ಸುದ್ದಿದಿನ ಬೆಂಗಳೂರು : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಿದ್ಧತೆಗಳ ಕುರಿತು ಕೇಂದ್ರ ಚುನಾವಣಾ ಆಯೋಗ ನಿನ್ನೆ ಸಮಗ್ರ ಪರಿಶೀಲನೆ ನಡೆಸಿತು. ಚುನಾವಣಾ ವ್ಯವಸ್ಥೆಗಳು, ಕಾನೂನು ಮತ್ತು...
ಸುದ್ದಿದಿನ ಡೆಸ್ಕ್ : ದೇಶಾದ್ಯಂತ ನಾಡಿದ್ದು ಮಂಗಳವಾರ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮಾಕ್ ಡ್ರಿಲ್ ನಡೆಸಬೇಕೆಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ...
ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಹಿಂಗಾರು ಬೆಳೆ ಮಾರುಕಟ್ಟೆ ಹಂಗಾಮಿನ ಎಲ್ಲ ಬೆಳೆಗಳ ಕನಿಷ್ಟ ಬೆಂಬಲ ಬೆಲೆ-ಎಂಎಸ್ಪಿ ( MSP) ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ( Central Government ) ಇಂದು...
ಸುದ್ದಿದಿನ ಡೆಸ್ಕ್ : ಕೇಂದ್ರದ ಅಡಿಕೆ ಆಮದು ನಿರ್ಧಾರದಿಂದ ದೇಶೀಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಉಂಟಾಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ನಮ್ಮ...
ಸುದ್ದಿದಿನ ಡೆಸ್ಕ್ : ಗೃಹ ಸಚಿವ ಆರಗ ಜ್ಞಾನೇಂದ್ರ ( Araga Jnanendra -Minister of Home Department ) ನೇತೃತ್ವದಲ್ಲಿನ ರಾಜ್ಯ ಅಡಿಕೆ ( Areca ) ಬೆಳೆಗಾರರ ಸಂಘದ ನಿಯೋಗ ಇಂದು ನವದೆಹಲಿಯಲ್ಲಿ...
ಸುದ್ದಿದಿನ ಡೆಸ್ಕ್ : ಜವಳಿ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮದ ಭಾಗವಾಗಿ ದೇಶದ ಪ್ರಮುಖ ಪ್ರವಾಸಿ ತಾಣಗಳನ್ನು (Tourist place) ಕರಕುಶಲ ಕ್ಲಸ್ಟರ್ಗಳೊಂದಿಗೆ ಜೋಡಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕರಕುಶಲ ಕ್ಲಸ್ಟರ್ಗಳನ್ನು ಜೋಡಿಸುವುದರಿಂದ ಪ್ರವಾಸಿ ತಾಣಗಳಲ್ಲಿ...
ಸುದ್ದಿದಿನ ಡೆಸ್ಕ್ : ಕೇಂದ್ರ ಸಚಿವಾಲಯದ ಆರ್ಥಿಕ ಇಲಾಖೆಯ ಉಪಕಾರ್ಯದರ್ಶಿ ಸೂರ್ಜಿತ್ ಕಾರ್ತಿಕೇಯನ್ ನೇತೃತ್ವದ ಕೇಂದ್ರ ತಂಡವು ಇಂದು ಮಂಡ್ಯ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮನ್ರೇಗಾ ಯೋಜನೆಯ ಜಲಶಕ್ತಿ ಅಭಿಯಾನದಡಿ ನಿರ್ಮಾಣಗೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ...
ಸುದ್ದಿದಿನ ಡೆಸ್ಕ್ : ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚು ಆರ್ಥಿಕ ನೆರವು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ...
ಸುದ್ದಿದಿನ ಡೆಸ್ಕ್ : ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ದೆಹಲಿಯಲ್ಲಿಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ...
ಸುದ್ದಿದಿನ ಡೆಸ್ಕ್ : ದೂರಸಂಪರ್ಕ ಇಲಾಖೆ ಮೂಲಕ 5ಜಿ ತರಂಗಾಂತರ ಗುಚ್ಚದ ಹರಾಜು ಪ್ರಕ್ರಿಯೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಾರ್ವಜನಿಕ ಸಾಮ್ಯದ ದೂರಸಂಪರ್ಕ ಇಲಾಖೆ ೫ಜಿ ತರಂಗಾಂತರವನ್ನು ಮುಂದಿನ 20 ವರ್ಷಗಳವರೆಗೆ 72...