ಸುದ್ದಿದಿನ,ಯಾದಗಿರಿ : ರಾಜ್ಯ ವಸತಿ ಶಾಲೆಗಳ ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯ ಅನುಷ್ಠಾನಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್...
ಸುದ್ದಿದಿನ, ಕಲಬುರಗಿ : ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ( Development) 5 ಸಾವಿರ ಕೋಟಿ ರೂಪಾಯಿ ಮೀಸಲಿಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( Basavaraj Bommai ) ಘೋಷಿಸಿದ್ದಾರೆ. ಕಲಬುರಗಿಯಲ್ಲಿ ಭಾನುವಾರ ಜರುಗಿದ ಹಿಂದುಳಿದ ವರ್ಗಗಳ...
ಸುದ್ದಿದಿನ, ಯಾದಗಿರಿ : ಮುಂದಿನ ಬಜೆಟ್ನಲ್ಲಿ ( Budget ) ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂಪಾಯಿ ಮೀಸಲಿರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Basavaraja Bommai ) ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆಯ...
ಸುದ್ದಿದಿನ ಡೆಸ್ಕ್ :ತಾಂಡಾ ಅಭಿವೃದ್ಧಿ ನಿಗಮಕ್ಕೆ ಈ ವರ್ಷ 100 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ರಾಜ್ಯದಲ್ಲಿನ ತಾಂಡಾಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೀದರ್ ಜಿಲ್ಲೆ ಔರಾದ್...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಚನ್ನಗಿರಿ (Davangere – Channagiri) ಸಂಪರ್ಕಿಸುವ ರಾಜ್ಯ ಹೆದ್ದಾರಿ (Highway) ಪಕ್ಕದ ಹದಡಿ ಕೆರೆಯ (HadadiLake) ಏರಿ ಒಂದು ಭಾಗದಲ್ಲಿ ಸತತ ಕುಸಿತಕ್ಕೊಳಗಾಗುತ್ತಿದ್ದು ಶಾಶ್ವತ ದುರಸ್ತಿಗೆ ಸರ್ಕಾರ 1.70 ಕೋಟಿ (...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai) ಶನಿವಾರ ರಾಜ್ಯದ ( Karnataka ) ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ ಕುರಿತು ( Havy Rain ) ಜಿಲ್ಲಾಧಿಕಾರಿಗಳೊಂದಿಗೆ...
ಸುದ್ದಿದಿನ,ಬೆಂಗಳೂರು: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಟೂಲ್ ಕಿಟ್ ವಿತರಿಸಲು ಕರೆದಿದ್ದ ಟೆಂಡರ್ ನಲ್ಲಿ ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ಖಂಡತುಂಡವಾಗಿ ಅಲ್ಲಗಳೆದಿರುವ ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಇದೊಂದು...
ಸುದ್ದಿದಿನ,ಬೆಂಗಳೂರು: ಕೊಪ್ಪಳದ ಗವಿಸಿದ್ಧ ಮಠ ವಿದ್ಯಾರ್ಥಿಗಳಿಗೆ 10 ಕೋಟಿ ರೂ ವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಿಡುಗಡೆ ಮಾಡಿಲು ಆದೇಶ ನೀಡಿದ್ದಾರೆ. ಕೊಪ್ಪಳದ ಗವಿಸಿದ್ದೇಶ್ವರ ಮಠದ 5 ಸಾವಿರ ವಿದ್ಯಾರ್ಥಿಗಳಿಗೆ ಉಚಿವ ಊಟ ಹಾಗೂ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಅಭಿವೃದ್ಧಿ ಘಟಕ 2ಕ್ಕೆ ಕೇಂದ್ರ ಸರ್ಕಾರದಿಂದ ಒಂದು ಸಾವಿರ 252ಕೋಟಿ ರೂಪಾಯಿ ಮಂಜೂರಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ...
ಸುದ್ದಿದಿನ ಡೆಸ್ಕ್ : ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ದೆಹಲಿಯಲ್ಲಿಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ...