ದಿನದ ಸುದ್ದಿ4 years ago
ಕೋವಿಡ್ 2ನೇ ಅಲೆ ಹೆಚ್ಚು ಅಪಾಯಕಾರಿ : ಶ್ರಮ ವಹಿಸಿ ಕರ್ತವ್ಯ ನಿರ್ವಹಿಸುವಂತೆ ವೈದ್ಯರಲ್ಲಿ ಸಂಸದ ಜಿ.ಎಂ.ಸಿದ್ದೇಶ್ ಮನವಿ
ಸುದ್ದಿದಿನ,ದಾವಣಗೆರೆ : ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಸುಗಮ ಆಕ್ಸಿಜನ್ ಪೂರೈಕೆ, ಬೆಡ್ ವ್ಯವಸ್ಥೆ ಮತ್ತು ಔಷಧೋಪಚಾರದ ಕುರಿತು ಚರ್ಚಿಸಲು ಸೋಮವಾರ ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ವೈದ್ಯರೊಂದಿಗೆ ಸಿ.ಜಿ ಆಸ್ಪತ್ರೆಯಲ್ಲಿ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ಸಭೆ ನಡೆಸಿದರು. ಸಭೆಯಲ್ಲಿ...