ಸುದ್ದಿದಿನ ಡೆಸ್ಕ್ : ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಲಸಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರ ಜತೆಗೆ ಕೈಗೆಟಕುವ ದರದಲ್ಲಿ ಪೂರೈಸಲು ಭಾರತ ಬದ್ಧವಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ....
ಸುದ್ದಿದಿನ ಡೆಸ್ಕ್ : ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ಟೆಲಿವಿಷನ್ ಸಂಸ್ಥೆ-ಎಫ್ಟಿಐಐನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವ ಮೂಲಕ ಮೇಲ್ದರ್ಜೆಗೇರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್...
ಸುದ್ದಿದಿನ,ವಿಜಯಪುರ :ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ ಎಲ್ಲ ರೈತರಿಗೆ ಇದೇ 30ರೊಳಗಾಗಿ ಕಡ್ಡಾಯವಾಗಿ ಹಣ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಒಂದು ವೇಳೆ ಹಣ ಪಾವತಿ...
ಸುದ್ದಿದಿನ, ದೆಹಲಿ : ಸಂಯುಕ್ತ ಅರಬ್ ಗಣರಾಜ್ಯದೊಂದಿಗೆ ಮಾನವ ಸಂಪನ್ಮೂಲ ವಿನಿಮಯಕ್ಕಾಗಿ ಮುಂಬರುವ ದಿನಗಳಲ್ಲಿ ತೇಜಸ್ ಕಾರ್ಯಕ್ರಮದ ಮೂಲಕ 30 ಸಾವಿರ ಕುಶಲ ಕರ್ಮಿಗಳನ್ನು ಸಂಯುಕ್ತ ಅರಬ್ ರಾಷ್ಟ್ರಗಳಿಗೆ ಕಳುಹಿಸಲಾಗುವುದು ಎಂದು ಕೇಂದ್ರ ಸಮಾಚಾರ ಮತ್ತು...
ಸುದ್ದಿದಿನ, ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿರುವ ಹಾನಿ ಕುರಿತು ಸಮೀಕ್ಷೆ ನಡೆಸಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಳೆ ಹಾನಿ ಕುರಿತಂತೆ...
ಸುದ್ದಿದಿನ, ಮಂಗಳೂರು : ಕರ್ನಾಟಕದಲ್ಲಿ ಕಾನೂನು-ಸುವ್ಯವಸ್ಥೆ ಮತ್ತು ಶಾಂತಿ-ಸಾಮರಸ್ಯ ಕಾಪಾಡಲು ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಕೆಲವು ಘಟನೆಗಳಿಗೆ...
ಸುದ್ದಿದಿನ,ದೆಹಲಿ: ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ನ ಹೊಸ ಎಕ್ಸ್ಇ ರೂಪಾಂತರಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಇಂದು ಸಭೆ ನಡೆಸಿ, ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿದರು....
ತುಕಾರಾಂರಾವ್ ಬಿ.ವಿ. ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ, ದಾವಣಗೆರೆ ಬೇಸಿಗೆಯ ಕಾಲ ಆರಂಭವಾಗಿದೆ, ಸೂರ್ಯ ತನ್ನ ಪ್ರಖರಣ ಕಿರಣಗಳಿಂದ ನೆತ್ತಿ ಸುಡಲು ಆರಂಭಿಸಿದ್ದಾನೆ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುವ ಪರಿಣಾಮದಿಂದ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಇದರಿಂದ ವಯಸ್ಕರು...
ಸುದ್ದಿದಿನ,ಬೆಳಗಾವಿ ಸುವರ್ಣಸೌಧ: ವಸತಿ ಯೋಜನೆಗಳಿಗಾಗಿ 530 ಎಕರೆ ಜಾಗವನ್ನು ವಸತಿ ಇಲಾಖೆಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ತಿಳಿಸಿದರು. ಪರಿಷತ್ನಲ್ಲಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ...
ಸುದ್ದಿದಿನ, ಬೆಳಗಾವಿ : ಅತಿಥಿ ಉಪನ್ಯಾಸಕರ ಸಮಸ್ಯೆಗಳ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ, ಜೈವಿಕ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ...