲಯದಲ್ಲಿ ಬಾಕಿ...